ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ನಡೆದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ, ಅರಬೈಲ್ ಘಟ್ಟದ…
Read Moreಕ್ರೈಮ್ ನ್ಯೂಸ್
ಟಾಟಾ ಏಸ್-ಬೈಕ್ ಡಿಕ್ಕಿ; ಸವಾರನ ಸಾವು
ಯಲ್ಲಾಪುರ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಾಲೂಕಿನ ವಜ್ರಳ್ಳಿಯಲ್ಲಿ ನಡೆದಿದೆ. ಬೈಕ್ ಸವಾರ ವಜ್ರಳ್ಳಿಯ ನವೀನ ಮಹಾದೇವ ಗೌಡ (30) ಮೃತ ವ್ಯಕ್ತಿ. ಯಲ್ಲಾಪುರ ಕಡೆಯಿಂದ…
Read Moreಲಾರಿ, ಬುಲೆರೋ ವಾಹನ ನಡುವೆ ಡಿಕ್ಕಿ: ಓರ್ವ ಸಾವು
ಯಲ್ಲಾಪುರ: ಮೀನು ಸಾಗಾಟದ ಲಾರಿ ಮತ್ತು ದಾಳಿಂಬೆ ಸಾಗಿಸುತ್ತಿದ್ದ ಬುಲೆರೋ ವಾಹನಗಳ ನಡುವೆ ರಾ.ಹೆದ್ದಾರಿ ೬೩ ಗೇರಗದ್ದೆ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ. ಯಲ್ಲಾಪುರ ಕಡೆಯಿಂದ ಅತೀವೇಗ ನಿಷ್ಕಾಳಜಿಯಿಂದ ಅಂಕೋಲಾ ಕಡೆ ಹೊರಟಿದ್ದ ಬುಲೇರೋ ಹಾಗೂ…
Read Moreಮರಕ್ಕೆ ಬಸ್ ಡಿಕ್ಕಿ: ಚಾಲಕನ ದುರ್ಮರಣ
ಯಲ್ಲಾಪುರ: ಅರಬೈಲ್ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಿಗರನ್ನು ಕರೆತಂದಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಪ್ರವಾಸ ಮುಗಿಸಿ ವಾಪಸ್ಸಾಗುವ ಸಮಯದಲ್ಲಿ…
Read Moreಸಾತೊಡ್ಡಿ ಜಲಪಾತದಲ್ಲಿ ಮುಳುಗಿ ಯುವಕ ಸಾವು
ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಜಲಪಾತದಲ್ಲಿ ಈಜಲು ಹೋದ ಯುವಕನೊಬ್ಬ ಸೋಮವಾರ ಸಂಜೆ ಮುಳುಗಿ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಮಲ್ಲನಗೌಡ ಲಿಂಗನಗೌಡ ಮರಿಗೌಡ್ರು (18) ಮೃತ ಯುವಕ. ತನ್ನ ನಾಲ್ಕು ಜನ ಸ್ನೇಹಿತರೊಂದಿಗೆ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಈತ ಈಜಲೆಂದು…
Read Moreಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರಿಗೆ ಗಂಭೀರ ಗಾಯ
ಶಿರಸಿ: ತಾಲೂಕಿನ ಹನುಮಂತಿ ಬಳಿಯ ಹಾಲಿನ ಘಟಕ್ ಬಳಿ ಬೈಕ್ ಒಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರೀರ್ವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಬೈಕ್ ಸವಾರರು ಸಿದ್ದಾಪುರ ತಾಲೂಕಿನ ಹೊಳೆಜಡ್ಡಿಯ ನಾಗಪತಿ ಗೌಡಾ ಹಾಗು ಹುಲಿಯಾ…
Read Moreಬೈಕ್ ಸ್ಕಿಡ್: ಸವಾರರಿಗೆ ಗಾಯ
ದಾಂಡೇಲಿ : ಬೆಳಗಾವಿಯಿಂದ ಶ್ರೀಕ್ಷೇತ್ರ ಉಳವಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರನ್ನು ತಪ್ಪಿಸಲು ಹೋಗಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರನಿಗೆ ಗಾಯವಾದ ಘಟನೆ ಭಾನುವಾರ ನಗರದ ಸಮೀಪದ ಜೋಯಿಡಾ…
Read Moreಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು
ಭಟ್ಕಳ: ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-66 ರ ದೊಡ್ಡಬಲಸೆ ಕ್ರಾಸ್ ಸಮೀಪದ ಹವ್ಯಕ ಸಭಾಭವನ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ಮಾದೇವ ನಾಯ್ಕ…
Read Moreನದಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆ
ದಾಂಡೇಲಿ : ತಾಲೂಕಿನ ಮೈನಾಳ ಗ್ರಾಮದ ಸೇತುವೆಯ ಕೆಳಗಡೆ ನದಿಯಲ್ಲಿ ಅಪರಿಚಿತ ಯುವತಿಯ ಮೃತ ದೇಹ ಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ. ಮೈನಾಳ ಗ್ರಾಮದ ಸೇತುವೆಯ ಕೆಳಗಡೆ ನದಿಯಲ್ಲಿ ಶವವೊಂದು ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ದಾಂಡೇಲಿ ಗ್ರಾಮೀಣ…
Read Moreಜೀಪ್ ಡಿಕ್ಕಿ: ಸೈಕಲ್ ಸವಾರ ಸಾವು
ಅಂಕೋಲಾ: ಇಬ್ಬರು ಪ್ರತ್ಯೇಕವಾದ ಸೈಕ್‍ಲ್ ಮೇಲೆ ಸಂಚರಿಸುತ್ತಿದ್ದ ವೇಳೆ ಜೀಪ್ ಬಡಿದು ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬನು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಅಲಗೇರಿಯ ನಿವಾಸಿ ಮಹಾಬಲೇಶ್ವರ ಕೇಮು ನಾಯ್ಕ (58) ಮೃತಪಟ್ಟ ಸೈಕಲ್ ಸವಾರ. ಇವರು ಬಾಳೆಗುಳಿಯಲ್ಲಿ…
Read More