ಯಲ್ಲಾಪುರ: ಪಟ್ಟಣದ ನೂತನ ನಗರ ಜಡ್ಡಿಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ವಿನಾಯಕ ಅಮಾಸಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಗಂಡ ಹೆಂಡತಿ ನಡುವೆ ಸಾಲ ತುಂಬುವ ವಿಷಯಕ್ಕೆ ವಾಗ್ವಾದ ನಡೆದಿತ್ತು. ಇದೇ ವಿಚಾರವಾಗಿ…
Read Moreಕ್ರೈಮ್ ನ್ಯೂಸ್
ಅಕ್ರಮ ದನದ ಮಾಂಸ ಮಾರಾಟ: ಇಬ್ಬರ ಬಂಧನ
ಭಟ್ಕಳ: ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಭಟ್ಕಳ ನಗರ ಠಾಣೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ ಘಟನೆ ಉಮರ್ ಸ್ಟ್ರೀಟ್ 1 ನೆ ಕ್ರಾಸ್ ನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು…
Read Moreನಾಪತ್ತೆಯಾಗಿದ್ದ ಬಾಲಕ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ
ಕಾರವಾರ : ಇಲ್ಲಿನ ಓಲ್ಡ್ ಸಿವಿಲ್ ಹಾಸ್ಪಿಟಲ್ ಸಮೀಪದ ನಿವಾಸಿ ಸುಲೋಕ ಸುಭಾಷ ಚಂಡೇಕರ(15) ಎಂಬ ಬಾಲಕ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ರೈಲ್ವೆ ಹಳಿಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸುಲೋಕ್ ಎನ್ನುವ ಬಾಲಕ ಕಳೆದ ಮಾರ್ಚ್ 18…
Read Moreಸರಣಿ ಅಪಘಾತಕ್ಕೆ ಕಾರಣವಾಗಿದ್ದ ಆರೋಪಿಗಳಿಗೆ ಶಿಕ್ಷೆ
ಯಲ್ಲಾಪುರ: ಸರಣಿ ಅಪಘಾತದಲ್ಲಿ ಲಾರಿ ಚಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬ0ಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳಿಗೆ 1 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.2020ರ ಜುಲೈ 2ರಂದು ಜಗದೀಶ ಶಿವಪ್ಪ ಮದ್ನೂರ್ ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ…
Read Moreಜಲಾಶಯದಲ್ಲಿ ಮುಳಗಿದ್ದ ವ್ಯಕ್ತಿ: ಸ್ವತಃ ನೀರಿಗಿಳಿದು ಹೊರತೆಗೆದ ಪಿಎಸ್‌ಐ
ಮುಂಡಗೋಡ: ಸ್ವತಃ ಪಿಎಸ್‌ಐಯೊಬ್ಬರು ನೀರಿಗಿಳಿದು ಮೃತದೇಹ ಹೊರತೆಗೆದಿರುವ ಘಟನೆ ನಡೆದಿದೆ.ತಾಲೂಕಿನ ನ್ಯಾಸರ್ಗಿ ಜಲಾಶಯದಲ್ಲಿ ಲಕ್ಷ್ಮಣ ಭೋವಿ (46) ಎಂಬಾತ ಮುಳುಗಿದ್ದ. ಈ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದ ಹಿನ್ನಲೆಯಲ್ಲಿ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹುಡುಕಾಟ ಆರಂಭಿಸಿದ್ದರು. ಅಷ್ಟರಲ್ಲೇ ಸ್ಥಳಕ್ಕಾಗಮಿಸಿದ…
Read Moreಅಕ್ರಮ ಜಾನುವಾರು ಸಾಗಾಟ; ಮೂವರ ವಿರುದ್ಧ ಪ್ರಕರಣ ದಾಖಲು
