Slide
Slide
Slide
previous arrow
next arrow

ರಸ್ತೆ ಬದಿಯ ತ್ಯಾಜ್ಯ ವಿಲೇವಾರಿ ಮಾಡದ ಪುರಸಭೆ

ಅಂಕೋಲಾ: ಸ್ವಚ್ಚತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಇಲ್ಲಿನ ಪುರಸಭೆ ಜನರಲ್ಲಿ ಜಾಗ್ರತಿ ಮೂಡಿಸುವುದರ ಜೊತೆಗೆ ಮನೆ ಮನೆಯಿಂದ ಪ್ರತ್ಯೇಕವಾಗಿ ಕಸವನ್ನು ಸಂಗ್ರಹಿಸಿ ಅದನ್ನು ವಾಹನದ ಮೂಲಕ ವಿಲೇವಾರಿ ಮಾಡುತ್ತಿದೆ. ಆದರೆ ರಸ್ತೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಚಗೊಳಿಸಿ ಸಂಗ್ರಹಿಸಿದ ಕಸವನ್ನು…

Read More

ಸರ್ಕಾರಿ ಸಮಸ್ಯೆಗಳನ್ನ ಪರಿಹರಿಸಿಕೊಳ್ಳಲು ಜನತಾ ದರ್ಶನ: ಡಿಸಿ

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮವು ಸೆ.25ರಂದು ಕಾರವಾರದ ಸಾಗರದರ್ಶನ ಹಾಲ್‌ನಲ್ಲಿ ನಡೆಯಲಿದ್ದು, ಸಾರ್ವಜನಿಕರು ಯಾವುದೇ ಕುಂದು- ಕೊರತೆಗಳ ಬಗ್ಗೆ ಅರ್ಜಿ ಸಲ್ಲಿಸಿ ಇಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್…

Read More

23 ರಿಂದ ಕಾಲು- ಬಾಯಿ ರೋಗದ ಲಸಿಕಾ ಕಾರ್ಯಕ್ರಮ

ಸಿದ್ದಾಪುರ: ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಪಶುಸಂಗೋಪನಾ ಇಲಾಖೆಯಿಂದ ತಾಲೂಕಿನಾದ್ಯಂತ ಸೆ.26ರಿಂದ ಅಕ್ಟೋಬರ್ 25ರವರೆಗೆ ಕಾಲು ಮತ್ತು ಬಾಯಿ ರೋಗದ ವಿರುದ್ಧ ಮುಂಜಾಗೃತೆಯಾಗಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ. ತಾಲೂಕಿನಲ್ಲಿ 40615 ಜಾನುವಾರುಗಳಿದ್ದು, 18 ಲಸಿಕಾ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ.…

Read More

ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ

ಶಿರಸಿ: ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಶಿರಸಿ ವತಿಯಿಂದ ಜಾನಪದ ತಜ್ಞರು, ನಾಡೋಜ ಪ್ರಶಸ್ತಿ ಪುರಸ್ಕೃತರು ಡಾ.ಗೋ.ರು.ಚನ್ನಬಸಪ್ಪ ಅವರಿಗೆ ಸಮರ್ಪಣೆಯ ಜಿಲ್ಲಾಮಟ್ಟದ ಕಬ್ಸ್, ಬುಲ್ ಬುಲ್, ಸ್ಕೌಟ್ ಎಂಡ್ ಗೈಡ್ಸ್ ದಳನಾಯಕರುಗಳ ದೇಶಭಕ್ತಿ ಗೀತಗಾಯನ…

Read More

ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸರಿಂದ ರೂಟ್ ಮಾರ್ಚ್

ಹಳಿಯಾಳ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡಲು ಹಳಿಯಾಳದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು.

Read More
Share This
Back to top