ದುಪ್ಪಟ್ಟು ಹಣ ಪೀಕುತ್ತಿರುವ ಶಿರಸಿಯ HSRP ಫಿಟ್ಮೆಂಟ್ ಸೆಂಟರ್ ಹೊನ್ನಾವರ : 2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶದಂತೆ ವಾಹನದ ಮಾಲೀಕರು…
Read Moreಸುದ್ದಿ ಸಂಗ್ರಹ
ದಶಕದ ನಂತರ ಬಣ್ಣಗಳಿಂದ ಸಿಂಗಾರಗೊಂಡ ರಾಮನಗರ ಸರ್ಕಾರಿ ಶಾಲೆ
ಜೊಯಿಡಾ: ಮನಸ್ಸಿದ್ದರೆ ಮಾರ್ಗವಿದೆ ಎನ್ನುವುದಕ್ಕೆ ರಾಮನಗರದ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯೇ ಸಾಕ್ಷಿ ಎಂದು ಹೇಳುತ್ತಾರೆ. ಇಲ್ಲಿನ ಪ್ರಾಥಮಿಕ ಶಾಲೆ ಕಳೆದ ಒಂದು ದಶಕದಿಂದ ಸುಣ್ಣ ಬಣ್ಣ ಕಂಡಿರಲಿಲ್ಲ. ಕಾರಣ ಇಷ್ಟೇ ಇಲ್ಲಿನ ಈ ಮಾದರಿ ಶಾಲೆಯಲ್ಲಿ ಸುಮಾರು…
Read Moreಚಂದನ ಪಿಯು ಕಾಲೇಜು ಶೇ.98ರಷ್ಟು ಫಲಿತಾಂಶ
ಶಿರಸಿ: ಇಲ್ಲಿನ ಚಂದನ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಫಲಿತಾಂಶವು ಶೇ.98 ರಷ್ಟಾಗಿದ್ದು ಪರೀಕ್ಷೆಗೆ ಕುಳಿತ 166 ಜನರಲ್ಲಿ 159 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 82 ವಿದ್ಯಾರ್ಥಿಗಳು ಶೇ.85 ಅಧಿಕ ಅಂಕಗಳನ್ನು ಪಡೆದು ಸಾಧನೆ ಮಾಡಿರುತ್ತಾರೆ. ಧನ್ಯಾ ಪಾಲನಕರ …
Read Moreಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಸುದ್ದಿ ತಡೆಗೆ ರಚನೆಯಾಗಿದೆ ಪ್ರತ್ಯೇಕ ಉಸ್ತುವಾರಿ ಕೋಶ
ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಮತ್ತು ವಿಷಯಗಳ ಪ್ರಸಾರವು ಅತ್ಯಧಿಕವಾಗಿದ್ದು,ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇವುಗಳ ಮೂಲಕ ಕಾನೂನುಬಾಹಿರ ಮತ್ತು ಸುಳ್ಳು ಸುದ್ದಿಗಳು ಹರಡುವುದನ್ನು ನಿಯಂತ್ರಿಸಲು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಾಮಾಜಿಕ ಜಾಲತಾಣಗಳ ಉಸ್ತುವಾರಿ ಕೋಶಗಳನ್ನು ಎಲ್ಲಾ…
Read Moreಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಲಸಿಕೆ ಹಾಕಿಸಲು ಡಿಸಿ ಸೂಚನೆ
ಕಾರವಾರ: ಜಿಲ್ಲೆಯ ರೈತರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆಯನ್ನು ತಪ್ಪದೇ ಹಾಕಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಅವರು ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಪಶು ಪಾಲನಾ…
Read More