ಹೊನ್ನಾವರ : ತಾಲೂಕಿನ ಹಳದಿಪುರ ಗ್ರಾಮದ ಗಜನಿ ಹಿತ್ತಲದಲ್ಲಿ ಏಪ್ರಿಲ್ 16ರ ರಾತ್ರಿ ಗ್ಯಾಸ್ ಸಿಲೆಂಡರನಿಂದ ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿ ಉಂಟಾದ ಬೆಂಕಿ ಅವಘಡದಲ್ಲಿ ಈರ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.…
Read Moreಕ್ರೈಮ್ ನ್ಯೂಸ್
ಶಿರಸಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು
ಶಿರಸಿ: ನಗರದ ಕೆರೆಗುಂಡಿ ರಸ್ತೆಯಲ್ಲಿ ಪಾದಚಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲೂಕಿನ ಬಚಗಾಂವ್ ಗ್ರಾಮದ ವೆಂಕಟೇಶ ಮಡಿವಾಳ ಮೃತಪಟ್ಟ ಪಾದಚಾರಿಯಾಗಿದ್ದಾನೆ. ಬೈಕ್ ಸವಾರ ಕಸ್ತೂರಬಾ ನಗರದವನೆಂದು ಹೇಳಲಾಗಿದೆ.
Read Moreಕಾಲುವೆಗೆ ಉರುಳಿದ ಬೈಕ್; ಓರ್ವ ಮೃತ; ಇನ್ನೋರ್ವ ಗಂಭೀರ
ಶಿರಸಿ: ನಿಯಂತ್ರಣ ತಪ್ಪಿ ಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂದೀಪ ಛಲವಾದಿ (24) ಮೃತ ಬೈಕ್ ಸವಾರ.…
Read Moreರಸ್ತೆ ಬದಿ ಮಲಗಿದ್ದವರ ಮೇಲೆ ಕಾರು ಹರಿದು ಈರ್ವರಿಗೆ ಗಾಯ
ಶಿರಸಿ: ಶಿರಸಿ-ಕುಮಟಾ ರಸ್ತೆಯ ಹೀಪನಳ್ಳಿ ಕ್ರಾಸ್ ಬಳಿ ಕಾರೊಂದು ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದು ಈರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಊಟ ಮಾಡಿ…
Read Moreಫ್ಯಾನ್ಸಿ ಸ್ಟೋರ್ ಕಳ್ಳತನ: ಆರೋಪಿಗಳು ಪೋಲಿಸ್ ವಶಕ್ಕೆ
ಭಟ್ಕಳ : ಗಂಗೊಳ್ಳಿಯ ಫ್ಯಾನ್ಸಿ ಸ್ಟೋರ್‌ನಲ್ಲಿ ಕಳ್ಳತನ ಮಾಡಿದ್ದ ಭಟ್ಕಳದ ಓರ್ವ ಸಹಿತ ಐವರನ್ನು ಅಪರಾಧ ಕೃತ್ಯ ನಡೆದ ೪೮ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಗಂಗೊಳ್ಳಿಯ ಲೈಟ್‌ಹೌಸ್‌ನ ಸುಲೈಮಾನ್ ಅಲಿಯಾಸ್ ನದೀಮ್ (27), ಗಂಗೊಳ್ಳಿ ಮೀನು ಮಾರುಕಟ್ಟೆಯ…
Read Moreಬಸ್-ಟ್ರಕ್ ನಡುವೆ ಅಪಘಾತ
ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಮಂಜುಗುಣಿ ಕ್ರಾಸ್ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಮಿನಿ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಶಿರಸಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಮೀನು ತುಂಬಿದ್ದ ಟ್ರಕ್ ನಡುವೆ…
Read Moreಕಾರ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು
ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರವಿವಾರ ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಹಾಗೂ ಬೈಕ್ ಸಂಪೂರ್ಣ ಜಖಂಗೊಂಡಿದ್ದು,…
Read Moreಟೆಂಪೋ-ರಿಕ್ಷಾ ನಡುವೆ ಡಿಕ್ಕಿ: ಓರ್ವ ವೃದ್ಧೆ ಸಾವು
ಹೊನ್ನಾವರ : ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ತಾರದ ಹಡಿಕಲ್‌ನಲ್ಲಿ ಟೆಂಪೋ ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು ಇನ್ನೊರ್ವರು ಹೊರ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.…
Read Moreಟೊಂಕಾ ಕಡಲತೀರದಲ್ಲಿ ಡಾಲ್ಪಿನ್ ಸಾವು
ಹೊನ್ನಾವರ: ವಿಶ್ವ ವನ್ಯಜೀವಿ ದಿನದಂದು ಕಾಸರಕೋಡ ಟೊಂಕಾದ ಕಡಲ ತೀರದಲ್ಲಿ ಅಳಿವಿನಂಚಿನಲ್ಲಿರುವ ಸಮುದ್ರ ವನ್ಯಜೀವಿ ಡಾಲ್ಪಿನ್ ಪ್ರಾಣ ಕಳೆದುಕೊಂಡಿದೆ. ಹೊನ್ನಾವರ ಅರಣ್ಯ ವಿಭಾಗದ ಪಾರೆಸ್ಟ್ ವರ್ಕಿಂಗ್ ಪ್ಲಾನ್ ವರದಿ ಸಲ್ಲಿಸುವಾಗ ಸದರಿ ಡಾಲ್ವಿನ್ ಫೋಟೋ ಸೆರೆ ಹಿಡಿಯಲಾಗಿತ್ತು. ಕಳೆದ…
Read Moreಸ್ಕೂಟರ್‌ಗೆ ಬಸ್ ಡಿಕ್ಕಿ: ತಾಯಿ-ಮಗಳ ದುರ್ಮರಣ
ಹೊನ್ನಾವರ: ತಾಲ್ಲೂಕಿನ ಮಂಕಿ ಸಾರಸ್ವತಕೇರಿ ಕ್ರಾಸ್ ಬಳಿ ಸ್ಕೂಟರ್ ಒಂದಕ್ಕೆ ಹಿಂದಿನಿಂದ ಬಸ್ ಗುದ್ದಿದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮುರುಡೇಶ್ವರ ಮೂಲದ ಸವಿತಾ ಆಚಾರಿ ಮತ್ತು ಅಂಕಿತಾ ಆಚಾರಿ ಮೃತಪಟ್ಟ ದುರ್ದೈವಿಗಳಾಗಿದ್ದು,…
Read More