Slide
Slide
Slide
previous arrow
next arrow

ಅ.2ರಿಂದ ಕುಮಟಾದಲ್ಲಿ ‘ಖಾದಿ ಮೇಳ’

ಕುಮಟಾ: ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅ.2ರಿಂದ 5ರವರೆಗೆ ಕುಮಟಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ವತಿಯಿಂದ `ಖಾದಿ ಮೇಳ’ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಮಂಡಲಾಧ್ಯಕ್ಷ ಹೇಮಂತಕುಮಾರ್ ಗಾಂವಕರ್…

Read More

ಹಾರ್ಸಿಕಟ್ಟಾ ಗ್ರಾಮ ಪಂಚಾಯತಿಗೆ ಗಾಂಧಿಗ್ರಾಮ ಪುರಸ್ಕಾರ

ಸಿದ್ದಾಪುರ: ಕರ್ನಾಟಕ ಸರ್ಕಾರ ಕೊಡಮಾಡುವ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಗೆ ಹಾರ್ಸಿಕಟ್ಟಾ ಗ್ರಾಮ ಪಂಚಾಯತ ಮೊದಲ ಬಾರಿಗೆ ಪಾತ್ರವಾಗಿದೆ. 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯತ ವಿವಿಧ ಆಯಾಮಗಳಲ್ಲಿ ಸಾಧಿಸಿದ ಪ್ರಗತಿಯನ್ನು ಅಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಲಿಂಗಾನುಪಾತದಲ್ಲಿ ಹೆಚ್ಚಳ, ತೆರಿಗೆ…

Read More

ಮೆಡಿಕಲ್ ಸೌಲಭ್ಯಕ್ಕಾಗಿ ಆಗ್ರಹಿಸಿ ಶಿರಸಿಯಿಂದ ಕಾರವಾರದವರೆಗೆ ಪಾದಯಾತ್ರೆ ಸಂಕಲ್ಪ: ಅನಂತಮೂರ್ತಿ ಹೆಗಡೆ

ಶಿರಸಿ : ಉತ್ತರ ಕನ್ನಡದ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಹೈಟೆಕ್ ಮೆಡಿಕಲ್ ಸೌಲಭ್ಯಗಳಿವೆ. ಆದರೆ, ಇಲ್ಲಿ ಮಾತ್ರ ಒಂದು ಅವಘಡ ಆದರೂ ಜೀವ ಉಳಿಸಿಕೊಳ್ಳಲು ಕನಿಷ್ಠ 1೦೦ ಕಿಲೋಮೀಟರ್ ಪ್ರಯಾಣಿಸಬೇಕಾದ ಅನಿವಾರ‍್ಯತೆ ಇದೆ. ಈ ಜ್ವಲಂತ ಸಮಸ್ಯೆ ನೀಗಿಸಲು,…

Read More

ಕಾನೂನು ಚೌಕಟ್ಟು ಮೀರಿದ ಸದಸ್ಯರ ಸದಸ್ಯತ್ವ ರದ್ದು: ಜಯಲಕ್ಷ್ಮಿ ರಾಯಕೋಡ ಎಚ್ಚರಿಕೆ

ಹಳಿಯಾಳ: ಮುನ್ಸಿಪಲ್ ಆ್ಯಕ್ಟ್ ತಿಳಿದ ಭಾಷೆಯಲ್ಲಿ ಪ್ರತಿಯೊಬ್ಬ ಸದಸ್ಯರೂ ಅರಿತುಕೊಂಡಿರುವುದು ಅನಿವಾರ್ಯ. ಕಾನೂನಿನ ಅರಿವಿಲ್ಲದೇ ಮನಸೋ ಇಚ್ಛೆ ನಡೆದುಕೊಳ್ಳಲು ಅಥವಾ ಕಾನೂನಿನ ಚೌಕಟ್ಟುಗಳನ್ನು ಮೀರಿ ವರ್ತಿಸಿದ್ದೇ ಆದಲ್ಲಿ ಸದಸ್ಯತ್ವವನ್ನೇ ರದ್ದುಪಡಿಸುವ ಅವಕಾಶವೂ ಇದೆ ಎಂದು ಇಲ್ಲಿನ ಪುರಸಭೆ ಆಡಳಿತಾಧಿಕಾರಿಯೂ…

Read More

ಭಯೋತ್ಪಾದಕರೊಂದಿಗೆ ಸಂಚು ನಡೆಸಿದ್ದ ಮಣಿಪುರದ ಶಂಕಿತನ ಬಂಧನ

ಮಣಿಪುರ: ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು ನಡೆಸಿದ್ದಕ್ಕಾಗಿ ಮಣಿಪುರದ ಶಂಕಿತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಶಂಕಿತನನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತು ತನಿಖೆಗಾಗಿ ದೆಹಲಿಗೆ ಕರೆತರಲಾಗಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದಲ್ಲಿರುವ ಆತನ ಜಾಲವು ಮಣಿಪುರ ಬಿಕ್ಕಟ್ಟನ್ನು…

Read More
Share This
Back to top