ಶಿರಸಿ: ತೀವ್ರ ಕುತೂಹಲ ಮೂಡಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಭಾಜಪಾದ ಟಿಕೆಟ್ ಹಂಚಿಕೆ ಕಗ್ಗಂಟಾಗಿ ಉಳಿದಿದ್ದು, ಹೈ ಕಮಾಂಡ್ ಸಂಸದ, ಹಿಂದೂ ಹುಲಿ ಅನಂತಕುಮಾರ ಹೆಗಡೆಯನ್ನು ಕರೆಸಿಕೊಳ್ಳುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನದ ಹಿಂದೆ…
Read Moreಸುದ್ದಿ ಸಂಗ್ರಹ
ಆರ್.ವಿ.ದೇಶಪಾಂಡೆ ಜನ್ಮದಿನ: ವಿಶೇಷ ಪೂಜೆ
ದಾಂಡೇಲಿ: ಶಾಸಕ ಹಾಗೂ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಜನ್ಮದಿನದ ನಿಮಿತ್ತವಾಗಿ ದಾಂಡೇಲಿ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷರಾದ ಸಂಜಯ ನಂದ್ಯಾಳ್ಕರ್ ಅವರ ನೇತೃತ್ವದಲ್ಲಿ ಅಂಬೇವಾಡಿಯಲ್ಲಿರುವ ಬಲಮುರಿ ಶ್ರೀಮಹಾ ಗಣಪತಿ ದೇವಸ್ಥಾನದಲ್ಲಿ ಹೋಮ ಹವನ…
Read Moreಶ್ರೀಕ್ಷೇತ್ರ ತಿರುಪತಿಗೆ ಶಾಸಕ ಆರ್.ವಿ.ದೇಶಪಾಂಡೆ ಭೇಟಿ
ದಾಂಡೇಲಿ : ಶಾಸಕ ಹಾಗೂ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಶನಿವಾರ ಶ್ರೀಕ್ಷೇತ್ರ ತಿರುಪತಿಗೆ ಭೇಟಿ ನೀಡಿ, ಶ್ರೀತಿರುಪತಿ ವೆಂಕಟರಮಣ ಸ್ವಾಮಿಯ ದರ್ಶನವನ್ನು ಪಡೆದರು. ಈ ಸಂದರ್ಭದಲ್ಲಿ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ, ಸುಪುತ್ರ…
Read Moreಚುನಾವಣೆ ಘೋಷಣೆ; ಜಿಲ್ಲೆಯಲ್ಲಿ ಮೇ.7ಕ್ಕೆ ಮತದಾನ, ಜೂ.4ಕ್ಕೆ ಎಣಿಕೆ
ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆ ಆಯೋಗ ಶನಿವಾರ 2024 – 2029ರ ಅವಧಿಯ ಲೋಕಸಭೆಗಾಗಿ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಗುಪ್ತಾ ಪತ್ರಿಕಾಗೋಷ್ಟಿಯಲ್ಲಿ ಚುನಾವಣೆಯ ಪೂರ್ಣ ಮಾಹಿತಿಯನ್ನು…
Read Moreಲೋಕಸಭಾ ಚುನಾವಣಾ ದಿನಾಂಕ ಪ್ರಕಟ: ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ
ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗ ಶನಿವಾರ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಏಪ್ರಿಲ್ 6 ಹಾಗೂ ಮೇ 7ರಂದು ನಿಗದಿಪಡಿಸಲಾಗಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಗುಪ್ತಾ ಪತ್ರಿಕಾಗೋಷ್ಟಿಯಲ್ಲಿ ಚುನಾವಣೆಯ ಪೂರ್ಣ ಮಾಹಿತಿಯನ್ನು ನೀಡಿದರು.…
Read More