Slide
Slide
Slide
previous arrow
next arrow

ಸ್ಕೌಟ್ಸ್-ಗೈಡ್ಸ್ ಬೇಸಿಗೆ ಶಿಬಿರಕ್ಕೆ ಚಾಲನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಗಾವಿ, ಮಾಡನಕೇರಿ ಮತ್ತು ನೆಹರೂ ಪ್ರೌಢಶಾಲೆ ಓಣೀಕೇರಿಯ ಸ್ಕೌಟ್ಸ್ ಮತ್ತು ಗೈಡ್ಸ್ ಗಳ ಬೇಸಿಗೆ ಶಿಬಿರಕ್ಕೆ  ಸುಗಾವಿ ಶಾಲೆಯಲ್ಲಿ ಬಿಸಿಲ ಬೇಗೆಗೆ ಬಸವಳಿವ ಪಕ್ಷಿಗಳಿಗೆ ಆಹಾರ ಮತ್ತು ನೀರಿಡುವ ಮೂಲಕ  ಚಾಲನೆ ನೀಡಲಾಯಿತು.…

Read More

ಮುಂಡಗೋಡಿನಲ್ಲಿ ತಂಡೋಪತಂಡವಾಗಿ ಕಾಂಗ್ರೆಸ್‌ಗೆ ಸೇರ್ಪಡೆ 

ಮುಂಡಗೋಡ: ಪಟ್ಟಣದ ಟೌನ್ ಹಾಲ್ ನಲ್ಲಿ ಮುಂಡಗೋಡ ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಶಿವರಾಮ ಹೆಬ್ಬಾರ್ ಪುತ್ರ, ಯುವ ಮುಖಂಡ ವಿವೇಕ್ ಹೆಬ್ಬಾರ್…

Read More

ಬಿಜೆಪಿ ನಾಯಕರು ನಡೆಸಿಕೊಂಡ ರೀತಿಗೆ ಬೇಸರಗೊಂಡು ಕಾಂಗ್ರೆಸ್ ಸೇರಿದ್ದೇವೆ: ವಿವೇಕ್ ಹೆಬ್ಬಾರ್

ಬನವಾಸಿ (ಶಿರಸಿ): ಬಿಜೆಪಿ ನಮ್ಮ ಕಾರ್ಯಕರ್ತರನ್ನ ಹಾಗೂ ನಾಯಕರನ್ನ ನಡೆಸಿಕೊಂಡ ರೀತಿಯಿಂದ ಬೇಸರಗೊಂಡು ವಾಪಸ್ ನಮ್ಮ ಮೂಲ ಪಕ್ಷವಾದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇವೆ ಎಂದು ಯುವ ಮುಖಂಡ ಶಾಸಕ‌ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹೇಳಿದರು. ಪಟ್ಟಣದಲ್ಲಿ…

Read More

ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷ ಸೇರಿದ ಬೆನ್ನಲ್ಲೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ತಾಲೂಕಿನ  ಟೌನ್ ಹಾಲ್ ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮುಂಡಗೋಡ…

Read More

ಇಂದು ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ: ಉತ್ತರ ಕನ್ಬಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಕಾರವಾರದ ದೈವಜ್ಞ ಕಲ್ಯಾಣ ಮಂಟಪದಿಂದ ಭವ್ಯ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಲವು ನಾಯಕರ ಸಮ್ಮುಖದಲ್ಲಿ…

Read More

ಬಿಜೆಪಿ ಚುನಾವಣಾ ನಿರ್ವಹಣಾ ಸಭೆ ಯಶಸ್ವಿ

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ ಜೆ ಪಿ ಚುನಾವಣಾ ನಿರ್ವಹಣಾ ಸಭೆ ಗುರುವಾರ ದೀನದಯಾಳ್ ಭವನದಲ್ಲಿ ನಡೆಯಿತು. 8 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಮೋದಿಜಿಯವರ ಬಗ್ಗೆ ಕಾರ್ಯಕರ್ತರಲ್ಲಿ ಹಾಗೂ ಮತದಾರರಲ್ಲಿ ಒಳ್ಳೆಯ ಉತ್ಸಾಹ…

Read More

ಶಿರಸಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಶಿರಸಿ: ನಗರದ ಕೆರೆಗುಂಡಿ ರಸ್ತೆಯಲ್ಲಿ ಪಾದಚಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲೂಕಿನ ಬಚಗಾಂವ್ ಗ್ರಾಮದ ವೆಂಕಟೇಶ ಮಡಿವಾಳ ಮೃತಪಟ್ಟ ಪಾದಚಾರಿಯಾಗಿದ್ದಾನೆ. ಬೈಕ್ ಸವಾರ ಕಸ್ತೂರಬಾ ನಗರದವನೆಂದು ಹೇಳಲಾಗಿದೆ.

Read More

ಕನ್ನಿಕಾ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಅಗ್ನಿ ಅವಘಡ

ಶಿರಸಿ: ನಗರದ ಕನ್ನಿಕಾ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.ಹಾನಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಅಂದಾಜು ೧೫ ಲಕ್ಷಕ್ಕೂ ಹೆಚ್ಚಿನ ಹಾನಿಯಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದವರು ಕಾರ್ಯಪ್ರವೃತ್ತರಾಗಿ…

Read More

ಡಿವೈಡರ್‌ಗೆ ಸ್ಕೂಟಿ ಡಿಕ್ಕಿ: ಮೂವರಿಗೆ ಗಾಯ

ಕುಮಟಾ: ಸ್ಕೂಟಿಯೊಂದು ಹೆದ್ದಾರಿ ಪಕ್ಕದ‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಸವಾರ ಸೇರಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿರ್ಜಾನಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬೆಟ್ಕುಳಿಯ ನಿವಾಸಿ ಇಸಾಕ್ ಹಾಗೂ ಆತನ ಇಬ್ಬರೂ ಮಕ್ಕಳು ಅಪಘಾತದಲ್ಲಿ ಗಾಯಗೊಂಡವರಾಗಿದ್ದು,…

Read More

ಬೆಂಕಿಗಾಹುತಿಯಾದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ದಾಂಡೇಲಿ : ಬೆಳಗಾವಿಯಿಂದ ದಾಂಡೇಲಿಗೆ ಬರುತ್ತಿದ್ದ ಬೆಳಗಾವಿ ಮೂಲದ ಮೂವರು ಪ್ರಯಾಣಿಕರನ್ನೊಳಗೊಂಡ ಕಾರೊಂದು ತಾಲೂಕಿನ ನಾನಾಕೇಸರೋಡ ಎಂಬಲ್ಲಿ ಆಕಸ್ಮಿಕ ಅಗ್ನಿ ಅವಘಡಕ್ಕೊಳಗಾಗಿ ಸುಟ್ಟುಹೋದ ಘಟನೆ  ಸೋಮವಾರ ಮಧ್ಯಾಹ್ನ  ನಡೆದಿದೆ. ಬೆಳಗಾವಿಯಿಂದ ಬರುತ್ತಿದ್ದ ಕಾರು ನಾನಾಕೇಸರೋಡ‌ದ ಹತ್ತಿರ ಬರುತ್ತಿದ್ದಂತೆಯೇ ಕಾರಿನಲ್ಲಿ…

Read More
Back to top