Slide
Slide
Slide
previous arrow
next arrow

ಲಯನ್ಸ್ ಶಾಲೆಯ ಅನ್ವಿತಾ ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಹಿ.ಪ್ರಾ. ಶಾಲೆ ಬಾಪೇಲಿ, ಜೊಯಿಡಾ ಇವರ ಸಹಯೋಗದಲ್ಲಿ ನಡೆಸಲಾದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ…

Read More

ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ಅಪಘಾತ ; ಈರ್ವರು ಗಂಭೀರ

ಶಿರಸಿ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಬುಗುಡಿಕೊಪ್ಪ ಸೇತುವೆಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದಿದ್ದು, ಒಂದು ಜಾನುವಾರು ಸ್ಥಳದಲ್ಲೇ ಮೃತಪಟ್ಟು, ವಾಹನದಲ್ಲಿದ್ದ ಈರ್ವರು ಸವಾರರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ…

Read More

ಇಂದು ಮತ್ತಿಘಟ್ಟಾದಲ್ಲಿ TSS ಅಧ್ಯಕ್ಷ ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ

ಶಿರಸಿ: ರಾಜ್ಯದ ಪ್ರತಿಷ್ಟಿತ ಸಹಕಾರಿ ಸಂಸ್ಥೆಗಳಲ್ಲೊಂದಾದ ಟಿಎಸ್ಎಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮುಂಡಗನಮನೆ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹಾಗೂ ನೂತನ ಆಡಳಿತ ಮಂಡಳಿಯವರಿಗೆ ಮುಂಡಗನಮನೆ ಸೇವಾ ಸಹಕಾರಿ ಸಂಘದಿಂದ ಇಂದು ಮಧ್ಯಾಹ್ನ  2-30 ಕ್ಕೆ ಅಭಿನಂದನಾ…

Read More

ಬೃಹತ್ ಗಾತ್ರದ ಹೆಬ್ಬಾವು ರಕ್ಷಿಸಿದ ಅರಣ್ಯ ಇಲಾಖೆ

ಶಿರಸಿ: ತಾಲೂಕಿನ ಬಿದ್ರಳ್ಳಿಯ ತಿಲಕ ನಾಯ್ಕ ಎನ್ನುವವರ ಮನೆಯ ಸಮೀಪದ ಬೇಲಿಗೆ ಕಟ್ಟಲಾಗಿದ್ದ ಪ್ಲಾಸ್ಟಿಕ್ ಬಲೆಯಲ್ಲಿ ಸಿಲುಕಿದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆ ಶನಿವಾರ ನಡೆದಿದೆ. ಸುಮಾರು 10 ಅಡಿ ಉದ್ದದ ಬೃಹತ್…

Read More

ಗ್ರೀನ್ ಗ್ರುಪ್ ಕಂಪನಿಯಿಂದ ರಸಮೇವು ಉತ್ಪಾದನಾ ಘಟಕ ಶುಭಾರಂಭ; ‘ಗೋಗ್ರಾಸ’ ಬ್ರ್ಯಾಂಡ್ ಅನಾವರಣ

ಶಿರಸಿ: ಗೋವಿಗೆ ನಮ್ಮ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಗೋವು ಉಳಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ. ಗೋವಿನ ಕಾಳಜಿ ಇಂದಿನ ಅನಿವಾರ್ಯತೆವಾಗಿದೆ. ಆ ನಿಟ್ಟಿನಲ್ಲಿ ಗ್ರೀನ್ ಗ್ರುಪ್ ಕಂಪನಿ ಆರಂಭಿಸಿರುವ ಸೈಲೇಜ್ ಉತ್ಪಾದನಾ ಘಟಕ ಶ್ಲಾಘನೀಯ ಎಂದು ಧಾರವಾಡ…

Read More
Share This
Back to top