Slide
Slide
Slide
previous arrow
next arrow

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಹೊನ್ನಾವರ : ತಾಲೂಕಿನ ಮಾಳ್ಕೋಡ ಗ್ರಾಮದ ಅಣ್ಣಯ್ಯ ಸುಬ್ರಾಯ ಆಚಾರಿ ಇವರ ಮನೆಗೆ ರವಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಅಂದಾಜು 2 ಲಕ್ಷ ರೂಪಾಯಿಯಷ್ಟು ಹಾನಿಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ…

Read More

ಆರ್‌ವಿ‌ಡಿ ಜನ್ಮದಿನ: ಅಭಿಮಾನಿ ಬಳಗದಿಂದ ಅನಾಥಾಶ್ರಮಕ್ಕೆ ವಾಷಿಂಗ್‌ಮಶಿನ್ ದೇಣಿಗೆ

ಸಿದ್ದಾಪುರ: ಶಾಸಕ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಜನ್ಮದಿನದ ಅಂಗವಾಗಿ ದೇಶಪಾಂಡೆ ಅಭಿಮಾನಿ ಬಳಗದ ವತಿಯಿಂದ ತಾಲೂಕಿನ ಮುಗದೂರಿನ ಪುನೀತ ರಾಜಕುಮಾರ ಅನಾಥಾಶ್ರಮಕ್ಕೆ ವಾಷಿಂಗ್ ಮಶಿನ್ ನೀಡಲಾಯಿತು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜಿ. ನಾಗರಾಜ ನೇತ್ರತ್ವದಲ್ಲಿ…

Read More

ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

ಭಟ್ಕಳ: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಹೋದ ಘಟನೆ ತಾಲೂಕಿನ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ. ಮನೆಗೆ ಬೆಂಕಿ ತಗುಲಿದ ಬಗ್ಗೆ ಮಾಹಿತಿ ತಿಳಿದ ಮುಸ್ತಾಕ್ ಅಹ್ಮದ್ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ…

Read More

ಜಿಲ್ಲೆಯಲ್ಲಿ ಮೇ.7ಕ್ಕೆ ಮತದಾನ: ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ: ಡಿಸಿ ಮಾಹಿತಿ

ಕಾರವಾರ: ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ. 7ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ…

Read More

‘ಏಕವ್ಯಕ್ತಿ ಯಕ್ಷಗಾನಕ್ಕೆ ಮಾರ್ಗದರ್ಶಿಸಿದ ಕಲಾತತ್ವಜ್ಞ ಡಾ.ಆರ್.ಗಣೇಶ್’

ಹೊನ್ನಾವರ: ತಾಲೂಕಿನ ಗುಣವಂತೆಯ ಕೆರಮನೆಯ ಶಂಭು ಹೆಗಡೆ ಬಯಲು ರಂಗಮಂದಿರದಲ್ಲಿ ಹದಿನಾಲ್ಕನೇ ರಾಷ್ಟ್ರೀಯ ನಾಟ್ಯೋತ್ಸವವು ವಿದ್ಯುಕ್ತವಾಗಿ ಆರಾಧ್ಯ ದೇವ ಶ್ರೀ ಇಡಗುಂಜಿ ಮಹಾ ಗಣಪತಿಗೆ ಮಂಗಳಾರತಿ ಸಮರ್ಪಿಸುವುದರ ಮೂಲಕ ಶುಭಾರಂಭಗೊಂಡಿತು. ಬಿಸುಕಂಸಾಳೆಯಯೊಂದಿಗೆ ಶಂಭು ಹೆಗಡೆ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ…

Read More
Share This
Back to top