ಭಟ್ಕಳ: ಪ್ರಸಿದ್ಧ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಶುಕ್ರವಾರ ಲೈಫ್‌ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಂಸನಬಾವಿ ಗ್ರಾಮದ ಸಿದ್ಧಾರ್ಥ (24), ದೀಕ್ಷಿತ್ (20) ಹಾಗೂ ಸಂತೋಷ…
Read Moreಕ್ರೈಮ್ ನ್ಯೂಸ್
ಬಯೋಮೆಟ್ರಿಕ್ ಸೋರಿಕೆ: ಹಣ ದೋಚುತ್ತಿರುವ ವಂಚಕರು
ಬೆಂಗಳೂರು: ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಿಗೆ ಹೋಗದೇ ಕೇವಲ ಆಧಾರ್ ಬಳಸಿಕೊಂಡು ಹಣ ಪಡೆಯಲು ದೇಶದಲ್ಲಿ ಎಇಪಿಎಸ್ (ಆಧಾರ್ ಆಧಾರಿತ ಹಣ ಪಾವತಿ ವ್ಯವಸ್ಥೆ) ಜಾರಿಗೆ ತರಲಾಗಿದ್ದು, ಈ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡಿರುವ ಸೈಬರ್ ವಂಚಕರು ಜನರ ಖಾತೆಗಳಲ್ಲಿರುವ…
Read Moreಸ್ಪರ್ಧೆಯ ವೇಳೆ ಕುಸಿದು ಬಿದ್ದು ಸ್ಪರ್ಧಿ ಸಾವು!
ಪಣಜಿ: ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ ಒಂದೆಂದು ಕರೆಯಲ್ಪಡುವ ‘ಐರನ್‌ಮ್ಯಾನ್ 70.3’ ಸ್ಪರ್ಧೆಯ ವೇಳೆ ಸ್ಪರ್ಧಿಯೊಬ್ಬರು ಏಕಾಏಕಿ ಕುಸಿದು ಬಿದ್ದಿದ್ದು ಚಿಕಿತ್ಸೆ ವೇಳೆ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ. ಮೃತ ಸ್ಪರ್ಧಿಯನ್ನು ಕಾಮಾಖ್ಯ ಸಿದ್ಧಾರ್ಥ್ (26) ಎಂದು ಗುರುತಿಸಲಾಗಿದೆ.…
Read More8 ವಾರೆಂಟ್ ಬಳಿಕ ಪೊಲೀಸರ ಖೆಡ್ಡಾಕ್ಕೆ ಬಿದ್ದ ಆರೋಪಿ!
ಹಳಿಯಾಳ: ಎಂಟು ಬಾರಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರುವಲ್ಲಿ ಇಲ್ಲಿನ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2014ರ ಹಳಿಯಾಳದ ಪ್ರಕರಣವೊಂದರಲ್ಲಿ ಬೆಳಗಾವಿಯ ಜಿಲ್ಲೆಯ ಕಿತ್ತೂರು ಸೋಮವಾರಪೇಟೆಯ ದಸ್ತಗೀರ ಮುಲ್ಲಾ ಎನ್ನುವಾತ ಆರೋಪಿಯಾಗಿದ್ದ. ಪ್ರಕರಣದಲ್ಲಿ ನ್ಯಾಯಾಲಯಕ್ಕೆ…
Read Moreಆತ್ಮಹತ್ಯೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಭಟ್ಕಳ: ತಾಲೂಕಿನ ತಲಾಂದ ಗ್ರಾಮದಲ್ಲಿ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ಯುವಕನೋರ್ವ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ತಲಾಂದ ನಿವಾಸಿ ಮಂಜುನಾಥ ಗೊಂಡ ಮೃತ…
