Slide
Slide
Slide
previous arrow
next arrow

ಗದ್ದೆ ಕೆಲಸಕ್ಕೆ ಹೋಗಿದ್ದ ಯುವತಿ ಕಾಲು ಜಾರಿ ಬಿದ್ದು ಸಾವು

ಅಂಕೋಲಾ: ತಾಲೂಕಿನ ಬಾಳೆಗುಳಿ ಬಳಿಯ ಯುವತಿಯೋರ್ವಳು ಕೃಷಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವತಿ ಅಕ್ಷತಾ ತಮ್ಮಾಣಿ ಗೌಡ ಎಂದು ತಿಳಿದುಬಂದಿದೆ. ಈಕೆ ಮೂಲತಃ ಅಗಸೂರಿನವಳಾಗಿದ್ದು ಬಾಳೆಗುಳಿಯ ಅಜ್ಜಿಯ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ

ಹೊನ್ನಾವರ: ಇಲ್ಲಿನ ಗೇರುಸೊಪ್ಪಾ ಬಳಿಯ ಬಂಗಾರ ಕುಸುಮಾ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಮದ ಪಾರ್ ಆಗಿದ್ದಾರೆ. ಆಂಧ್ರಪ್ರದೇಶದ ಸುಬ್ರಹ್ಮಣ್ಯ ಕೃಷ್ಣಯ್ಯ ಕೋವುರ ತನ್ನ ಕುಟುಂಬ ಸದಸ್ಯರೊಟ್ಟಿಗೆ ಪ್ರಯಾಣಿಸುತ್ತಿದ್ದ. ಚಾಲಕ ಸಾಗರ ಕಡೆಯಿಂದ…

Read More

ಕಾರಿನಲ್ಲಿ ದನದ ಮಾಂಸ ಸಾಗಾಟ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಹೊನ್ನಾವರ: ಸ್ವಿಫ್ಟ್ ಕಾರಿನಲ್ಲಿ ದನದ ಮಾಂಸ ಸಾಗಾಟ ವೇಳೆ ಖಚಿತ ಮಾಹಿತಿ ಆಧರಿಸಿದ ಪೊಲೀಸರು ಗೇರಸೊಪ್ಪಾ ಚೆಕ್ ಪೆÇೀಸ್ಟ್‍ನಲ್ಲಿ ಕಾರನ್ನು ನಿಲ್ಲಿಸಲು ಪ್ರಯತ್ನಿಸಿದಾಗ ನಿಲ್ಲಿಸದೆ ಆರೋಪಿತರು ಪರಾರಿಯಾಗಿಲು ಯತ್ನಿಸಿದ ತಾಲೂಕಿನಲ್ಲಿ ನಡೆದಿದೆ. ಆರೋಪಿಗಳು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು…

Read More

ಗಂಗೆಕೊಳ್ಳದಲ್ಲಿ ಅಪರಿಚಿತ ಶವ ಪತ್ತೆ

ಗೋಕರ್ಣ: ಇಲ್ಲಿನ ಗಂಗೆಕೊಳ್ಳ ಕಡಲತೀರದಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಅಪರಿಚಿತ ಪುರುಷ ಶವ ಪತ್ತೆಯಾಗಿದ್ದು 40 ರಿಂದ 45 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಎರಡು ದಿನದ ಹಿಂದೆಯೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಕಡಲತೀರದಲ್ಲಿ…

Read More

ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ

ಅಂಕೋಲಾ: ಪರವಾನಿಗೆ ಯಿಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅಂಕೋಲಾ ಪೋಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲಘಟಗಿ ಮೂಲದ ನಾಗರಾಜಕಟ್ಟಿಮನಿ ಹಾಗೂ ಬಸಣ್ಣಯ್ಯ ಹಿರೇಮಠ ಎಂದು ಗುರುತಿಸಲಾಗಿದೆ.ಬಂಧಿತರು ರೈತರೊಬ್ಬರಿಂದ ಎಮ್ಮೆಯನ್ನು ಖರೀದಿಸಿ ಪರವಾನಗಿಯಿಲ್ಲದೇ ಸಾಗಿಸುತ್ತಿದ್ದರು. ಈ ವೇಳೆ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಕಮಲಾಕರ ನ್ಯಾಯಾಂಗ ಬಂಧನ

