ಅಂಕೋಲಾ: ತಾಲೂಕಿನ ಹೊಸಗದ್ದೆ ಜನತಾ ಕಾಲೋನಿಯ ಕೊಂಕಣ ರೈಲ್ವೆ ಹಳಿ ಬದಿಯಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಳೇ ಹುಬ್ಬಳ್ಳಿ ಮೂಲದವನಾಗಿದ್ದು ಸ್ಥಳೀಯ ಕಾಲೇಜಿನ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಓದುತ್ತಿರುವ ಸೃಜನ್…
Read Moreಕ್ರೈಮ್ ನ್ಯೂಸ್
ರಸ್ತೆ ಅಪಘಾತದಲ್ಲಿ ಮೆಕ್ಯಾನಿಕ್ ಸಾವು
ಹಳಿಯಾಳ: ಪಟ್ಟಣದ ಯಲ್ಲಾಪುರ ನಾಕಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮೆಕ್ಯಾನಿಕ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಧಾರವಾಡ ಜಿಲ್ಲೆ ಅಳ್ನಾವರ ಪಟ್ಟಣದ ದಿನೇಶ ಮುಚ್ಚಂಡಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಹಳಿಯಾಳ- ಯಲ್ಲಾಪುರ ರಾಜ್ಯ ಹೆದ್ದಾರಿಯ…
Read Moreಬೈಕ್’ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ ಗಾಯ, ಹೆದ್ದಾರಿಯಲ್ಲೇ ಹೊತ್ತುರಿದ ಬೈಕ್
ಹೊನ್ನಾವರ: ತಾಲೂಕಿನ ಹಳದೀಪುರ ಸಮೀಪದ ಅಗ್ರಹಾರ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ವಿದೇಶಿ ಪ್ರವಾಸಿಗರು ಅತಿವೇಗ ಹಾಗೂ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಕೊಂಡು ಬಂದು ಸ್ಥಳೀಯರು ಸಂಚರಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡಿದಿದ್ದಾರೆ. ಬೈಕ್ ನಲ್ಲಿದ್ದ…
Read Moreಇಕೋ ಬೀಚ್ ಬಳಿ ಪೋಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಹೊನ್ನಾವರ: ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತ ಪೊಲೀಸ್ ಸಿಬ್ಬಂದಿ 32 ವರ್ಷದ ರಾಮ ನಾಗೇಶ ಗೌಡ ಎಂದು…
Read Moreದೇವಸ್ಥಾನ ದರೋಡೆ ಯತ್ನ: ಈರ್ವರು ಕಳ್ಳರು ಪೋಲೀಸ್ ವಶಕ್ಕೆ
ಭಟ್ಕಳ: ತಾಲ್ಲೂಕಿನ ಮುಟ್ಟಳಿ ಗ್ರಾಮ ಪಂಚಾಯತ ವ್ಯಾಪ್ತಿಯ ದೇವಸ್ಥಾನದ ಬಾಗಿಲ ಬೀಗ ಮುರಿದು ದೇವಸ್ಥಾನದಲ್ಲಿ ಇದ್ದ ವಸ್ತುಗಳನ್ನು ಕಳ್ಳತನ ಮಾಡಿ ಸಾಗಿಸುವಾಗ ಇಬ್ಬರು ಕಳ್ಳರು ಸ್ಥಳೀಯ ಜನರ ಕೈಯಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ನಶೆಯಲ್ಲಿದ್ದ ಇಬ್ಬರು ರಾತ್ರಿ ಸಮಯದಲ್ಲಿ…
Read Moreಬೈಕ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ
ಶಿರಸಿ: ಬನವಾಸಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಮುಂಡಗೋಡ ತಾಲೂಕಿನ ಲಕ್ಷ್ಮಣ ಫಕೀರಪ್ಪ ಹರಿಜನ್ ಎಂಬಾತನನ್ನು ಪೋಲಿಸರು ಬೈಕ್ ಸಮೇತವಾಗಿ ಬಂಧಿಸಿದ್ದಾರೆ. ಡಿವಾಯೆಸ್ಪಿ ಗಣೇಶ ಕೆ.ಎಲ್. ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಬನವಾಸಿ ಠಾಣೆ ಪಿಎಸ್ಆಯ್ ಹನುಮಂತ ಬಿರಾದಾರ್…
Read Moreಚಿಲುಮೆ ಕೆರೆಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆ: ಪೋಲೀಸರಿಂದ ಪರಿಶೀಲನೆ
ಶಿರಸಿ:ನಗರದ ಮಧ್ಯಭಾಗದ ದೇವಿಕೆರೆ ಸಮೀಪದಲ್ಲಿರುವ ಚಿಲುಮೆ ಕೆರೆಯಲ್ಲಿ ವ್ಯಕ್ತಿಯೊರ್ವನ ಶವವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯು ಅನಂತ ತಿಪ್ಪಯ್ಯ ನಾಯ್ಕ ಎಂದು ತಿಳಿದುಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More‘ಶಿರಸಿ ಹಬ್ಬ’ ನೋಡಿ ಹಿಂದಿರುಗುತ್ತಿದ್ದವ ಬೈಕ್ ಆ್ಯಕ್ಸಿಡೆಂಟ್’ನಲ್ಲಿ ದುರ್ಮರಣ
ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಸಿರ್ಸಿಮಕ್ಕಿ ಕ್ರಾಸ್ ಬಳಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಸಿದ್ದಾಪುರ ತಾಲೂಕಿನ ಹೆಗ್ಗರಣಿಯ ಸದಾಶಿವ ಗಣಪತಿ…
Read Moreಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ
ದಾಂಡೇಲಿ: ನಗರದ ಕುಳಗಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗರಾಟ ಆಡಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಮಟ್ಕಾ ಜುಗರಾಟಕ್ಕೆ ಬಳಸುತ್ತಿದ್ದ ನಗದನ್ನು ವಶಪಡಿಸಿಕೊಂಡ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಗರದ ಸುಭಾಸನಗರದ ನಿವಾಸಿ ಜೈನುಲ್ಲಾ ಅಬಿದ್ದೀನ್ ಅಬ್ದುಲ್ ಗಣಿ…
Read Moreಅಕ್ರಮ ಮದ್ಯ ಸಾಗಾಟ: ಕಾರಿನ ಜೊತೆ ಓರ್ವ ವಶಕ್ಕೆ, ಇನ್ನೋರ್ವ ಪರಾರಿ
ದಾಂಡೇಲಿ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಮಾಲು ಸಹಿತ ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ ಘಟನೆ ಅನಮೋಡ ಅಬಕಾರಿ ತನಿಖಾ ಠಾಣೆಯ ಹತ್ತಿರ ನಡೆದಿದೆ ಎಂಬ ಮಾಹಿತಿ ನಗರದ ಅಬಕಾರಿ ಇಲಾಖೆಯಿಂದ ಲಭ್ಯವಾಗಿದೆ.ಗೋವಾ ರಾಜ್ಯದಿಂದ ಅಕ್ರಮವಾಗಿ…
Read More