Slide
Slide
Slide
previous arrow
next arrow

ಮಂಗನ ಖಾಯಿಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಾಳಿ ಬ್ರಿಗೇಡ್‌ನಿಂದ‌ ಮನವಿ ಸಲ್ಲಿಕೆ

ಜೋಯಿಡಾ: ಜಿಲ್ಲೆಯ ಶಿರಸಿ, ಸಿದ್ದಾಪುರ ಸೇರಿದಂತೆ ವಿವಿಧೆಡೆ ಮಂಗನ ಕಾಯಿಲೆ ತೀವ್ರ ಸ್ವರೂಪದಲ್ಲಿ ಹಬ್ಬುತ್ತಿರುವ ಹಿನ್ನಲೆಯಡಿ ಜೋಯಿಡಾದಲ್ಲಿ ತ್ವರಿತಗತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಳಿ ಬ್ರಿಗೇಡ್ ವತಿಯಿಂದ ಸೋಮವಾರ ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್…

Read More

ಮುಂಡಗೋಡ ನೂತನ ಬಸ್ ಡಿಪೋ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ

ಮುಂಡಗೋಡ: ತಾಲೂಕಿನಲ್ಲಿ ನೂತನ ಬಸ್ ಡಿಪೋ ನಿರ್ಮಾಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಬಿಡಲಾಗುವುದು. ಇದರಿಂದ ಸರಿಯಾದ ವೇಳೆಗೆ ಪಟ್ಟಣಕ್ಕೆ ಆಗಮಿಸಿ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ…

Read More

ಮಾ.13ಕ್ಕೆ ವಿದ್ಯುತ್ ಪೂರೈಕೆ ಸ್ಥಗಿತ

ಶಿರಸಿ: ಶಿರಸಿ ಉಪವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ‌ಮಾ.13, ಬುಧವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶಿರಸಿ 220/11 ಕೆ.ವಿ ಎಸಳೆ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಂಕನಾಳ ವಿದ್ಯುತ್ ಮಾರ್ಗದ ಬಂಕನಾಳ…

Read More

ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲು ಬದ್ಧ; ಮಂಕಾಳ ವೈದ್ಯ

ಕಾರವಾರ: ಜಿಲ್ಲೆಯಲ್ಲಿರುವ ಎಲ್ಲಾ ವಿಕಲ ಚೇತನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಸುಗಮವಾಗಿ ನಿರ್ವಹಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣೆಗಳನ್ನು ಮತ್ತು ಪರಿಕರಗಳನ್ನು ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ, ಜಿಲ್ಲಾಡಳಿತ,…

Read More

ಯುವತಿ ಕಾಣೆ: ಮಾಹಿತಿ ಸಿಕ್ಕಲ್ಲಿ ತಿಳಿಸಿ

ಯಲ್ಲಾಪುರ: ತಾಲೂಕಿನ ಚಂದಗುಳಿ, ದೇಸಾಯಿಮನೆಯ 26ವರ್ಷದ ತೇಜಾ ಇವರು ದಿನಾಂಕ: 20-12-2023 ರಂದು ಬೆಳಿಗ್ಗೆ 9.30 ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹುಬ್ಬಳ್ಳಿ ಕಂಪನಿಗೆ ಹೋಗುವುದಾಗಿ ಯಲ್ಲಾಪುರ ಬಸ್ ನಿಲ್ದಾಣದಿಂದ ಹೋದವಳು, ಕೆಲಸ ಮಾಡುತ್ತಿದ್ದ ಸ್ಥಳಕ್ಕೂ ಹೋಗದೇ ಮನೆಗೂ…

Read More
Share This
Back to top