Slide
Slide
Slide
previous arrow
next arrow

ವೈಜ್ಞಾನಿಕ ಆವಿಷ್ಕಾರದ ಅರಿವು ಕಾರ್ಯಕ್ರಮ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಮಕ್ಕಳಿಗೆ ವೈಜ್ಞಾನಿಕ ಆವಿಷ್ಕಾರದ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ಥಳೀಯ ಹಾವಗಿ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ವೈಜ್ಞಾನಿಕ ಆವಿಷ್ಕಾರದ ಪ್ರಾಯೋಗಿಕ ಜ್ಞಾನವನ್ನು…

Read More

ಬಾಳಗಾರ ಭಾಗದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ

ಶಿರಸಿ: ತಾಲೂಕಿನ ಬಾಳಗಾರ ಗ್ರಾಮದ ಬೆಟ್ಟ ಗುಡ್ಡಗಳಲ್ಲಿ ಚಿರತೆ ಸಂಚರಿಸುತ್ತಿರುವ ಅಂಶ ಬೆಳಕಿಗೆ ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ರಸ್ತೆಯಲ್ಲಿ ಕಳೆದ ಎರಡು ಮೂರು ದಿನಗಳ…

Read More

ಮೂರನೇ ದಿನಕ್ಕೆ ಮುಂದುವರಿದ ಸ್ವಚ್ಛತಾ ಅಭಿಯಾನ

ಹಳಿಯಾಳ: ಪಟ್ಟಣದ ತಾಲೂಕು ಆಡಳಿತ ತಾಲೂಕು ಪಂಚಾಯತ್ ಮತ್ತು ಪುರಸಭೆ ಆಶ್ರಯದಡಿ ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವು ಬುಧವಾರ ಮೂರನೇ ದಿನಕ್ಕೆ ಮುಂದುವರಿದಿದೆ. ಪಟ್ಟಣದ ಕಿಲ್ಲಾ ಪ್ರದೇಶ ಸುತ್ತಮುತ್ತಲು ತುಳಜಾ ಭವಾನಿ…

Read More

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಹೊನ್ನಾವರ: ಅಕ್ರಮವಾಗಿ ಶರಾವತಿ ನದಿಯಲ್ಲಿ ಮರಳು ತೆಗೆದು ಸಾಗಿಸುತ್ತಿದ್ದ ಎಂಟು ಲಾರಿಗಳನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಅಳ್ಳಂಕಿ ಗ್ರಾಮದಲ್ಲಿ ಎಂಟು ಲಾರಿಗಳನ್ನು ಅಧಿಕಾರಿಗಳು ವಶಕ್ಕೆ…

Read More

ಕುಸಿದಿರುವ ರಸ್ತೆ; ಅಪಾಯಕ್ಕೆ ಆಹ್ವಾನ

ಮುಂಡಗೋಡ: ಕೊಪ್ಪ ಗ್ರಾಮದ ಕೆರೆ ಒಡ್ಡಿನ ಮೇಲೆ ಹಾದುಹೋದ ಮುಂಡಗೋಡ- ಕಲಘಟಗಿ ರಸ್ತೆ ಕುಸಿದಿದ್ದು, ಕೊಂಚ ಆಯತಪ್ಪಿದರೂ ವಾಹನ ಸವಾರರಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಈ ಮಾರ್ಗದಲ್ಲಿ ನಿರಂತರವಾಗಿ ಸಾರಿಗೆ ಬಸ್ ಸೇರಿದಂತೆ ವಾಹನಗಳು ಸಂಚರಿಸುತ್ತಿರುತ್ತವೆ. ರಸ್ತೆ…

Read More
Share This
Back to top