Slide
Slide
Slide
previous arrow
next arrow

ಷಟಲ್ ಬ್ಯಾಡ್ಮಿಂಟನ್: ಲಯನ್ಸ್ ಶಾಲೆಯ ತ್ವಿಷಾ ಹೆಗಡೆ ಸಾಧನೆ

ಶಿರಸಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ರಾಮನಗರ ಜಿಲ್ಲೆ, ಜೈನ್ ಕ್ರೀಡಾ ಶಾಲೆ ಇವರ ಆಶ್ರಯದಲ್ಲಿ ಅ.19ರಂದು ನಡೆದ 14 ವರ್ಷದೊಳಗಿನ ಪ್ರಾಥಮಿಕ ವಿಭಾಗದ ಬಾಲಕಿಯರ ರಾಜ್ಯ ಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿರಸಿ ಲಯನ್ಸ್ ಶಾಲೆಯ ಏಳನೇ…

Read More

ಪದವಿ ಶಿಕ್ಷಣ ಜೀವನದ ಪ್ರಮುಖ‌ ಘಟ್ಟ: ಡಾ.ಟಿ.ಎಸ್.ಹಳೆಮನೆ

ಶಿರಸಿ: ಎಂಇಎಸ್ ಎಂ‌ಎಂ ಕಲಾ ಮತ್ತು ವಿಜ್ಞಾನ ಮಹಾವಿಲಯದಲ್ಲಿ ಐಕ್ಯುಎಸಿ ಸಂಯೋಜನೆಯಲ್ಲಿ ವಿದ್ಯಾರ್ಥಿ ಕಲ್ಯಾಣ ವಿಭಾಗ ಬಿಎ, ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಟಿ.ಎಸ್. ಹಳೆಮನೆ…

Read More

ಅ.21ಕ್ಕೆ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’

ಶಿರಸಿ: ಶಿರಸಿ ಶಟ್ಲರ್ಸ್ ಪ್ರಸ್ತುತ ಪಡಿಸುತ್ತಿರುವ ಹವ್ಯಕ ಬ್ಯಾಡ್ಮಿಂಟನ್ ಲೀಗ್ ‘ಹವ್ಯಕರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ’ಯು ಅ.21, ಶನಿವಾರದಂದು ಬೆಳಿಗ್ಗೆ 10.30ಕ್ಕೆ, ಇಲ್ಲಿನ ಯಲ್ಲಾಪುರ ರಸ್ತೆಯ ಅರಣ್ಯ ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ತಂಡಗಳ ನಡುವೆ ಒಂಭತ್ತು ಬಗೆಯ ರೋಚಕ ಪಂದ್ಯಾವಳಿಗಳು…

Read More

ಅ.22ಕ್ಕೆ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿ

ಶಿರಸಿ: ಹಾಲು ಉತ್ಪಾದಕರ ಸಹಕಾರಿ ಸಂಘ ಮಂಜುಗುಣಿ ಹಾಗೂ ಮಂಜುಗುಣಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಟ್ಟದ ಮುಕ್ತ ಡಬಲ್ಸ್ ಕೇರಂ ಪಂದ್ಯಾವಳಿಯನ್ನು ಅ.22, ರವಿವಾರದಂದು ಬೆಳಿಗ್ಗೆ 9.30ರಿಂದ ಮಂಜುಗುಣಿಯ ಪೈ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭಾ ಕಾರ್ಯಕ್ರಮವನ್ನು…

Read More

ನವರಾತ್ರಿ ಉತ್ಸವದ ಪ್ರಯುಕ್ತ ಆರತಿ ತಟ್ಟೆ ಶೃಂಗಾರ ಸ್ಪರ್ಧೆ

ಹಳಿಯಾಳ: ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇಶಪಾಂಡೆ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆರತಿ ತಟ್ಟಿ ಅಲಂಕಾರ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡು ಬಗೆ ಬಗೆಯ ವಿನ್ಯಾಸದ ಆರತಿ ತಟ್ಟೆಯನ್ನು ರಚಿಸಿ ಎಲ್ಲರ ಗಮನ ಸೆಳೆದರು. ವಿವಿಧ ಬಗೆಯ…

