ಹೊನ್ನಾವರ: ಹೊನ್ನಾವರ ತಾಲೂಕಿನ ಅರೇಅಂಗಡಿ–ನಿಲ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ಸಹೋದರರ ನಡುವೆ ಆಸ್ತಿ ವಿಷಯದ ಜಗಳವು ಅಣ್ಣನ ಕೊಲೆಯಲ್ಲಿ ಅಂತ್ಯಕಂಡಿದೆ. ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತೆರಳಿದೆ. ಮಾತಿಗೆ ಮಾತು ಬೆಳೆದು ಕೈ…
Read Moreಕ್ರೈಮ್ ನ್ಯೂಸ್
ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಸಾರಾಯಿ ವಶ
ಕಾರವಾರ: ನಗರದ ದೈವಜ್ಞ ಕಲ್ಯಾಣ ಮಂಟಪದ ಹತ್ತಿರ ಪೋಲಿಸರು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 6.72ಲಕ್ಷ ರೂ. ಬೆಲೆಯ ಗೋವಾ ಸಾರಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರ್ಯಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದು ಪ್ರಕರಣ ದಾಖಲಾಗಿದೆ.
Read Moreಅಂಬ್ಯುಲೆನ್ಸ್’ನಲ್ಲಿನ ಲಕ್ಷಾಂತರ ರೂ. ವಸ್ತುಗಳ ಕಳ್ಳತನ: ಪ್ರಕರಣ ದಾಖಲು
ಶಿರಸಿ: ಪಿಡಬ್ಲುಡಿ ಆವರಣದಲ್ಲಿ ನಿಲ್ಲಿಸಿಡಲಾಗಿದ್ದ 108 ಅಂಬ್ಯುಲೆನ್ಸ್ ನ ಸುಮಾರು 1.58 ಲಕ್ಷ ರೂ ಬೆಲೆಯ ವೆಂಟಿಲೇಟರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದಿದೆ. ಈ ವಾಹನವು ಶ್ರದ್ದಾನಂದ ಗಲ್ಲಿಯ ಅಕ್ಷಯ ರಾಮಚಂದ್ರ ಮೆಡಿಕಲ್ ಟೆಕ್ನಿಶಿಯನ್ ಆಗಿ…
Read Moreಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಶಿರಸಿ: ತಾಲೂಕಿನ ಎಸಳೆ ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.ಇಬ್ಬರು ವಿದ್ಯಾರ್ಥಿಗಳನ್ನು ಕಸ್ತೂರಬಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪೋಲೀಸ್ ಹಾಗೂ ಅಗ್ನಿಶಾಮಕ ದಳದವರ ಸಹಾಯದಿಂದ ಶವವನ್ನು ಮೇಲಕ್ಕೆ ತೆಗೆಯಲಾಗಿದೆ.
Read Moreಕಾಣಿಕೆ ಹುಂಡಿ ಕಳವು ಮಾಡಿದ್ದವರ ವಿಚಾರಣೆ
ಅಂಕೋಲಾ: ತಾಲೂಕಿನ ಹಿಲ್ಲೂರಿನ ಹುಲಿದೇವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಹುಬ್ಬಳ್ಳಿಯ ಉಣಕಲ ಗ್ರಾಮದ ಆನಂದ ಹೂಗಾರ, ಹುಬ್ಬಳ್ಳಿ ಮಾಧವನಗರದ ಬಸವರಾಜ ಹೂಡೆದ ಎಂಬುವವರೆ ಕಳ್ಳತನ ಪ್ರಕರಣದಲ್ಲಿ ವಶಕ್ಕೆ ಪಡೆದ…
Read Moreಯುವತಿಯರೊಂದಿಗೆ ಅಸಭ್ಯ ವರ್ತನೆ; ಈರ್ವರು ಯುವಕರಿಗೆ ಧರ್ಮದೇಟು
ಕುಮಟಾ: ಪಟ್ಟಣದ ಬಗ್ಗೋಣ ಶಾಲೆ ಸಮೀಪದ ರಸ್ತೆ ಪಕ್ಕದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಉತ್ತರಪ್ರದೇಶ ಮೂಲದ ಇಬ್ಬರು ಯುವಕರಿಗೆ ಸ್ಥಳೀಯರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.ಪಟ್ಟಣದ ಬಗ್ಗೋಣ ಶಾಲೆ ಸಮೀಪದ ರಸ್ತೆ ಪಕ್ಕದಲ್ಲಿ ಉತ್ತರಪ್ರದೇಶದ ಇಬ್ಬರು ಯುವಕರು ಯುವತಿಯರೊಂದಿಗೆ…
Read Moreಕಾಳಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಮೊಸಳೆಗಳ ದಾಳಿಗೆ ಬಲಿ .!
ದಾಂಡೇಲಿ : ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬರನ್ನು ಮೊಸಳೆಗಳು ಎಳೆದೊಯ್ದ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಗುಜರಾತ್ ಮೂಲದ ದಾಂಡೇಲಿ ನಿವಾಸಿ…
Read Moreಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಗಂಭೀರ ಗಾಯ
ಯಲ್ಲಾಪುರ: ಪಟ್ಟಣದ ಪಶು ಆಸ್ಪತ್ರೆಯ ಎದುರಿನಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಮೋಟಾರ್ ಸೈಕಲ್ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಗಾಯಗೊಂಡಿರುವ ಘಟನೆ ನಡೆದಿದೆ.ಗುರುಪ್ರಸಾದ ನಾರಾಯಣ ಸಿದ್ದಿ,ಈಶ್ವರ ಸಿದ್ಧಿ, ರವಿ ಸಿದ್ಧಿಯನ್ನು…
Read Moreಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮರವೂಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ.ತಾಲೂಕಿನ ಸಾಲಗಾಂವ ಗ್ರಾಮದ ವೀರೇಂದ್ರ (20) ಮೃತ ಯುವಕ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ…
Read Moreಎರಡು ಬೈಕ್’ಗಳಿಗೆ ಗುದ್ದಿದ ಕಾರು: ಬೈಕ್ ಸವಾರರಿಗೆ ಗಂಭೀರ ಗಾಯ
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಬೈಕ್‌ಗಳಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.ಅತಿ ವೇಗವಾಗಿ ರಾಂಗ್ ಸೈಡ್‌ನಲ್ಲಿ ಬಂದು ಎರಡು ಬೈಕ್‌ಗಳಿಗೆ ಕಾರು ಡಿಕ್ಕಿಯಾದ ಪರಿಣಾಮ ಒಂದು ಬೈಕ್‌ನಲ್ಲಿ ಈರ್ವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೊಂದು…
Read More