Slide
Slide
Slide
previous arrow
next arrow

ವಸ್ತು ಪ್ರದರ್ಶನ ಉದ್ಘಾಟನೆ

ಕಾರವಾರ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ…

Read More

ಕೋಳಿ ಅಂಕ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಹೊನ್ನಾವರ : ತಾಲೂಕಾ ಕರ್ಕಿ ಗ್ರಾಮದ ಮೂಡಗಣಪತಿಯ ಗುಡ್ಡಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ರವಿವಾರ ಕೋಳಿ ಅಂಕ ನಡೆಸುತ್ತಿರುವ ಆರೋಪಿಗಳ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೊನ್ನಾವರದ ರವಿ ಮೇಸ್ತಾ, ಅರುಣ ಭಂಡಾರಿ, ಮಾವಿನಕುರ್ವಾ…

Read More

NH ಕಾಮಗಾರಿಯಲ್ಲಿ ಸ್ಟ್ಯಾಂಡರ್ಡ್ ಇಲ್ಲ: ಸಚಿವ ವೈದ್ಯ ಅಸಮಾಧಾನ

ಕಾರವಾರ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಯಾವುದೇ ಸ್ಟ್ಯಾಂಡರ್ಡ್ ಕಂಡುಬರುತ್ತಿಲ್ಲ.ಇದರಿಂದಾಗಿ ಅಪಘಾತಗಳು ಸಂಭವಿಸಿ ಸಾರ್ವಜನಿಕರು ಸಾವಿಗೀಡಾಗುತ್ತಿದ್ದಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ತೀವ್ರ ಕಳವಳ ವ್ಯಕ್ತಪಡಿಸಿದರು ಅವರು ಸೋಮವಾರ ಜಿ.ಪಂ.…

Read More

ಮಂಗನ ಖಾಯಿಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಾಳಿ ಬ್ರಿಗೇಡ್‌ನಿಂದ‌ ಮನವಿ ಸಲ್ಲಿಕೆ

ಜೋಯಿಡಾ: ಜಿಲ್ಲೆಯ ಶಿರಸಿ, ಸಿದ್ದಾಪುರ ಸೇರಿದಂತೆ ವಿವಿಧೆಡೆ ಮಂಗನ ಕಾಯಿಲೆ ತೀವ್ರ ಸ್ವರೂಪದಲ್ಲಿ ಹಬ್ಬುತ್ತಿರುವ ಹಿನ್ನಲೆಯಡಿ ಜೋಯಿಡಾದಲ್ಲಿ ತ್ವರಿತಗತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಳಿ ಬ್ರಿಗೇಡ್ ವತಿಯಿಂದ ಸೋಮವಾರ ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ್…

Read More

ಮುಂಡಗೋಡ ನೂತನ ಬಸ್ ಡಿಪೋ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ

ಮುಂಡಗೋಡ: ತಾಲೂಕಿನಲ್ಲಿ ನೂತನ ಬಸ್ ಡಿಪೋ ನಿರ್ಮಾಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಬಿಡಲಾಗುವುದು. ಇದರಿಂದ ಸರಿಯಾದ ವೇಳೆಗೆ ಪಟ್ಟಣಕ್ಕೆ ಆಗಮಿಸಿ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ…

Read More
Share This
Back to top