Slide
Slide
Slide
previous arrow
next arrow

ದಾಂಡೇಲಿ ದೇವಸ್ಥಾನಗಳಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮಂಜೂರು

ದಾಂಡೇಲಿ: ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ದಾಂಡೇಲಿ ತಾಲೂಕಿನ ಮೂರು ದೇವಸ್ಥಾನಗಳಿಗೆ ಒಟ್ಟು 18 ಲಕ್ಷ ರೂಪಾಯಿ ಅನುದಾನವನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಮಂಜೂರುಗೊಳಿಸಿದ್ದಾರೆ ಎಂದು ಶಾಸಕರ ಕಾರ್ಯಾಲಯವು ಮಂಗಳವಾರ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಟೌನಶಿಪ್’ನಲ್ಲಿರುವ ಶ್ರೀಮಹಾಗಣಪತಿ ದೇವಸ್ಥಾನಕ್ಕೆ…

Read More

ರಾಜ್ಯ ಪ್ರಸಿದ್ಧ ಮಾರಿ ಜಾತ್ರೆಗೆ ಕ್ಷಣಗಣನೆ

ಇಂದು ರಥದ ಕಲಶ ಕಂಬದ ಸ್ಥಾಪನೆ | ಭವ್ಯ ಶೋಭಾಯಾತ್ರೆಗೆ ಸಜ್ಜು ಶಿರಸಿ: ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತರು ತಮ್ಮ ಆರಾಧ್ಯ ದೇವಿ ಶಿರಸಿಯಮ್ಮ, ಮಾರಿಯಮ್ಮನ ಜಾತ್ರಾ ಗದ್ದುಗೆಯಲ್ಲಿ…

Read More

ಸಾಮಾಜಿಕ ಹೋರಾಟದ ಧ್ವನಿ ನೆಮ್ಮದಿ ತಂದಿದೆ: ರವೀಂದ್ರ ನಾಯ್ಕ

ಶಿರಸಿ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಂತಹ ಪ್ರದೇಶಗಳಿಂದ ಕೂಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಸಂಘಟಿತ ವರ್ಗಗಳನ್ನು ಸಂಘಟಿಸಿ, ಹಕ್ಕಿಗಾಗಿ ಸಂಘಟನಾತ್ಮಕ ಸಂಘಟನೆ ಮತ್ತು ಸಾಂಘಿಕ ೪೦ ವರ್ಷ ಹೋರಾಟದ ಮೂಲಕ ಅರಣ್ಯ ಭೂಮಿ ಹಕ್ಕು ಹಾಗೂ ಸಾಮಾಜಿಕ ನ್ಯಾಯಕ್ಕೆ…

Read More

ಮೈಲಾರಲಿಂಗ ಜಾತ್ರೆ ಸಂಪನ್ನ

ಮುಂಡಗೋಡ: ತಾಲೂಕಿನ ಚವಡಳ್ಳಿ ಗ್ರಾಮದ ಮೈಲಾರಲಿಂಗ ಜಾತ್ರೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚವಡಳ್ಳಿ ಮತ್ತು ಕ್ಯಾಸನಕೇರಿ ಗ್ರಾಮಗಳ ಭಜನೆ ಜಾಂಜ ಮೇಳ ಡೊಳ್ಳಿನ ಮಜಲು ಹಾಗೂ ಶಹನಾಯಿ ವಾದ್ಯ ವೈಭವಗಳೊಂದಿಗೆ ಹೊರಟು ‘ಏಳುಕೋಟಿ ಏಳುಕೋಟಿ ಏಳುಕೋಟಿಗ್ಯೋ ಛಾಂಗಮಲೋ’ ಎಂಬ…

Read More

ವಸ್ತುಗಳನ್ನು ಖರೀದಿಗೂ ಮುನ್ನ ಪರಿಶೀಲಿಸಿ: ನ್ಯಾ. ಮಾಯಣ್ಣ ಬಿ.ಎಲ್.

ಕಾರವಾರ: ಗ್ರಾಹಕರು ವಸ್ತುವಿನ ಗುಣಮಟ್ಟ, ಅವಧಿ, ಉತ್ಪನ್ನದ ವಿವರಗಳನ್ನು ಜವಾಬ್ದಾರಿ ನಾಗರೀಕನಾಗಿ ಪರಿಶೀಲಿಸಿ ಖರೀದಿಸಿದಾಗ ಮೋಸ ಹೋಗುವುದನ್ನು ತಡೆಗಟ್ಟಬಹುದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

Read More
Share This
Back to top