ಹೊನ್ನಾವರ : ಖ್ಯಾತ ಯಕ್ಷಗಾನ ಕಲಾವಿದ ದಿ. ಚಂದ್ರಹಾಸ ನಾಯ್ಕ ಹುಡಗೋಡ ಇವರ ಸ್ಮರಣಾರ್ಥ ಪ್ರತೀವರ್ಷ ಕಲಾಶ್ರೀ ಪ್ರಶಸ್ತಿಯನ್ನು ಹಿರಿಯ ಕಲಾವಿದರಿಗೆ ನೀಡುವುದರ ಜೊತೆ ಯಕ್ಷಗಾನ ಕಾರ್ಯಕ್ರಮವನ್ನು ಏರ್ಪಡಿಸಿ ಗೌರವ ಸಲ್ಲಿಸುತ್ತಿದ್ದು, ಈ ಬಾರಿ ಶ್ರೀಧರ ಹೆಗಡೆ ಚಪ್ಪರಮನೆ…
Read Moreಸುದ್ದಿ ಸಂಗ್ರಹ
ಲಂಚ ಪಡೆದ ಪ್ರಥಮ ದರ್ಜೆ ಸಹಾಯಕನಿಗೆ ಶಿಕ್ಷೆ ಪ್ರಕಟ
ಕಾರವಾರ: ಪಹಣಿಪತ್ರ ಕಲಂ 9 ರಲ್ಲಿ ಸರ್ಕಾರದ ಹಕ್ಕು ಕಡಿಮೆ ಮಾಡಿ, ವಾರಸುದಾರರನ್ನಾಗಿ ಸೇರಿಸಿ ನಮೂನೆ 10 ಹಕ್ಕು ಪತ್ರ ವಿತರಿಸಲು ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988…
Read Moreವರ್ತಕರ ಸಂಘದಿಂದ ತಟ್ಟೀಸರ, ಮುಳಖಂಡಗೆ ಸನ್ಮಾನ
ಶಿರಸಿ: ನಗರದ ಅಡಿಕೆ, ಕಾಳುಮೆಣಸು ಮತ್ತು ಎಲಕ್ಕಿ ವರ್ತಕರ ಸಂಘದಿಂದ ಶಿರಸಿ ಟಿ.ಎಂ.ಎಸ್. ಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಜಿ.ಟಿ. ಹೆಗಡೆ ತಟ್ಟೀಸರ ಮತ್ತು ಜಿ.ಎಂ. ಹೆಗಡೆ ಮುಳಖಂಡರವರನ್ನು ಶಾಲು ಹೊದೆಸಿ ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ…
Read Moreಕೋಡಸಿಂಗೆ ಮಠಕ್ಕೆ ಸ್ವರ್ಣವಲ್ಲೀ ಶ್ರೀ ಭೇಟಿ
ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾರೇಂದ್ರ ಸರಸ್ವತೀ ಮಹಾಸ್ವಾಮಿಗಳು ಸ್ವರ್ಣವಲ್ಲೀ ಮಠದ ಶಾಖಾ ಮಠವಾದ ಕೋಡಸಿಂಗೆ ಮಠಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Read Moreಗೋಕರ್ಣ ರಥೋತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು
ಗೋಕರ್ಣ : ದಕ್ಷಿಣದ ಕಾಶಿ ಎಂದೆ ಖ್ಯಾತಿಯಾಗಿರುವ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾ ಶಿವರಾತ್ರಿಯ ನಿಮಿತ್ತ ಸೋಮವಾರ ದೊಡ್ಡ ರಥೋತ್ಸವ ನಡೆಯಿತು. ಈ ರಥೋತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ರಥೋತ್ಸವವನ್ನು…
Read More