Slide
Slide
Slide
previous arrow
next arrow

ಜ್ಞಾನದಿಂದ ಸಾಮರ್ಥ್ಯ ಹೆಚ್ಚಳ: ಡಾ.ಪಿ.ಎನ್.ಶಾಸ್ತ್ರೀ

ಹೊನ್ನಾವರ : ಚಿಲುಮೆಯ ನೀರಿನಂತೆ ನಮ್ಮ ಜೀವನ ಹೊಳೆಯುವಂತಿರಬೇಕು, ಜ್ಞಾನ ಸಂಪಾದಿಸಿದಾಗ ಮಾತ್ರ ನಮ್ಮಲ್ಲಿ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ದೆಹಲಿಯ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಪಿ.ಎನ್. ಶಾಸ್ತ್ರಿ ನುಡಿದರು. ಅವರು ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ…

Read More

ರಾಜ್ಯಮಟ್ಟದ ಟೇಬಲ್ ಟೆನಿಸ್: ಲಯನ್ಸ್ ಬಾಲಕರ ಸಾಧನೆ

ಶಿರಸಿ: ಶಿಕ್ಷಣ ಇಲಾಖೆಯ ವತಿಯಿಂದ 14 ವರ್ಷ ವಯೋಮಿತಿಯೊಳಗಿನ ಬಾಲಕ ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು  ಸಿರಸಿಯ ಪುಗಭವನ ಒಳಾಂಗಣ ಕ್ರೀಡಾಂಗಣದಲ್ಲಿ  ಡಿಸೆಂಬರ್ 5, 6, 7 ರಂದು ಹಮ್ಮಿಕೊಳ್ಳಲಾಗಿತ್ತು. ಬಾಲಕರ ವಿಭಾಗದಲ್ಲಿ ಶಿರಸಿ ಲಯನ್ಸ  ಆಂಗ್ಲ…

Read More

ಶ್ರೀನಿಕೇತನ ಶಾಲೆಯಲ್ಲಿ ‘ಆನಂದ-ಆರೋಗ್ಯ ಶೈಕ್ಷಣಿಕ ಪ್ರಾತ್ಯಕ್ಷಿಕೆ’ ಯಶಸ್ವಿ

ಶಿರಸಿ: ತಾಲೂಕಿನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಡಿಸೆಂಬರ್ 8, ಶುಕ್ರವಾರದಂದು ‘ಆನಂದ-ಆರೋಗ್ಯ ಶೈಕ್ಷಣಿಕ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಕೆ. ಎಸ್. ಪವಿತ್ರಾ…

Read More

ಜ.7ಕ್ಕೆ ಶಿರಸಿಯಲ್ಲಿ ರಾಜ್ಯಮಟ್ಟದ ಮ್ಯಾರಥಾನ್ ಓಟ

ಶಿರಸಿ: ಇಲ್ಲಿನ ಭಗತ್ ಸಿಂಗ್ ಬ್ರಿಗೇಡ್ ವತಿಯಿಂದ ನಗರದಲ್ಲಿ ಜನವರಿ 7ರಂದು ರಾಜ್ಯಮಟ್ಟದ ಮ್ಯಾರಥಾನ್ ಓಟ ಸಂಘಟಿಸಲಾಗಿದೆ. ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸಂಘಟನೆ ಅಧ್ಯಕ್ಷ ಸುಭಾಷ್ ನಾಯ್ಕ ಮಾಹಿತಿ ನೀಡಿ, ಜನರಲ್ಲಿ ಒಗ್ಗಟ್ಟು, ಸೌಹಾರ್ದತೆ ಮೂಡಿಸುವ…

Read More

ಬಸ್ – ಕಾರಿನ ನಡುವೆ ಅಪಘಾತ : ನಾಲ್ವರು ಸಾವು, ಓರ್ವ ಗಂಭೀರ

ಶಿರಸಿ: ತಾಲೂಕಿನ ಬಂಡಲ ಸಮೀಪದ ಪೆಟ್ರೋಲ್ ಪಂಪ್ ಎದುರು ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ…

Read More
Share This
Back to top