Slide
Slide
Slide
previous arrow
next arrow

ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಡಿಸಿ ಗಂಗೂಬಾಯಿ ಮಾನಕರ

ಕಾರವಾರ: ಕೆ.ಇ. ಬಿ. ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಬೆಳಗಿನ ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಯಾಂಟಿನ್ ನಲ್ಲಿ ಶುಚಿ ಮತ್ತು…

Read More

ದೇಶ ಒಡೆಯವ ಏಜೆನ್ಸಿಗಳ ತಡೆಗೆ ಸಂಘಟಿತ ಹೋರಾಟ ಅಗತ್ಯ: ಅಜಿತ್ ಹನುಮಕ್ಕನವರ್

ಯಲ್ಲಾಪುರ: ದೇಶವನ್ನು ಒಡೆಯುವ ಸಂಕಲ್ಪ ಹೊಂದಿರುವ ಏಜೆನ್ಸಿಗಳು ವ್ಯಾಪಕವಾಗಿ ತನ್ನ ಜಾಲವನ್ನು ಹಬ್ಬಿಸುತ್ತಿದ್ದು, ಇದನ್ನು ತಡೆಯುವ ಬಗ್ಗೆ ಜಾಗೃತಿ ಮತ್ತು ಸಂಘಟಿತ ಹೋರಾಟ ಅಗತ್ಯ ಎಂದು ಪತ್ರಕರ್ತ ಅಜಿತ್ ಹನುಮಕ್ಕನವರ್ ಹೇಳಿದರು. ಅವರು ಪಟ್ಟಣದ ಅಡಕೆ ಭವನದಲ್ಲಿ ಅಖಿಲ…

Read More

ಫಾರ್ಮ್ ನಂ.3 ಸಮಸ್ಯೆ; ಸದನದಲ್ಲಿ ಧ್ವನಿಯೆತ್ತಿದ ಶಾಸಕ ಭೀಮಣ್ಣ

ಶಿರಸಿ: ಜಿಲ್ಲೆಯ ಅದರಲ್ಲೂ ಶಿರಸಿ ನಗರದ ಪ್ರಮುಖ ಸಮಸ್ಯೆಯಾಗಿರುವ ಫಾರ್ಮ್ ನಂ.3 ಸಮಸ್ಯೆಯನ್ನು ರಾಜ್ಯ ಸರಕಾರ ಕೂಡಲೇ ಬಗೆಹರಿಸಬೇಕೆಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಕ್ಷೇತ್ರದ ನಿವಾಸಿಗಳಿಗೆ…

Read More

ಎಸ್ಸಿ-ಎಸ್ಟಿಗಳ ಹಕ್ಕು ಕಸಿಯಬೇಡಿ; ಸದನದಲ್ಲಿ ಶಾಂತಾರಾಮ ಸಿದ್ದಿ

ಯಲ್ಲಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ಅನ್ಯ ಯೋಜನೆಗಳಿಗೆ ಬಳಸದೆ ಸಂಪೂರ್ಣ ಅನುದಾನ ಎಸ್ಸಿ-ಎಸ್ಟಿಗಳ ಅಭಿವೃದ್ಧಿ ಯೋಜನೆಗೆ ಬಳಕೆ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ…

Read More

ಗೋಮಾಳವನ್ನು ಮುಸ್ಲಿಮರ ಖಬರಸ್ಥಾನ ಮಾಡುವುದಕ್ಕೆ ತೀವ್ರ ವಿರೋಧ; ನಾಗರಾಜ ನಾಯಕ

ಕುಮಟಾ: ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಗೋರಸ್ಥಾನವಿದ್ದು, ಇಂದಿಗೂ ಗೋವುಗಳು ಅಲ್ಲಿ ಮೇಯುತ್ತಿರುತ್ತವೆ. ಆದರೆ ಅಲ್ಲಿನ ಮುಸಲ್ಮಾನ್ ಸಮುದಾಯದವರು ಕಬಳಿಕೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ದೂರಿದರು. ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…

Read More
Share This
Back to top