ಹೊನ್ನಾವರ: ಯಾವುದೇ ಪಾಸ್ ಪರ್ಮಿಟ್ ಹೊಂದಿರದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಹಳದಿಪುರದ ರಾಷ್ಟ್ರೀಯ ಹೆದ್ದಾರಿ 66ರ ಅಗ್ರಹಾರ ಗಣಪತಿ ದೇವಸ್ಥಾನ ಎದುರಿಗೆ ವಾಹನ ಪತ್ತೆಯಾಗಿದೆ. ಬೈಂದೂರ ಕಡೆಯಿಂದ ಪೂನಾ ಕಡೆಗೆ ಜಾನುವಾರು…
Read Moreಶಿರಸಿಯಲ್ಲಿ ಗಾಂಜಾ ಮಾರಾಟ ಮಾಡಲು ಬರುತ್ತಿದ್ದ ವ್ಯಕ್ತಿಯ ಬಂಧನ
ಶಿರಸಿ: ಗಾಂಜಾ ಮಾರಾಟಮಾಡಲು ಶಿರಸಿಗೆ ಬರುತ್ತಿದ್ದ ಹಂಚಿನಕೆರೆ ಗ್ರಾಮದ ಆರೋಪಿ ರೆಹಮಾನ್ ಖಾನ್ ಮೆಹಮೂದ ಖಾನ್ ಪಠಾಣ ಎಂಬುವವನನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಶ್ರೀರಾಮ ನಗರದ ಸಮೀಪವಿರುವ ಕೈಗಾ ಗ್ರಿಡ್ ಬಳಿ ಬಂಧಿಸಲಾಗಿದ್ದು, ಸುಮರು 10 ಸಾವಿರ ಮೌಲ್ಯದ…
Read Moreಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ: ಯುವಕನ ಮೇಲೆ ಪ್ರಕರಣ ದಾಖಲು
ಭಟ್ಕಳ: ತಾಲೂಕಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ಮತ್ತು ಶುಶ್ರೂಷಕಿಯರಿಗೆ ಯುವಕನೋರ್ವ ಅವಾಚ್ಯ ಶಬ್ದದಿಂದ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿ, ಕೊಲೆ ಬೆದರಿಕೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನುಮಾನನಗರದ ಸಂಜಯ ನಾಯ್ಕ…
Read Moreಹಾರೂಗಾರ್ ಬಳಿ ಪಲ್ಟಿಯಾಗಿ ಗದ್ದೆಗೆ ಬಿದ್ದ ಕಾರು; ಈರ್ವರಿಗೆ ಗಾಯ
ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಪಕ್ಕದ ಗದ್ದೆಗೆ ಪಲ್ಟಿಯಾಗಿ ಬಿದ್ದ ದುರ್ಘಟನೆ ತಾಲೂಕಿನ ಹಾರೂಗಾರ ಬಳಿ ನಡೆದಿದೆ. ಕುಮಟಾ ಮಾರ್ಗವಾಗಿ ಶಿರಸಿ ಕಡೆಗೆ ಬರುತ್ತಿದ್ದ ಕಾರ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರ್ ಗದ್ದೆಗೆ…
Read Moreಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಗೆಲ್ಲಿಸಿ, ಸ್ಥಿರ ಸರ್ಕಾರ ಕೊಡಿ: ಪ್ರಧಾನಿ ಮೋದಿ
ಬೆಂಗಳೂರು: ಕಲಬುರ್ಗಿಯ ಗೆಲುವು ಕರ್ನಾಟಕದ ಬಿಜೆಪಿ ಜಯಭೇರಿಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ಲೇಷಿಸಿದರು. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದ ಮಹಾಸಂಗಮ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು. ವಿಜಯೋತ್ಸವದ ರ್ಯಾಲಿ ಸೇರಿದಂತೆ ಕಾಣುತ್ತಿದೆ. ಕಲಬುರ್ಗಿಯಲ್ಲಿ ಕಾಂಗ್ರೆಸ್…
Read More