Slide
Slide
Slide
previous arrow
next arrow

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ವೈದ್ಯ

ಭಟ್ಕಳ: ಸಚಿವ ಮಂಕಾಳ ವೈದ್ಯ ಇಲ್ಲಿನ ಮಿನಿವಿಧಾನ ಸೌಧದಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲನ್ನ ಸ್ವೀಕರಿಸಿ ಜನರ ಸಮಸ್ಯೆಗೆ ಪರಿಹಾರ ನೀಡಿದರು. ಸಚಿವರು ತಾಲೂಕು ಆಡಳಿತ ಸೌಧಕ್ಕೆ ಬರುವ ಮಾಹಿತಿ ತಿಳಿದ ಕ್ಷೇತ್ರದ ಸಾವಿರಾರು ಜನರು ತಮ್ಮ ಅಹವಾಲುಗಳನ್ನು…

Read More

ಸ್ವಚ್ಛ ಭಾರತ ಅಭಿಯಾನದಡಿ ಶಿರಸಿ ಲಯನ್ಸ್ ಕ್ಲಬ್‌ನಿಂದ ಸ್ವಚ್ಛತಾ ಕಾರ್ಯಕ್ರಮ

ಶಿರಸಿ: ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಇಲ್ಲಿನ ಲಯನ್ಸ್ ಕ್ಲಬ್‌ನಿಂದ ಶಿರಸಿ ಹೊಸ ಬಸ್ ನಿಲ್ದಾಣದ ಆವಾರವನ್ನು ಸ್ವಚ್ಛಗೊಳಿಸಲಾಯಿತು. ಲಯನ್ಸ್ ಕ್ಲಬ್ ಜೊತೆಯಲ್ಲಿ ತೆರಿಗೆ ಇಲಾಖೆಯ ಅಧಿಕಾರಿ ವಿಶ್ವನಾಥ ಉಪ್ಪಿನ ಸಹದ್ಯೋಗಿಗಳೊಂದಿಗೆ ಕೈ ಜೋಡಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಎಂಜೆಎಫ್…

Read More

ತೋಟಗಾರಿಕಾ ಇಲಾಖೆಯಿಂದ ವಿವಿಧ ಯೋಜನೆಗೆ ಸಹಾಯಧನ ವಿತರಣೆ

ಶಿರಸಿ: 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಇಲಾಖಾ ಅನುಮೋದಿತ ಸಂಸ್ಥೆಗಳಿಂದ ತೋಟಗಾರಿಕಾ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗಾಗಿ ಮಾರ್ಗಸೂಚಿ ಪ್ರಕಾರ 5 ಎಕರೆವರೆಗಿನ ಪ್ರದೇಶಕ್ಕೆ 90% (ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ…

Read More

ಜೆ.ಎಂ.ಜೆ ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಹಳಿಯಾಳದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಜೆ.ಎಂ.ಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಟೆನಿಕಾಯ್ಟ ಕ್ರೀಡೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ವೃಂದ…

Read More

ಅನೈತಿಕ ಸಂಬಂಧಕ್ಕೆ ಅಡ್ಡಿ : ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ

ಶಿರಸಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಗಂಡನನ್ನೇ ಪತ್ನಿಯು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಇದೀಗ ಕುಮಟಾ ಪೋಲಿಸರ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ಮೂಲದ ಬಶೀರ ಸಾಬ್ ವಾರದ ಹಿಂದೆಯಷ್ಟೇ ದೇವಿಮನೆ ಘಟ್ಟದ ದೇವಸ್ಥಾನದ ಹಿಂದಿನ ಕಾಡಿನಲ್ಲಿ ಕೊಲೆಯಾದ…

Read More
Share This
Back to top