Slide
Slide
Slide
previous arrow
next arrow

ಬಿಡಾಡಿ ದನಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ಕಾರವಾರ: ನಗರದ ನಂದನಗದ್ದಾದಲ್ಲಿ ರಾತ್ರಿಯ ವೇಳೆ ರಸ್ತೆಯ ಮೇಲೆ ಮಲಗಿದ್ದ ಬಿಡಾಡಿ ದನಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕಡವಾಡ ಗ್ರಾಮದ ಶಂಕರ ರೋಹಿದಾಸ ನಾಯ್ಕ (27) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ…

Read More

ಪಾದಚಾರಿಯ ಮೇಲೆ ಹರಿದ ಲಾರಿ: ಗಾಯಾಳು ಆಸ್ಪತ್ರೆಗೆ ದಾಖಲು

ಯಲ್ಲಾಪುರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ವಿಶ್ವದರ್ಶನ ಶಾಲೆ ಬಳಿ ಪಾದಚಾರಿಯೋರ್ವನ ಮೇಲೆ ಲಾರಿಯೊಂದು ಹರಿದು, ಆತನ ಕಾಲು ತುಂಡಾದ ಘಟನೆ ಸಂಭವಿಸಿದೆ. ಪಟ್ಟಣದ ರಾಘವೇಂದ್ರ ವೃದ್ಧಾಶ್ರಮದ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿಲೀಪ್ ಕದಮ್ ಎಂಬಾತ ರಸ್ತೆಯ ಬದಿಯಲ್ಲಿ ನಡೆದು…

Read More

ಬಸ್ – ಕಾರಿನ ನಡುವೆ ಅಪಘಾತ : ನಾಲ್ವರು ಸಾವು, ಓರ್ವ ಗಂಭೀರ

ಶಿರಸಿ: ತಾಲೂಕಿನ ಬಂಡಲ ಸಮೀಪದ ಪೆಟ್ರೋಲ್ ಪಂಪ್ ಎದುರು ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ…

Read More

ಹಳಿಯಾಳದಲ್ಲಿ ಪ್ರತ್ಯೇಕ ಎರಡು ಅಪಘಾತ : ಇಬ್ಬರ ಧಾರುಣ ಸಾವು

ಹಳಿಯಾಳ: ತಾಲೂಕಿನಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ಯುವಕ ಮಂಜುನಾಥ ಇಂಗಳಗಿ (23) ಎನ್ನುವಾತ ಕಾಳಗಿನಕೊಪ್ಪ ಗ್ರಾಮದಿಂದ ಮುರ್ಕವಾಡಕ್ಕೆ ತೆರಳುವ ರಸ್ತೆ ಮಧ್ಯೆ ಬೆಳಗಿನ…

Read More

ನೇಣಿಗೆ ಶರಣಾದ ಪ್ರಭಾರ ಪಿಡಿಒ

ಮುಂಡಗೋಡ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹೊನ್ನತ್ತಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ಸನವಳ್ಳಿ ಗ್ರಾಮದ ರಾಮಲಿಂಗೇಶ್ ಎಸ್.ಕಳಸಗೇರಿ (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸನವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸೋಮವಾರ ಅವರು ನೇಣು…

Read More

ಅನಮೋಡ ಅಬಕಾರಿ ಪೊಲೀಸರಿಂದ‌ ಭರ್ಜರಿ ಬೇಟೆ : ಅಕ್ರಮ ಗೋವಾ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜೋಯಿಡಾ: ತಾಲೂಕಿನ ಅನಮೋಡ ಅಬಕಾರಿ ಚೆಕ್ ಪೋಸ್ಟ್ ಬಳಿ ಖಚಿತ ಮಾಹಿತಿಯ ಆದಾರದ ಮೇಲೆ ಅಕ್ರಮವಾಗಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ವ್ಯಕ್ತಿಯೊರ್ವನ್ನು ಬಂಧಿಸಿ, ಸಾರಾಯಿ ಮತ್ತು ವಾಹನವನ್ನು ವಶಪಡಿಸಿಕೊಂಡ ಘಟನೆ ಭಾನುವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಅನಮೋಡ ಅಬಕಾರಿ…

Read More

ಮುಸುಕು ಧರಿಸಿ ಕಳ್ಳತನ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಭಟ್ಕಳ: ಕಪ್ಪು ಬಣ್ಣದ ಪ್ಲಾಸ್ಟಿಕ್ ಮುಖ ಕವಚ ಧರಿಸಿದ ಕಳ್ಳರಿಬ್ಬರು ಗ್ಯಾರೇಜ್ ಶಟರ್ ಮುರಿದು ನಗದು ಹಾಗೂ ಮೊಬೈಲ್ ಕದ್ದು ಪರಾರಿಯಾದ ಘಟನೆ ಮಣ್ಕುಳಿರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವಾನಂದ ಗ್ಯಾರೇಜ್‌ನಲ್ಲಿ ನಡೆದಿದ್ದು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣ್ಕುಳಿಯ ಶಂಕರ…

Read More

ಡ್ಯಾಮ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಭಟ್ಕಳ: ಸಾಲ ಬಾಧೆಯನ್ನು ಮನಸ್ಸಿಗೆ ಹಚ್ಚಿಕೊಂಡ ವ್ಯಕ್ತಿಯೋರ್ವ ತಾಲೂಕಿನ ಕಡವಿನಕಟ್ಟಾ ಡ್ಯಾಮ್ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಮೂಡ ಶಿರಾಲಿ ನಿವಾಸಿ ವಾಸು ನಾಯ್ಕ ಎಂದು ತಿಳಿದು ಬಂದಿದೆ. ಈತ ಜಾಲಿ ಗ್ರಾಮೀಣ ವಿಕಾಸ…

Read More

ದನದ ಮಾಂಸ ಕಟಾವು : ಇಬ್ಬರು ಬಂಧನ

ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಕಟಾವು ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 65 ಕೆಜಿ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಮುಗ್ದಂ ಕಾಲೋನಿಯ ಆಜಾದ್ ರಸ್ತೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಬಾವ ಅಮೀರ್…

Read More

ಶಾಲೆ ಆವಾರದಲ್ಲಿ ಅಡಕೆ ಕಳ್ಳತನ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವಾರದ ತೋಟದಲ್ಲಿ ಅಡಕೆ ಮರದ ಫಸಲನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ನಂದೊಳ್ಳಿ ಶಾಲೆಯ ಆವಾರದಲ್ಲಿ ಪಾಲಕರು ಶ್ರಮದಿಂದ ಅಡಕೆ ಗಿಡಗಳನ್ನು ನೆಟ್ಟಿದ್ದು, ಎರಡು ವರ್ಷಗಳಿಂದ ಫಲ…

Read More
Back to top