ಶಿರಸಿ: ಇಲ್ಲಿನ ಆಡಳಿತ ಸೌಧದಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಯ ಮೇಲೆ ಶುಕ್ರವಾರ ಸಾಯಂಕಾಲ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣ ಪಡೆಯುತ್ತಿದ್ದ ಉಪ ನೋಂದಣಾಧಿಕಾರಿ ರಾಧಮ್ಮ ಎಂ.ವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಪ ನೋಂದಣಾಧಿಕಾರಿ ರಾಧಮ್ಮ ಎಂ.ವಿ. ಜಗಜ್ಯೋತಿ…
Read Moreಕ್ರೈಮ್ ನ್ಯೂಸ್
ಸಿಬಿಐ ಅಧಿಕಾರಿಯ ಹೆಸರಿನಲ್ಲಿ ಬ್ಲಾಕ್ ಮೇಲ್; ಪ್ರಕರಣ ದಾಖಲು
ಅಂಕೋಲಾ: ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿ ಎಂದು ಹೇಳಿಕೊಂಡು, ಮೊಬೈಲ್ ಮೂಲಕ ಜೀವ ಬೆದರಿಕೆ ಹಾಗೂ ಬ್ಲಾಕಮೇಲ್ ಮಾಡಿದ ಪ್ರಕರಣ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವಂದಿಗೆಯ ರಮೇಶ ನಾರಾಯಣ ನಾಯಕ ಅವರು ಬ್ಲಾಕಮೇಲ್ ಹಾಗೂ ಜೀವ…
Read Moreನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಅಂಕೋಲಾ: ಕಳೆದ 9 ದಿನದ ಹಿಂದೆ ನಿಗೂಡವಾಗಿ ನಾಪತ್ತೆಯಾಗಿದ್ದ ಭಾವಿಕೇರಿಯ ಅರವಿಂದ ನಾಯಕ (48) ಶವವಾಗಿ ಭಾವಿಕೇರಿಯ ದುಣ್ಣೆ ಕೆರೆಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿವಿಧ ಆಯಾಮಗಳಲ್ಲಿ ಅರವಿಂದ ನಾಯಕ…
Read Moreಆಕಸ್ಮಿಕವಾಗಿ ಬಿದ್ದು ಬಾಲಕಿ ಸಾವು
ಕುಮಟಾ: ಪುಟ್ಟ ಬಾಲಕಿಯೋರ್ವಳು ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿರುವ ಘಟನೆ ವಾಲಗಳ್ಳಿ ಗ್ರಾಪಂ ವ್ಯಾಪ್ತಿಯ ಸೋಕನಮಕ್ಕಿಯಲ್ಲಿ ನಡೆದಿದೆ. ತಾಲೂಕಿನ ಹಿರೇಗುತ್ತಿಯ ನಿವಾಸಿ ಧೃತಿ ನಾರಾಯಣ ಪಟಗಾರ ಎಂಬಾಕೆ ಮೃತ ಪಟ್ಟಿರುವ ಐದು ವರ್ಷದ…
Read Moreಬೈಕ್‌ಗೆ ಟ್ಯಾಂಕರ್ ಡಿಕ್ಕಿ; ಈರ್ವರು ಗಂಭೀರ
ಹೊನ್ನಾವರ: ತಾಲೂಕಿನ ಕಾಸರಕೋಡ್ ಸಮೀಪ ಬೈಕ್‌ಗೆ ಟ್ಯಾಂಕರ್ ಗುದ್ದಿದ ಪರಿಣಾಮ ಈರ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಆರೋಪಿತ ಚಾಲಕ ಹೊನ್ನಾವರ ಕಡೆಯಿಂದ ಭಟ್ಕಳ ಕಡೆಗೆ ತಾನು ಚಾಲಾಯಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ವಾಹನವನ್ನು ವೇಗವಾಗಿ ಚಲಾಯಿಸಿದ್ದಾನೆ. ಹೊನ್ನಾವರ ಕಡೆಯಿಂದ…
Read Moreಕಾರು ಡಿಕ್ಕಿ, ಅಪರಿಚಿತ ಸಾವು
ಭಟ್ಕಳ: ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಯೋರ್ವನಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಮಾರು 55-60 ವರ್ಷದವನಾಗಿದ್ದಾನೆ. ಹೊನ್ನಾವರ ಕಡೆಯಿಂದ ಭಟ್ಕಳದ…
Read Moreನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ: ಪ್ರಕರಣ ದಾಖಲು
ಭಟ್ಕಳ: ತಾಲೂಕಿನ ಹಾಡವಳ್ಳಿಯ ಕೊಡಮಕ್ಕಿಯಲ್ಲಿ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇತ್ರಾ ಗೋವಾಳಿ ಮೃತ ಯುವತಿಯಾಗಿದ್ದು, ಈಕೆ ವಕೀಲರೊಬ್ಬರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಈಕೆಗೆ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಎನ್ನುವಾತ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ, ಅಶ್ಲೀಲ ಫೋಟೋಗಳನ್ನು…
Read Moreಇಸ್ಪೀಟ್ ಅಡ್ಡೆ ಮೇಲೆ ಪೋಲಿಸರ ದಾಳಿ: ಪ್ರಕರಣ ದಾಖಲು
ಶಿರಸಿ: ಇಲ್ಲಿನ ರಾಜೀವನಗರದ ಆಲೇಸರದ ಬಳಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಪೋಲಿಸರು ದಾಳಿ ನಡೆಸಿ 12 ಆರೋಪಿತರಿಂದ 10,450 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಹನುಮಂತ ಯಾನೆ ವಿಜಯ ಪಕೀರಪ್ಪ ಭಗವೆ, ಕೃಷ್ಣ ಕರಿಯಪ್ಪ ಭಗವೆ, ಕೃಷ್ಣ ಫಕೀರಪ್ಪ…
Read Moreಗೋವಾ ಸಾರಾಯಿ ಅಕ್ರಮ ಸಾಗಾಟ: ಆರೋಪಿ ಬಂಧನ
ಜೋಯಿಡಾ: ತಾಲೂಕಿನ ಅನಮೋಡ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೈಕ್ ಮತ್ತು ಸಾರಾಯಿ ಸಮೇತ ಅನಮೋಡ ಅಬಕಾರಿ ಪೋಲಿಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಹಾವೇರಿಯ ನೆದರಲಿ ಅಬ್ಬಾಸ್ ಅಲಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು,…
Read Moreಅಘನಾಶಿನಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು
ಕುಮಟಾ: ಇಲ್ಲಿನ ಮಣಕಿ ಸಮೀಪ ಕಟ್ಟಿಗೆ ಮಿಲ್ ಸನಿಹದ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆಗೆಂದು ತೆರಳಿದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುನಿಯಾ ಭಂಡಾರಿ ಎಂಬಾತನೇ ಸಾವನ್ನಪ್ಪಿದ ಯುವಕನಾಗಿದ್ದು, ಅಘನಾಶಿನಿ ನದಿಯಲ್ಲಿ ಮೀನುಗಾರಿಗೆ ತೆರಳಿದ…
Read More