ಕಾರವಾರ: ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನಿಡಿದರು. ಅವರು ಜಿಲ್ಲಾಧಿಕಾರಿ ಕಚೇರಿ…
Read Moreಚಿತ್ರ ಸುದ್ದಿ
ಅ.1ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ
ಕುಮಟಾ: ಕುಮಟಾದ ಹೆಗಡೆ ಕ್ರಾಸ್ ಬಳಿಯ ಪುರಭವನದಲ್ಲಿ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಮಟಾ ತಾಲೂಕಿನ ಆಟೋ ರಿಕ್ಷಾ, ಹಾಗೂ ಗೂಡ್ಸ್ ರಿಕ್ಷಾ ಚಾಲಕ ಮತ್ತು ಮಾಲಕರಿಗೆ ಉಚಿತ ಪಾಸಿಂಗ್ ಯೋಜನೆ ಹಾಗೂ ಔತಣಕೂಟ, ಸಮವಸ್ತ್ರ…
Read Moreಕಾವೇರಿ ವಿವಾದ:ರಾಜ್ಯವ್ಯಾಪಿ ಬಂದ್’ಗೆ ಸಿದ್ದಾಪುರದಲ್ಲಿ ಉತ್ತಮ ಪ್ರತಿಕ್ರಿಯೆ
ಸಿದ್ದಾಪುರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಕರೆನೀಡಿದ್ದ ರಾಜ್ಯವ್ಯಾಪಿ ಬಂದ್‌ಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ದಿನನಿತ್ಯ ಜನರಿಂದ ಕೂಡಿರುತ್ತಿದ್ದ ಪಟ್ಟಣ ಸ್ತಬ್ಧವಾಗಿತ್ತು. ವರ್ತಕರು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಸಹಕಾರ ನೀಡಿದ್ದರು.…
Read Moreಕಾವೇರಿ ಪ್ರಾಧಿಕಾರದ ಆದೇಶ ವಿರೋಧಿಸಿ ಜಯ ಕರ್ನಾಟಕ ಪ್ರತಿಭಟನಾ ಮೆರವಣಿಗೆ
ಯಲ್ಲಾಪುರ: ಕರ್ನಾಟಕ ರಾಜ್ಯದ ರೈತರುಸಂಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ನೀಡಿರುವ ಆದೇಶ ನೀಡಿರುವುದನ್ನು ವಿರೋಧಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಖಾಲಿ ಕೊಡ, ಭಿತ್ತಿಪತ್ರ ಪ್ರದರ್ಶನ ಹಾಗೂ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿ,…
Read More12 ಅಡಿ ಉದ್ದದ ಬೃಹತ್ ಹೆಬ್ಬಾವಿನ ರಕ್ಷಣೆ
ಹೊನ್ನಾವರ: ಪಟ್ಟಣದಲ್ಲಿ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆಯಾಗಿದ್ದು, ಉರಗ ಸಂರಕ್ಷಕರ ಯಶಸ್ವಿ ಕಾರ್ಯಾಚರಣೆಯಿಂದ ಹೆಬ್ಬಾವನ್ನು ಸೆರೆ ಹಿಡಿಯಲಾಯಿತು. ಪೊಲೀಸ್ ಠಾಣೆ ಎದುರು ಇರುವ ಚಹಾ ಅಂಗಡಿ ಹತ್ತಿರ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ…
Read Moreಜಾನುವಾರುಗಳನ್ನು ಮಕ್ಕಳಂತೆ ಪೋಷಿಸಿ: ಭೀಮಣ್ಣ ನಾಯ್ಕ
ಸಿದ್ದಾಪುರ: ಜಾನುವಾರುಗಳನ್ನು ಮಕ್ಕಳಂತೆ ಪೋಷಿಸಬೇಕು. ಇತ್ತೀಚೆಗೆ ಅವುಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಅವುಗಳನ್ನು ಹೆಚ್ಚು ಸಾಕುವುದರ ಮೂಲಕ ಸಗಣಿ ಗೊಬ್ಬರದಿಂದ ಬೆಳೆ ಬೆಳೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಕಿವಿಮಾತು ಹೇಳಿದರು. ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ…
Read Moreಜೊಯಿಡಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ
ಜೊಯಿಡಾ: ಇಲ್ಲಿನ ಜೊಯಿಡಾ ಸೇವಾ ಸಹಕಾರಿ ಸಂಘದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದಲ್ಲಿ ಹಲವಾರು ವ್ಯಕ್ತಿಗಳು ಮತ್ತು ಜಿಲ್ಲೆಯ ಸೇವಾ ಸಹಕಾರಿ ಸಂಘಗಳು ಹಾಗೂ ಹೊರ ರಾಜ್ಯದ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ಇದೆ. ತಕ್ಷಣ ಸಿಓಡಿ ಮೂಲಕ ತನಿಖೆ…
Read Moreಅ.1ಕ್ಕೆ ‘ಬೃಹತ್ ಸ್ವಚ್ಛತಾ ಅಭಿಯಾನ’
ಕಾರವಾರ: ಮಹಾತ್ಮ ಗಾಂಧೀಜಿಯವರ ಜನ್ಮ ದಿನದ ಅಂಗವಾಗಿ ಭಾರತ ಸರ್ಕಾರವು ‘ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ’ ಎಂಬ ‘ಬೃಹತ್ ಸ್ವಚ್ಛತಾ ಅಭಿಯಾನ’ವನ್ನು ಅ.1ರಂದು ಬೆಳಗ್ಗೆ 10 ಗಂಟೆಗೆ ಎಲ್ಲಾ ಗ್ರಾಮ ಪಂಚಾಯತಿಯಲ್ಲಿನ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು…
Read Moreಕ್ರೀಡಾಕೂಟ: ಜಿಲ್ಲೆಯ ಕೀರ್ತಿ ಗೌಡ ರಾಜ್ಯ ಮಟ್ಟಕ್ಕೆ
ಸಿದ್ದಾಪುರ: ಹುಲ್ಕುತ್ರಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕೀರ್ತಿ ಗೌಡ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜೊಯಿಡಾ ರಾಮನಗರದಲ್ಲಿ ಇತ್ತೀಚಿಗೆ 14 ವಷÀðದ ಒಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…
Read Moreಶಿರಸಿಯಲ್ಲಿ ‘ಈದ್ ಮಿಲಾದ್’ರಂದು ರಾಷ್ಟ್ರಧ್ವಜಕ್ಕೆ ಅಪಮಾನ; ಉಮರ್ ಫಾರುಕ್ ವಿರುದ್ಧ ದೂರುದಾಖಲು
ಶಿರಸಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾನೆ ಎಂಬ ಆರೋಪದ ಮೇಲೆ ಶಿರಸಿ ನಗರದ ರಾಮನಬೈಲ್ ನಿವಾಸಿ ಉಮರ್ ಫಾರುಕ್ ಎಂಬಾತನ ಮೇಲೆ ಶಿರಸಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿತ ಉಮರ್ ಫಾರೂಕ್ ಈದ್ ಮಿಲಾದ್ ಹಬ್ಬದಂದು ತನ್ನ ಮನೆಯ…
Read More