Slide
Slide
Slide
previous arrow
next arrow

ಕಲಾಪದ ವೇಳೆ ಅಶ್ರುವಾಯು ಸಿಡಿಸಿದ ಇಬ್ಬರು ವಶಕ್ಕೆ

ನವದೆಹಲಿ: ಲೋಕಸಭೆ ಪ್ರವೇಶಿಸಿ ಇದ್ದಕ್ಕಿದ್ದಂತೆಯೇ ಅಶ್ರುವಾಯು ಸಿಡಿಸಿ ಆತಂಕ ಸೃಷ್ಟಿಸಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾದ ಘಟನೆ ವರದಿಯಾಗಿದೆ. ಇಬ್ಬರು ಯುವಕರು ಗ್ಯಾಲರಿಯಿಂದ ಜಿಗಿದು ಅನಿಲ ಹೊರಸೂಸುವಂಥ ವಸ್ತುವನ್ನು ಎಸೆದಿದ್ದಾರೆ. ಇದರಿಂದಾಗಿ ಆತಂಕ ಸೃಷ್ಟಿಯಾಗಿದ್ದು, ಮಧ್ಯಾಹ್ನ 2 ಗಂಟೆಗೆ…

Read More

ಸಿಂಗಪೂರ್‌ನಲ್ಲಿ ನಡೆಯುವ 2ನೇ ವಿಶ್ವಕನ್ನಡ ಹಬ್ಬ: ಕದಂಬ ಕಲಾ ವೇದಿಕೆಯ ಇಬ್ಬರು ಗಾಯಕರು ಆಯ್ಕೆ

ಶಿರಸಿ: ಸಿಂಗಪೂರ್‌ನಲ್ಲಿ ನಡೆಯುವ ಎರಡನೇ ವಿಶ್ವಕನ್ನಡ ಹಬ್ಬಕ್ಕೆ ಶಿರಸಿಯ ಕದಂಬ ಕಲಾ ವೇದಿಕೆಯ ಇಬ್ಬರು ಗಾಯಕರು ಆಯ್ಕೆಯಾಗಿದ್ದು, ಉ.ಕ ಜಿಲ್ಲೆಯನ್ನು ಪ್ರತಿನಿಧಿಸಲು ನಮಗೆ ಅವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ಕದಂಬ ಕಲಾ ವೇದಿಕೆಯ ಅಧ್ಯಕ್ಷ ರತ್ನಾಕರ ನಾಯ್ಕ…

Read More

ಡಿ.14,15ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಹೊಸ ಲಿಂಕಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರಡು ದಿನ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಡಿ.14 ಗುರುವಾರದಂದು  ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಕಸ್ತೂರಬಾನಗರ…

Read More

2001ರ ಸಂಸತ್‌ ದಾಳಿ: ಹುತಾತ್ಮರ ಸ್ಮರಣೆ, ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ

ನವದೆಹಲಿ: 2001ರಲ್ಲಿ ಸಂಸತ್ತಿನ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…

Read More

ಸಹಪಠ್ಯ ಚಟುವಟಿಕೆ: ಬಿಸಗೋಡ ಪ್ರೌಢಶಾಲಾ ಶಿಕ್ಷಕರ ಸಾಧನೆ

ಯಲ್ಲಾಪುರ: ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯಲ್ಲಿ ತಾಲೂಕಿನ ಬಿಸಗೋಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸಾಧನೆ ಮಾಡಿದ್ದಾರೆ. ಬಿಸಗೋಡ ಪ್ರೌಢಶಾಲೆಯ ಶಿಕ್ಷಕರಾದ ಶ್ರೀಧರ ಹೆಗಡೆ ಜಾನಪದ ಗೀತೆಯ ಸ್ಪರ್ಧೆಯಲ್ಲಿ…

Read More
Share This
Back to top