Slide
Slide
Slide
previous arrow
next arrow

ಉತ್ತರ ಕನ್ನಡದ ಬೀಚ್‌ಗಳತ್ತ ಪ್ರವಾಸಿಗರ ಚಿತ್ತ

ಕಾರವಾರ: ಜಿಲ್ಲೆಯಲ್ಲಿ ಮಳೆ ಆರ್ಭಟ ತಗ್ಗಿದೆ. ಕಳೆದ ನಾಲ್ಕು ತಿಂಗಳಿನಿಂದ ಭಾರಿ ಮಳೆ ಕಾರಣಕ್ಕೆ ಬಂದಾಗಿದ್ದ ಪ್ರವಾಸಿ ತಾಣಗಳತ್ತ ಇದೀಗ ಪ್ರವಾಸಿಗರು ಮುಖ ಮಾಡುತ್ತಿದ್ದು, ಕರಾವಳಿಯ ಕಡಲ ತೀರಗಳಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಸಮುದ್ರಕ್ಕಿಳಿಯಲು ಪ್ರವಾಸಿಗರಿಗೆ ಅವಕಾಶ ಸಿಕ್ಕಿದ್ದು,…

Read More

ರಸ್ತೆಯಲ್ಲಿನ ಗುಂಡಿ ಮುಚ್ಚಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೃದ್ಧ

ಕಾರವಾರ: ರಸ್ತೆಯಲ್ಲಿ ಗುಂಡಿಗಳು ಎದುರಾದರೆ ಸಾಕು, ಸರ್ಕಾರಕ್ಕೆ ಶಾಪ ಹಾಕುವವರ ಮುಂದೆ ಇಲ್ಲೊಬ್ಬ ವೃದ್ಧ ಯಾವುದೇ ಅಪೇಕ್ಷೆ ಇಲ್ಲದೇ ರಸ್ತೆ ಗುಂಡಿಗಳನ್ನು ತಾನೇ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.…

Read More

ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮವಾಗದಿದ್ದರೆ ಜಿಲ್ಲಾ ಬಂದ್: ರಾಜು ಮಾಸ್ತಿಹಳ್ಳ 

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಕ್ರಮವಾಗದಿದ್ದಲ್ಲಿ ಜಿಲ್ಲಾ ಬಂದ್‌ಗೆ ಕರೆ ನೀಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ…

Read More

ಅ.8ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ಮರಾಠಿಕೊಪ್ಪದ ಸುಭಾಷ ನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಅ. 8 ರಂದು ರವಿವಾರ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10-00 ಘಂಟೆಯಿAದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ…

Read More

ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮುಂಡಗೋಡ: ತಾಲೂಕಿನ ಶಿಂಗನಳ್ಳಿ ಜಲಾಶಯ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಗುರುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಹಾಗೂ ಮೈಭಾಗ ಕೊಳೆತು ವಿಕಾರವಾಗಿದೆ.…

Read More
Share This
Back to top