Read Moreಜಿಲ್ಲೆಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಓಸಿ- ಮಟ್ಕಾ ದಂಧೆ
ಕಾರವಾರ: ಜಿಲ್ಲೆಯಲ್ಲಿ ಓಸಿ ಮಟ್ಕಾ ದಂಧೆ ಕೆಲ ದಿನಗಳಿಂದ ಎಗ್ಗಿಲ್ಲದೇ ನಡೆಯುತ್ತಿದೆ. ಇನ್ನು ಓಸಿ ಮತ್ತು ಮಟ್ಕಾ ದಂಧೆ ಹೆಚ್ಚಾಗುತ್ತಿದ್ದರೂ ಇದನ್ನ ಕಡಿವಾಣ ಹಾಕಬೇಕಾಗಿರುವ ಪೊಲೀಸರು ಮಾತ್ರ ಆಗೊಂದು ಈಗೊಂದು ಪ್ರಕರಣ ದಾಖಲಿಸಿ ಜಾಣ ಮೌನಕ್ಕೆ ಜಾರಿದ್ದು ಇವರ…
Read Moreಮಹಿಳೆಯ ಅನುಮಾನಾಸ್ಪದ ಸಾವು; ಮನನೊಂದು ಪತಿಯೂ ಆತ್ಮಹತ್ಯೆಗೆ ಯತ್ನ
ಭಟ್ಕಳ: ತಾಲೂಕಿನ ಕಟಗಾರಕೊಪ್ಪ ಅತ್ತಿಬಾರದಲ್ಲಿ ಮಹಿಳೆಯೋರ್ವರು ಗಂಡನ ಮನೆಯ ತೋಟದ ಬಾವಿಯಲ್ಲಿ ಬಿದ್ದು ಅನುಮಾನಾಸ್ಪದವಾಗಿ ಸಾವನಪ್ಪಿದ್ದು, ಮನನೊಂದು ಪತಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಲಕ್ಷ್ಮೀ ಗೊಂಡ (32) ಮೃತ ಮಹಿಳೆ. ಈಕೆ ಕಳೆದ ಒಂದೂವರೆ ವರ್ಷದ ಹಿಂದೆ…
Read Moreಮಹಿಳೆಯ ಅನುಮಾನಾಸ್ಪದ ಸಾವು : ಸೂಕ್ತ ತನಿಖೆಗೆ ಆಗ್ರಹ
ಭಟ್ಕಳ:ತೋಟದ ಬಾವಿಯಲ್ಲಿ ಬಿದ್ದು ಮಹಿಳೆ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ ಎಂದು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಮೃತಳ ಸಹೋದರ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಮೃತ ಮಹಿಳೆ ಲಕ್ಷ್ಮೀ ವೆಂಕಟೇಶ ಗೊಂಡ (32) ಎಂದು ತಿಳಿದು ಬಂದಿದೆ. ಮೃತ ಮಹಿಳೆಯ ಪತಿ…
Read Moreರೇಸಾರ್ಟ್‌ನಲ್ಲಿ ವೇಶ್ಯಾವಾಟಿಕೆ ; ಇಬ್ಬರು ಆರೋಪಿಗಳ ಬಂಧನ
ಕುಮಟಾ: ವೇಶ್ಯಾವಾಟಿಕೆ ನಡೆಯುತ್ತಿದ್ದ ರೆಸಾರ್ಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ಐದು ಜನ ಯುವತಿಯರ ರಕ್ಷಣೆ ಮಾಡಿದ ಘಟನೆ ತಾಲೂಕಿನ ಬಾಡದ ಜೇಷ್ಠಪುರದ ನೇಸರ ರೆಸಾರ್ಟ್‌ನಲ್ಲಿ ನಡೆದಿದೆ. ನಾಗೇಶ ಶೆಟ್ಟಿ, ಆರೀಪ್ ಮುಲ್ಲ ಬಂಧಿತ…
Read Moreಅಂಗಡಿಗೆ ನುಗ್ಗಿ ನಗದು ಕಳವು
ಹಳಿಯಾಳ: ಪಟ್ಟಣದ ಕಿರಾಣಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿಯಲ್ಲಿದ್ದ ನಗದು 90 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಹಳಿಯಾಳ ಪಟ್ಟಣದಲ್ಲಿರುವ ಸಂಬಾಜಿ ಯಲ್ಲಪ್ಪ ಡಾಂಗೆ ಎಂಬವರ ಕಿರಾಣಿ ಅಂಗಡಿಗೆ ಕಳ್ಳರು ನುಗ್ಗಿದ್ದು, ಅಂಗಡಿಯಲ್ಲಿ ಇಟ್ಟು…
Read More