ಸಿದ್ದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕಮಲಾಕರ ಹೆಗ್ಗೆಕೊಪ್ಪ (27) ಬಂಧಿತ ಆರೋಪಿಯಾಗಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನಲಾಗಿದೆ.ಸಿದ್ದಾಪುರ ಪೊಲೀಸ್ ಠಾಣೆಯ ಸಿಪಿಐ…

Read More

ಗೋ ಕಳ್ಳತನ ಪ್ರಕರಣ; 7 ಆರೋಪಿಗಳ ಬಂಧನ, ಮೂವರು ನಾಪತ್ತೆ

ಹೊನ್ನಾವರ: ಕಳೆದ ಸ್ವಲ್ಪ ದಿನಗಳ ಹಿಂದಷ್ಟೇ ಇಲ್ಲಿನ ಗುಣವಂತೆ ಬಳಿ ರಾತ್ರಿ ಸಮಯದಲ್ಲಿ ಐಶಾರಾಮಿ ಕಾರೊಂದರಲ್ಲಿ ಬಂದು ರಸ್ತೆ ಪಕ್ಕ ಮಲಗಿದ್ದ ದನಗಳನ್ನು ಕದ್ದೊಯ್ದಿದ್ದ ಕಳ್ಳರನನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಂಕಿ ಮಾವಿನಕಟ್ಟಾ ಮತ್ತು ಗುಣವಂತೆ…

Read More

ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 20 ಆರೋಪಿಗಳ ಬಂಧನ

ಶಿರಸಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಶಿರಸಿ ಪೆÇಲೀಸರು ಬರೋಬ್ಬರಿ 87,205 ರೂ ಹಾಗೂ 20 ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ಬೊಪ್ಪನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಬೊಪ್ಪನಹಳ್ಳಿಯ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವುದರ ಬಗ್ಗೆ ಖಚಿತ…

Read More

ಆಂಧ್ರ ಮೂಲದ ವ್ಯಕ್ತಿ ಕಾರವಾರದಲ್ಲಿ ಆತ್ಮಹತ್ಯೆ; ಪ್ರಕರಣ ದಾಖಲು

ಕಾರವಾರ: ನಗರದ ಬಿ.ವಿ ರೆಸಿಡೆನ್ಸಿಯೊಂದರಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಮೂಲದ ಪಿ.ಮಾರುತಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಮೂರು ದಿನದ ಹಿಂದೆ…

Read More

ಚೌಡಿಮನೆಗೆ ಕೈ ಮುಗಿಯಲು ಹೋದವ ಬಾವಿಯಲ್ಲಿ ಬಿದ್ದು ಮೃತ

ಯಲ್ಲಾಪುರ: ತಾಲೂಕಿನ ಉಚಗೇರಿ ಗ್ರಾಮದ ಬಿಬ್ನಳ್ಳಿಯಲ್ಲಿ ವ್ಯಕ್ತಿಯೊಬ್ಬರು ಬಾವಿಯಲ್ಲಿ ಕಾಲುಜಾರಿ ಬಿದ್ದು ಮೃತರಾದ ದುರ್ಘಟನೆ ನೆಡೆದಿದೆ. ಮೃತ ವ್ಯಕ್ತಿಯನ್ನು ಲಕ್ಷ್ಮೀನಾರಾಯಣ ರಾಮಚಂದ್ರ ಹೆಗಡೆ (52) ವರ್ಷ ಎಂದು ಗುರುತಿಸಲಾಗಿದೆ. ಇವರು ತಮ್ಮ ತೋಟದಲ್ಲಿರುವ ಚೌಡಿಮನೆಗೆ ಕೈಮುಗಿಯಲು  ಹೋದವರು ಮನೆಗೆ…

Read More
Back to top