ಶಿರಸಿ: ಇಲ್ಲಿನ ರಾಜೀವನಗರದ ಆಲೇಸರದ ಬಳಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಪೋಲಿಸರು ದಾಳಿ ನಡೆಸಿ 12 ಆರೋಪಿತರಿಂದ 10,450 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಹನುಮಂತ ಯಾನೆ ವಿಜಯ ಪಕೀರಪ್ಪ ಭಗವೆ, ಕೃಷ್ಣ ಕರಿಯಪ್ಪ ಭಗವೆ, ಕೃಷ್ಣ ಫಕೀರಪ್ಪ…
Read Moreಕ್ರೈಮ್ ನ್ಯೂಸ್
ಗೋವಾ ಸಾರಾಯಿ ಅಕ್ರಮ ಸಾಗಾಟ: ಆರೋಪಿ ಬಂಧನ
ಜೋಯಿಡಾ: ತಾಲೂಕಿನ ಅನಮೋಡ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೈಕ್ ಮತ್ತು ಸಾರಾಯಿ ಸಮೇತ ಅನಮೋಡ ಅಬಕಾರಿ ಪೋಲಿಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಹಾವೇರಿಯ ನೆದರಲಿ ಅಬ್ಬಾಸ್ ಅಲಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು,…
Read Moreಅಘನಾಶಿನಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು
ಕುಮಟಾ: ಇಲ್ಲಿನ ಮಣಕಿ ಸಮೀಪ ಕಟ್ಟಿಗೆ ಮಿಲ್ ಸನಿಹದ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆಗೆಂದು ತೆರಳಿದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುನಿಯಾ ಭಂಡಾರಿ ಎಂಬಾತನೇ ಸಾವನ್ನಪ್ಪಿದ ಯುವಕನಾಗಿದ್ದು, ಅಘನಾಶಿನಿ ನದಿಯಲ್ಲಿ ಮೀನುಗಾರಿಗೆ ತೆರಳಿದ…
Read Moreಇಸಳೂರ್ ಬಳಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; 10ಕ್ಕೂ ಅಧಿಕ ಜನರಿಗೆ ಗಾಯ
ಶಿರಸಿ: ತಾಲೂಕಿನ ಇಸಳೂರು ಸಮೀಪ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 10 ಕ್ಕೂ ಹೆಚ್ಚು ಪ್ರಯಾಣಿಕರು ಗಂಭಿರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ. ಶಿರಸಿಯಿಂದ ಅಕ್ಕಿಆಲೂರಿಗೆ ಹೊರಟ ಕೆ.ಎಸ್.ಆರ್.ಟಿ.ಸಿ. ಬಸ್…
Read Moreಕಾಡು ಹಂದಿ ಬೇಟೆ: ಓರ್ವನ ಬಂಧನ, ಇನ್ನೋರ್ವ ಪರಾರಿ
ಅಂಕೋಲಾ: ಕಾಡುಹಂದಿಯನ್ನು ಬೇಟೆಯಾಡಿ ಕೆಲ ಭಾಗಗಳನ್ನು ಹುದುಗಿಟ್ಟ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ಓರ್ವನನ್ನು ಹೆಬ್ಬುಳದಲ್ಲಿ ಬಂಧಿಸಿದ್ದಾರೆ. ಹೆಬ್ಬುಳದ ರಾಜೇಶ ಪಡ್ತಿ (29) ಬಂಧಿತ ಆರೋಪಿ ಮತ್ತೊಬ್ಬ ಆರೋಪಿ ಹೆಬ್ಬುಳದ ಸಂತೋಷ ಪಡ್ತಿ ಪರಾರಿಯಾಗಿದ್ದಾನೆ. ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ…
Read Moreಕಾರು-ಖಾಸಗಿ ಬಸ್ ನಡುವೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಾಯ
ಕುಮಟಾ: ತಾಲೂಕಿನ ಅಳ್ವೇಕೋಡಿಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ನಡೆದಿದೆ. ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಆಂಧ್ರ ಮೂಲದವರು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಖಾಸಗಿ ಬಸ್…
Read Moreಸಾಗುವಾನಿ ತುಂಡುಗಳ ಅಕ್ರಮ ಸಾಗಾಟ: ಆರೋಪಿಗಳ ಬಂಧನ
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಹಲಸಿನಕೊಪ್ಪ ರಸ್ತೆ ಬಳಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಬೆಲೆಯ ಸಾಗುವಾನಿ ತುಂಡುಗಳನ್ನು ಆರೋಪಿ ಸಮೇತವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸಿನಕೊಪ್ಪದ ಪಾಂಡುರಂಗ ಪುಟ್ಟಪ್ಪ ಆಚಾರಿ ಹಾಗು ಬಿದ್ರಳ್ಳಿಯ…
Read Moreಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ: ಎರಡು ವರ್ಷದಲ್ಲಿ 1.64 ಕೋಟಿ ವಂಚನೆ
ಕಾರವಾರ: ಇತ್ತೀಚಿಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ಮೂಡಿಸಿದರು ಜನತೆ ವಂಚನೆಗೊಳಗಾವುದು ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯ ಜನತೆ ಸುಮಾರು 1.64 ಕೋಟಿಗೆ ಅಧಿಕ ಹಣ ಸೈಬರ್ ವಂಚನೆಯಿoದ…
Read Moreಪತ್ನಿ ಕತ್ತು ಸೀಳಿ ಕೊಲೆಗೈದ ಪತಿ: ಬಂಧನ
ಭಟ್ಕಳ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೋರ್ವ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಮುರ್ಡೇಶ್ವರ ನಿವಾಸಿ ನಂದಿಸಿ ಲೋಕೇಶ ನಾಯ್ಕ(30) ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆ ಮಾಡಿದ ಆರೋಪಿ ಪತಿ ಲೋಕೇಶ ನಾಯ್ಕ(34)ನನ್ನು ಸೆರೆ…
Read Moreಕಾರು-ಲಾರಿ ನಡುವೆ ಅಪಘಾತ: ಓರ್ವ ಮಹಿಳೆ ಸಾವು
ಭಟ್ಕಳ: ನಗರದ ಬೈಪಾಸ್ ಬ್ರಿಡ್ಜ್ ಸಮೀಪ ಕಾರು ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ರೀಟಾ ಡಿಸೋಜಾ (38) ಮೃತ ಮಹಿಳೆಯಾಗಿದ್ದು, ಜೇವಿಯರ್ ರಾಜ್ ಡಿಸೋಜಾ ಮತ್ತು ಪುತ್ರಿ…
Read More