Slide
Slide
Slide
previous arrow
next arrow

ಸೆ.7ಕ್ಕೆ ಕಾರವಾರ, ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: 220ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರ ಶೇಜವಾಡದಲ್ಲಿ ಅತಿ ಅವಶ್ಯಕ ಜಿಓಎಸ್ ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.7ರಂದು ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ಕಾರವಾರ ಹಾಗೂ ಅಂಕೋಲಾ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕುಮಟಾದಲ್ಲಿ:…

Read More

ವಿಕಲಚೇತನರಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕಾರವಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ್ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ…

Read More

ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರಾಗಿ ಎಂ.ಕೆ.ಹೆಗಡೆ ನೇಮಕ

ಶಿರಸಿ: ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಸರಕಾರದ ಆದೇಶ ನೀಡಿದೆ. ಶಿರಸಿ ತಾಲೂಕಿನ ಹೆಗಡೆಕಟ್ಟಾ ಕಲ್ಮನೆ…

Read More

ಸೆ.12ಕ್ಕೆ ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಪರಿಶೀಲನೆ

ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬಳಸಿ ಔಟ್‌ಬೋರ್ಡ್ ಎಂಜಿನ್ ಮೂಲಕ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಸೆ.12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಪರೀಶಿಲನೆಗೆ ಕಾರವಾರ ತಾಲೂಕಿನ ಅಲಿಗದ್ದಾ ಬೀಚ್,…

Read More

ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿ: ಸುನೀಲ ಪೈ

ಗೋಕರ್ಣ: ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞನಾದ ವಿಜಯ ಪತಾಕೆ ಹಿಡಿದು ನಿಂತವರು ನಾವು. ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆಯುತ್ತಿದ್ದೇವೆ. ಚಂದ್ರಯಾನ-3 ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾದನಗೇರಿಯ ಮಹಲಸಾ ಸಿದ್ದಿವಿನಾಯಕ ಟೆಂಪಲ್ ಟ್ರಸ್ಟ್ ಧರ್ಮಾಧಿಕಾರಿ ಸುನೀಲ…

Read More
Share This
Back to top