Slide
Slide
Slide
previous arrow
next arrow

ತಾರಗೋಡ ಹಾಲು ಉತ್ಪಾದಕ ಸಹಕಾರಿ ಸಂಘದ ಸಭೆ ಸಂಪನ್ನ

ಶಿರಸಿ: ತಾರಗೋಡ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ತಾರಗೋಡ ಇದರ 39 ನೇ ವರ್ಷದ 2023-24 ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯು ಸೆ.22ರಂದು ಹುಳಗೋಳ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಹಕಾರಿ ಸಂಘ ನಿ. ತಾರಗೋಡ ಇದರ…

Read More

ಚಾಲಕ, ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಜೋಯಿಡಾ : ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಇಬ್ಬರು ಸೇರಿ ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಜೋಯಿಡಾ ತಾಲೂಕಿನ ರಾಮನಗರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಹುಬ್ಬಳ್ಳಿ ಸಾರಿಗೆ ಘಟಕದ ನವಲಗುಂದ – ಪಣಜಿ…

Read More

ಸರ್ವಜ್ಞೇಂದ್ರ ರೈತ ಉತ್ಪಾದಕ ಕಂಪನಿಗೆ 2.51ಲಕ್ಷ ರೂ. ಲಾಭ

ಯಲ್ಲಾಪುರ: ತಾಲೂಕಿನ ಉಮ್ಮಚ್ಚಗಿಯ ಸರ್ವಜ್ಞೇಂದ್ರ ರೈತ ಉತ್ಪಾದಕ ಕಂಪನಿಯು 2023-24 ನೇ ಸಾಲಿನಲ್ಲಿ 2,51,922 ರೂ. ಲಾಭಗಳಿಸಿದ್ದು, ರೈತರ ಶೇರುಧನದ ಮೇಲೆ 7.48 ರೂ. ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ಶಿಪಾರಸ್ಸು ಮಾಡಿದೆ ಎಂದು ಕಂಪನಿಯ ತೃತೀಯ ವರ್ಷದ…

Read More

ಬಿಸಿಬಿಸಿ ಚರ್ಚೆಗಳೊಂದಿಗೆ ಸುದೀರ್ಘವಾಗಿ ನಡೆದ ಯಲ್ಲಾಪುರ ಪ.ಪಂ.ಸಾಮಾನ್ಯ ಸಭೆ

ಯಲ್ಲಾಪುರ : ಯಲ್ಲಾಪುರ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯು ಪ.ಪಂ. ಅಧ್ಯಕ್ಷೆ ನರ್ಮದಾ ನಾಯ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ನಡೆದ ಹಿಂದಿನ ಸಭೆಯಲ್ಲಿ ಆಡಳಿತಾಧಿಕಾರಿಯ 17 ತಿಂಗಳ ಅವಧಿ ಹಾಗೂ ಹಿಂದಿನ ಜಾತ್ರೆಯಲ್ಲಿ…

Read More

ನದಿಗೆ ಹಾರಿದ ಮಹಿಳೆ : ಶೋಧ ಕಾರ್ಯಾಚರಣೆ

ದಾಂಡೇಲಿ : ನಗರದ ಕುಳಗಿ ರಸ್ತೆಯ ಸೇತುವೆಯಿಂದ ಕಾಳಿ ನದಿಗೆ ಮಹಿಳೆಯೋರ್ವಳು ಹಾರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ನದಿಗೆ ಹಾರಿದ ಮಹಿಳೆ ಸುಮಾರು 30 ವರ್ಷದ ವಯಸ್ಸಿನವಳಾಗಿದ್ದಾಳೆಂದು ತಿಳಿದು ಬಂದಿದೆ. ಈ ಮಹಿಳೆಯ ಬಗ್ಗೆ ಹೆಚ್ಚಿನ ವಿವರ…

Read More

ಕ್ರೀಡಾಕೂಟ: ಆನಂದಾಶ್ರಮ ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಭಟ್ಕಳ : ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪದವಿ ಪೂರ್ವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳದ ಆನಂದಾಶ್ರಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಯ್ಕೆಯಾಗಿದ್ದಾರೆ. ಸೆ.23, 24, 25 ರಂದು ನಡೆದ ಕ್ರೀಡಾಕೂಟದಲ್ಲಿ ಭಟ್ಕಳದ ಆನಂದಾಶ್ರಮ…

Read More

ನಂದಿಗದ್ದೆಯಲ್ಲಿ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ಸಭಾಭವನದಲ್ಲಿ ನೀತಿ ಆಯೋಗದ ಸಂಪೂರ್ಣತಾ ಅಭಿಯಾನದ ಅಭಿವೃದ್ಧಿ ಆಕಾಂಕ್ಷಿ ತಾಲೂಕಾ ಕಾರ್ಯಕ್ರಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಿಶು ಅಭಿವೃದ್ಧಿ ಇಲಾಖೆ,ಇತರ ಇಲಾಖೆಗಳ ಸಹಯೋಗದಲ್ಲಿ…

Read More

ಗ್ರೀನ್ ಕೇರ್ ಸಹಯೋಗದಲ್ಲಿ ರಕ್ತದಾನ ಶಿಬಿರ

ಯಲ್ಲಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆಸ್ಪತ್ರೆ ಯಲ್ಲಾಪುರ, ಗ್ರೀನ್‌ಕೇ‌ರ್ (ರಿ.) ಶಿರಸಿ, ಯುವ ರೆಡ್ ಕ್ರಾಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲ್ಲಾಪುರ, ಕ್ರಿಯೇಟಿವ್ ತರಬೇತಿ ಕೇಂದ್ರ, ಯಲ್ಲಾಪುರ, – ಐ.ಎಮ್.ಎ. ಲೈಫ್‌ಲೈನ್ ಬ್ಲಡ್…

Read More

‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ’

ಶಿರಸಿ: ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.), ಜಿಲ್ಲಾ ಶಾಖೆ: ಉತ್ತರ ಕನ್ನಡ, ಕರ್ನಾಟಕ ರಾಜ್ಯ ಔಷಧ ವಿಜ್ಞಾನ ಪರಿಷತ್ (ರಿ.), ಬೆಂಗಳೂರು ಹಾಗೂ ಕರ್ನಾಟಕ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಶನ್, ಶಿರಸಿ ಘಟಕ ಇವರ…

Read More

ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ: ಮಾಹಿತಿ ಇಲ್ಲಿದೆ

ಹೊನ್ನಾವರ: ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು. ಈ ಕುರಿತು ಪಟ್ಟಣದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಣಮಟ್ಟದ ಆರೋಗ್ಯ…

Read More
Back to top