Slide
Slide
Slide
previous arrow
next arrow

ಶಟಲ್ ಬ್ಯಾಂಡ್ಮಿಂಟನ್: ಶಿರಸಿಯ ದಿಗಂತ್ ಹೆಗಡೆ ರಾಜ್ಯಮಟ್ಟಕ್ಕೆ ಆಯ್ಕೆ

ಶಿರಸಿ: ಶಿಕ್ಷಣ ಇಲಾಖೆ ನಡೆಸುವ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮಾರಿಕಾಂಬಾ ಪ್ರೌಢಶಾಲೆಯ 9 ನೆ ತರಗತಿಯ ದಿಗಂತ್ ಹೆಗಡೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ…

Read More

ದೇವಾಲಯಗಳ ಅಭಿವೃದ್ಧಿ ಹಣ ಬಿಡುಗಡೆಗೆ ಮಾಜಿ ಶಾಸಕಿ ರೂಪಾಲಿ ಒತ್ತಾಯ

ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಮಂಜೂರಾದ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರವಾರ…

Read More

ಬೃಹತ್ ಗಾತ್ರದ ನಾಗರಹಾವು ಮರಳಿ ಕಾಡಿಗೆ

ಶಿರಸಿ: ಇಲ್ಲಿನ ಗಾಯತ್ರಿ ನಗರದ ರಾಜೇಶ ನಾಯ್ಕ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಸುಮಾರು ಆರು ಅಡಿ ಬೃಹತ್ ಗಾತ್ರದ ನಾಗರಹಾವನ್ನು ಉರಗ ಪ್ರೇಮಿ ರಾಜೀವ ನಾಯ್ಕ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

Read More

NDA ಪರೀಕ್ಷೆ: ಅರ್ಜುನ ಪಿಯು ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ

ಧಾರವಾಡ: ಮೇ ಮತ್ತು ಸಪ್ಟೆಂಬರ್ 2023 ರಲ್ಲಿ ನಡೆದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಇಲ್ಲಿನ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ. ವಿದ್ಯಾರ್ಥಿಗಳಾದ ಹರ್ಷ ಕುಡತರಕರ, ಜಗದೀಶ ಪೆಡ್ನೇಕರ, ಮನೋಜ ಕಶ್ಯಪ್,…

Read More

ಪಾಂಡವರ ಹೊಳೆಗೆ ಈಜಲು ಹೋದ ಯುವಕ ನೀರುಪಾಲು

ಶಿರಸಿ: ತಾಲೂಕಿನ ಹುಲೇಕಲ್ ಬಳಿಯ ಪಾಂಡವರ ಹೊಳೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ಶನಿವಾರ ನಡೆದಿದೆ. ಮೇಘಾಲಯ ಮೂಲದ ಮಂಗಳೂರಿನ ಕಲ್ಲಡ್ಕ ನಿವಾಸಿಯಾಗಿದ್ದ ಡಿಯೊಬೆಟ್ ಮಿಡ್ಕರ್ ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ. ಈತನ ಗೆಳೆಯನಾಗಿದ್ದ ಹೊನ್ನೆಗದ್ದೆಯ ಚಿರಾಗ್ ಎಂಬಾತನ…

Read More

ಹಳಿಯಾಳದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ

ಹಳಿಯಾಳ: ಇಲ್ಲಿನ ತಾಲೂಕ ಆಡಳಿತದ ಸಭಾಭವನದಲ್ಲಿ ಪೊಲೀಸ್ ಇಲಾಖೆ ಆಶ್ರಯದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ನಡೆಯಿತು. ಪಿಎಸ್‌ಐ ವಿನೋದ್ ರೆಡ್ಡಿ ಅವರು ಇಂದಿನ ತಾಂತ್ರಿಕ ಬದಲಾವಣೆಯ ಯುಗದಲ್ಲಿ ಕಂಡುಬರುವ ಸೈಬರ್ ಅಪರಾಧ ಸಮಸ್ಯೆಗಳ ಜ್ವಲಂತ ಉದಾಹರಣೆಗಳ ಮೂಲಕ ವಿವಿಧ…

Read More

ಡಾ.ಟಿ.ಎಸ್.ಅಶೋಕಕುಮಾರಗೆ ಸನ್ಮಾನ

ಸಿದ್ದಾಪುರ: ಅಂಡಮಾನ್ ನಿಕೋಬಾರ್ ದ್ವೀಪ ಸಮೂಹಗಳ ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ಪಿಸಿಸಿಎಫ್ (ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕಾರ್ಯದರ್ಶಿ) ಕನ್ನಡಿಗರಾದ ಸಾಗರದ ಬನದಕೊಪ್ಪದ ಡಾ.ಟಿ.ಎಸ್.ಅಶೋಕಕುಮಾರ ಐಎಫ್‌ಎಸ್ ಅವರನ್ನು ಸಾಹಿತಿಗಳಾದ ಜಿ.ಜಿ.ಹೆಗಡೆ ಬಾಳಗೋಡ ಹಾಗೂ ಮಕ್ಕಳ ಸಾಹಿತಿ ತಮ್ಮಣ್ಣ…

Read More

ವಿಶ್ವಕರ್ಮ, ಅದರ ಉಪಜಾತಿಗಳ ಕುಲ ಶಾಸ್ತ್ರೀಯ ಅಧ್ಯಯನ ಕಾರ್ಯಕ್ರಮ ಯಶಸ್ವಿ

ಕುಮಟಾ: ಪಟ್ಟಣದ ಹೊಸಹಿತ್ತಲಿನ ಶ್ರೀಕಾಳಿಕಾ ಭವಾನಿ ದೇವಸ್ಥಾನದಲ್ಲಿ ವಿಶ್ವಕರ್ಮ ಮತ್ತು ಅದರ ಉಪಜಾತಿಗಳ ಕುಲ ಶಾಸ್ತ್ರೀಯ ಅಧ್ಯಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಅಖಿಲ ಕರ್ನಾಟಕ ರಾಜ್ಯ ಸಂಘದ ಸೂಚನೆಯ ಮೇರೆಗೆ ಉತ್ತರ ಕನ್ನಡ ಜಿಲ್ಲಾ ದೈವಜ್ಞ ವಾಹಿನಿ ಮತ್ತು…

Read More

ನೂತನ ಘನತ್ಯಾಜ್ಯ ವಿಲೇವಾರಿ ಘಟಕ ಲೋಕಾರ್ಪಣೆ

ಕುಮಟಾ: ತಾಲೂಕಿನ ಕಾಗಾಲ ಗ್ರಾಮ ಪಂಚಾಯತದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಶಾಸಕ ದಿನಕರ ಶೆಟ್ಟಿ ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಸ್ವಚ್ಛ ಭಾರತ ಶ್ರೇಷ್ಠ ಭಾರತ ಧ್ಯೇಯವಾಕ್ಯದೊಂದಿಗೆ ನಗರ ಹಾಗೂ…

Read More

ಪಟಾಕಿ ಮಾರಾಟದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: ಎಚ್ಚರಿಕೆ ರವಾನೆ

ಭಟ್ಕಳ: ಜಿಲ್ಲಾಡಳಿತದ ಆದೇಶದ ಮೇರೆಗೆ ತಹಸೀಲ್ದಾರ ನೇತೃತ್ವದ ತಂಡವು ಬುಧವಾರದಂದು ಪಟ್ಟಣದ ಪಟಾಕಿ ಮಾರಾಟ ಮಾಡುವ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿದರು. ತಹಸೀಲ್ದಾರ ಎ.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ನಗರ ಠಾಣೆ…

Read More
Back to top