Slide
Slide
Slide
previous arrow
next arrow

ಪೌರ ಕಾರ್ಮಿಕರ ಬಾಳಿನಲ್ಲಿ ಮೂಡಿದ ಹೊಸ ಅಧ್ಯಾಯ

ನನ್ನ ಮಕ್ಕಳು ಮತ್ತು ಸಂಸಾರವನ್ನು ಇತರೇ ಸರಕಾರಿ ನೌಕರರಂತೆ ಚೆನ್ನಾಗಿ ನೋಡಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು, ಒಳ್ಳೆಯ ಜೀವನ ನಡೆಸಬೇಕು, ಉತ್ತಮ ವೇತನ ಪಡೆಯಬೇಕು ಎಂಬ ನನ್ನ ಎಲ್ಲಾ ಕನಸುಗಳು ಈಗಿನ ಜಿಲ್ಲಾಧಿಕಾರಿ ಬಂದ ಮೇಲೆ ನನಸಾಗಿದೆ…

Read More

ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಗಂಗೂಬಾಯಿ ಮಾನಕರ

ಕುಮಟಾ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ, ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ…

Read More

ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ.ಪಿ.ಜಿ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು…

Read More

ಜಲ ಸಾಹಸ ಕ್ರೀಡೆಗಳ ಆಯ್ಕೆ ಪ್ರಕ್ರಿಯೆ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 5ನೇ ಮತ್ತು 8ನೇ ತರಗತಿಗೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ಕ್ರೀಡಾ ವಿಭಾಗಗಳಲ್ಲಿನ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮಾಲಾದೇವಿ ತಾಲ್ಲೂಕು ಕ್ರೀಡಾಂಗಣದಲ್ಲಿ ಮೇ 31 ರಂದು ಬೆಳಗ್ಗೆ 9.30…

Read More

‘ಸಮುದಾಯ ಬದುಕಿನ ಶಿಬಿರ’ ಕಾರ್ಯಕ್ರಮ ಯಶಸ್ವಿ

ಭಟ್ಕಳ: ‘ಸಮುದಾಯ ಬದುಕಿನ ಶಿಬಿರ’ ಬದುಕುವ ಶಿಕ್ಷಣ ನೀಡಲಿದೆ ಎಂದು ಭಟ್ಕಳ ಏಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ್ ಹೇಳಿದರು. ಅವರು ಹದ್ಲೂರಿನ ಶ್ರೀ ದುರ್ಗಾ ಪರಮೇಶ್ವರಿ ಗಿರಿಜನ ಯುವಕ ಸಂಘದ ರಂಗಮಂದಿರದಲ್ಲಿ ಶ್ರೀ ಜ್ಞಾನೇಶ್ವರಿ ಶಿಕ್ಷಣ…

Read More
Share This
Back to top