ಶಿರಸಿ: ಸ್ವರ್ಣವಲ್ಲೀ ಮಠದಲ್ಲಿ ಶರನ್ನವರಾತ್ರಿ ಉತ್ಸವದ ನಾಲ್ಕನೇ ದಿನ ರಾಜರಾಜೇಶ್ವರಿ ಅಮ್ಮನವರ ಅಲಂಕಾರ..
Read Moreಚಿತ್ರ ಸುದ್ದಿ
ಕಾರು-ಖಾಸಗಿ ಬಸ್ ನಡುವೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಾಯ
ಕುಮಟಾ: ತಾಲೂಕಿನ ಅಳ್ವೇಕೋಡಿಯಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ನಡೆದಿದೆ. ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಆಂಧ್ರ ಮೂಲದವರು ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಖಾಸಗಿ ಬಸ್…
Read Moreಸಾಗುವಾನಿ ತುಂಡುಗಳ ಅಕ್ರಮ ಸಾಗಾಟ: ಆರೋಪಿಗಳ ಬಂಧನ
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಹಲಸಿನಕೊಪ್ಪ ರಸ್ತೆ ಬಳಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಬೆಲೆಯ ಸಾಗುವಾನಿ ತುಂಡುಗಳನ್ನು ಆರೋಪಿ ಸಮೇತವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಲಸಿನಕೊಪ್ಪದ ಪಾಂಡುರಂಗ ಪುಟ್ಟಪ್ಪ ಆಚಾರಿ ಹಾಗು ಬಿದ್ರಳ್ಳಿಯ…
Read Moreಜಾಲಿ ವಿಎಸ್‌ಎಸ್ ಜಿಎಂ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ಭಟ್ಕಳ: ತಾಲೂಕಿನ ಜಾಲಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಂದಿನ ಪ್ರಧಾನ ವ್ಯವಸ್ಥಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಜಿಲ್ಲಾ ಮತ್ತು ತಾಲ್ಲೂಕು ಸಮಿತಿ ಉಪವಿಭಾಗಾಧಿಕಾರಿ…
Read Moreಸರ್ಕಾರಿ ಯೋಜನೆಗಳ ಸಾಲದ ಅರ್ಜಿ ತಿರಸ್ಕೃತಗೊಳಿಸಬೇಡಿ: ಸಿಇಒ ಈಶ್ವರಕುಮಾರ್
ಕಾರವಾರ: ಸರಕಾರದ ವಿವಿಧಯೋಜನೆಗಳ ಫಲಾನುಭವಿಗಳು ಬ್ಯಾಂಕ್‌ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಬ್ಯಾಂಕ್ ಅಧಿಕಾರಿಗಳು ಕೂಲಕುಂಷವಾಗಿ ಪರಿಶೀಲಿಸಿ, ದಾಖಲೆಗಳ ಕೊರತೆಯಿದ್ದಲ್ಲಿ ಈ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ, ಸಮರ್ಪಕ ದಾಖಲೆಗಳನ್ನು ಪಡೆದು ಸಾಲ ಮಂಜೂರು ಮಾಡುವಂತೆ ಹಾಗೂ ಸಣ್ಣಪುಟ್ಟ ಕಾರಣಗಳಿಗೆ…
Read Moreಗಾಂಜಾ ಸಾಗಾಟ ಪ್ರಕರಣ: 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಕಾರವಾರ: ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 8 ವರ್ಷದಿಂದನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದಾಶಿವಗಡ ನಿವಾಸಿ ಪ್ರಶಾಂತ ನಾಯರ್ ಬಂಧಿತ ಆರೋಪಿ. ಈತನ ಮೇಲೆ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ನಗರ…
Read Moreಕಾಂಗ್ರೆಸ್ಸಿಗರ ಕೃಪೆಯಲ್ಲೇ ಮರಳು ಮಾಫಿಯಾ: ರೂಪಾಲಿ ನಾಯ್ಕ
ಕಾರವಾರ: ವಶಪಡಿಸಿಕೊಂಡ ಅಕ್ರಮ ಮರಳನ್ನು ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಾನೂನು ಬಾಹಿರವಾಗಿ ಗುತ್ತಿಗೆದಾರರು ಹಾಗೂ ಬಿಲ್ಡರ್ ಗಳಿಗೆ ಮಾರಾಟ ಮಾಡಿರುವ ಪ್ರಕರಣದ ಸೂಕ್ತ ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕಿ ರೂಪಾಲಿ…
Read Moreಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ: ಎರಡು ವರ್ಷದಲ್ಲಿ 1.64 ಕೋಟಿ ವಂಚನೆ
ಕಾರವಾರ: ಇತ್ತೀಚಿಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಲೇ ಇದೆ. ಪೊಲೀಸ್ ಇಲಾಖೆ ಎಷ್ಟೇ ಎಚ್ಚರಿಕೆ ಮೂಡಿಸಿದರು ಜನತೆ ವಂಚನೆಗೊಳಗಾವುದು ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯ ಜನತೆ ಸುಮಾರು 1.64 ಕೋಟಿಗೆ ಅಧಿಕ ಹಣ ಸೈಬರ್ ವಂಚನೆಯಿoದ…
Read Moreದಸರಾ: ಮಹಿಳೆಯರಿಗಾಗಿ ವಿವಿಧ ಸ್ಪರ್ಧೆ
ಸಿದ್ದಾಪುರ: ದಸರಾ ಆಚರಣೆಯ ಪ್ರಯುಕ್ತ ತಾಲೂಕಿನ ಹಸ್ವಂತೆಯಲ್ಲಿ ತಾಲೂಕು ಜಿ.ಟಿ.ನಾಯ್ಕ್ ಅಭಿಮಾನಿ ಬಳಗದ ವತಿಯಿಂದ ಮಹಿಳೆಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಸಂಗೀತ ಕುರ್ಚಿ, ರಂಗೋಲಿ ಸ್ಪರ್ಧೆ, ಸೂಜಿದಾರ ಪೋಣಿಸುವುದು, ಹಗ್ಗ ಜಗ್ಗಾಟ ಮುಂತಾದ ಸ್ಪರ್ಧೆ ನಡೆಯಿತು. ವಿವಿಧ…
Read Moreಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ
ಹಳಿಯಾಳ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ರಸಪ್ರಶ್ನೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸಾಹದಿಂದ ಪ್ರಶ್ನೆಗಳಿಗೆ ಉತ್ತರಿಸಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಿಕೆ ನೀಡಿ ಗೌರವಿಸಲಾಯಿತು.…
Read More