Read More

ಉದ್ಯೋಗ ಖಾತ್ರಿ ಯೋಜನೆ ಲಾಭ ಪಡೆಯಲು ನಾರಾಯಣ ತವನೋಜಿ ಕರೆ

ಯಲ್ಲಾಪುರ: ದುಡಿಯುವ ಕೈಗಳಿಗೆ ಕೆಲಸದೊಂದಿಗೆ ಸಮಾನ ಕೂಲಿ ಒದಗಿಸುವ ಉದ್ಯೋಗ ಖಾತರಿ ಯೋಜನೆಯ ಲಾಭವನ್ನು ಎಲ್ಲರೂ ಪಡೆಯಬೇಕು ಎಂದು ತಾಲೂಕ ಪಂಚಾಯಿತಿಯ ತಾಂತ್ರಿಕ ಸಂಯೋಜಕ ನಾರಾಯಣ ತವನೋಜಿ ಹೇಳಿದರು. ಅವರು ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ…

Read More

ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದಲ್ಲಿ ಭಾರತದ ಮೊದಲ ಸೆಮಿ ಹೈಸ್ಪೀಡ್ ಪ್ರಾದೇಶಿಕ ರೈಲು ಸೇವೆ ‘ನಮೋ ಭಾರತ್’ಗೆ ಚಾಲನೆ ನೀಡಿದರು. ಉತ್ತರ ಪ್ರದೇಶದ ಸಾಹಿಬಾಬಾದ್ ಮತ್ತು ದುಹೈ ಡಿಪೋ ನಿಲ್ದಾಣಗಳನ್ನು  ‘ನಮೋ ಭಾರತ್’…

Read More

ಜಲವಿದ್ಯುತ್ ಸ್ಥಾವರಕ್ಕೆ ವಿಡಿಐಟಿ ವಿದ್ಯಾರ್ಥಿಗಳ ಭೇಟಿ

ಹಳಿಯಾಳ: ಪ್ರಾಯೋಗಿಕ ಜ್ಞಾನದ ಉನ್ನತೀಕರಣಕ್ಕಾಗಿ ಕೆಎಲ್‌ಎಸ್ ವಿಟಿಐಟಿ ಮಹಾವಿದ್ಯಾಲಯದ ಸಿವಿಲ್ ಮತ್ತು ಎಲೆಕ್ಟ್ರಿಕಲ್ ವಿದ್ಯಾರ್ಥಿಗಳು ರೈಲು ನಿಲ್ದಾಣ ಮತ್ತು ಜಲವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು. ಸಿವಿಲ್ ವಿಭಾಗದ ಕೊನೆಯ ವರ್ಷದ 45 ವಿದ್ಯಾರ್ಥಿಗಳು ಪ್ರೊ.ಹರ್ಷ…

Read More

ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಕಾರವಾರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದವರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಜೈಭೀಮ್ ಮಹಾರ್ ಜನಸೇವಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಬರುವ ಪಂಚತಾರಾ ಹೋಟೆಲ್ ಹತ್ತಿರ ರಿಕ್ಷಾ ಸ್ಟ್ಯಾಂಡ್…

Read More

ಆ್ಯಕ್ಸಿಡೆಂಟ್ ಸ್ಪಾಟ್ ಆದ ಮಿರ್ಜಾನ್‌ನ ದರ್ಗಾ ಕ್ರಾಸ್

ಕುಮಟಾ: ತಾಲೂಕಿನ ಮಿರ್ಜಾನ್‌ನ ರಾಷ್ಟ್ರೀಯ ಹೆದ್ದಾರಿ 66ರ ದರ್ಗಾ ಕ್ರಾಸ್ ಬಳಿ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಇದಕ್ಕೆ ಐಆರ್‌ಬಿಯ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಐಆರ್‌ಬಿಯು ಈ ಭಾಗದಲ್ಲಿ ಅವೈಜ್ಞಾನಿಕ ಚತುಷ್ಪಥ ಕಾಮಗಾರಿ ಕೈಗೊಂಡ ಪರಿಣಾಮ…

Read More
Back to top