ಕೊಪ್ಪಳ: ಎನ್‌ಡಿಎ ತೆಕ್ಕೆಗೆ ಜೆಡಿಎಸ್ ಸೇರಿದೆ ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣ ಅವರಿಗೆ ತಮ್ಮದೇ ಬಲವಿದೆ. ಇದರಿಂದ ನಮಗೆ ಅನುಕೂಲವಾಗಲಿದೆ. ಕೆಲವು ಸಂದರ್ಭದಲ್ಲಿ ರಾಜಕಾರಣದಲ್ಲಿ ಹೊಂದಾಣಿಕೆ ಅನಿವಾರ್ಯವಾಗಲಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.…
Read Moreಚಿತ್ರ ಸುದ್ದಿ
ಎನ್.ಎಚ್.ಎ.ಐ, ಐ.ಆರ್.ಬಿ ಸ್ಪಂದಿಸುತ್ತಿಲ್ಲ: ಡಿಸಿ
ಕಾರವಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಕಷ್ಟು ಅವ್ಯವಸ್ಥೆಗಳಿದ್ದರೂ ಅದನ್ನ ಸರಿಪಡಿಸುವ ನೇತೃತ್ವ ವಹಿಸಬೇಕಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಮ್ಮ ನಿಯಂತ್ರಣಕ್ಕೆ ಬರುತ್ತಿಲ್ಲ. ಗುತ್ತಿಗೆ ಕಂಪನಿ ಐಆರ್‌ಬಿ ಕಡೆಯಿಂದಲೂ ಯಾವುದೇ ನಿರೀಕ್ಷಿತ ಸ್ಪಂದನೆ ಸಿಗದಿರುವುದು ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗುವಂತಾಗಿದೆ…
Read Moreತೀವ್ರ ಸ್ವರೂಪಕ್ಕೆ ತಿರುಗುತ್ತಿರುವ ಟನಲ್ ಜಟಾಪಟಿ
ಟನಲ್ ಪ್ರಾರಂಭಿಸಿ, ಇಲ್ಲದಿದ್ದರೆ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ: ಉಳ್ವೇಕರ್ ಕಾರವಾರ: ಸೆ.29ರ ಒಳಗೆ ಜಿಲ್ಲಾಡಳಿತ ಮಾತುಕತೆ ನಡೆಸಿ ನಗರದಲ್ಲಿ ಹಾದುಹೋಗಿರುವ ಟನಲ್‌ನಲ್ಲಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಅಂದೇ ಪ್ರತಿಭಟನೆ ಮಾಡಿ ಟನಲ್‌ನಲ್ಲಿ ಓಡಾಡುವುದಕ್ಕೆ ಸಾರ್ವಜನಿಕರೇ ಪ್ರಾರಂಭ…
Read Moreದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಮಧು ಬಂಗಾರಪ್ಪ
ಶಿರಸಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಲೋಕಸಭಾ ಕ್ಷೇತ್ರದಲ್ಲಿ ವಿಧಾನಸಭೆ ಹಾಗೂ ಕ್ಷೇತ್ರವಾರು…
Read Moreಲಯನ್ಸ್ ಶಾಲೆಯ ಅನ್ವಿತಾ ರಾಜ್ಯಮಟ್ಟಕ್ಕೆ ಆಯ್ಕೆ
ಶಿರಸಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಹಿ.ಪ್ರಾ. ಶಾಲೆ ಬಾಪೇಲಿ, ಜೊಯಿಡಾ ಇವರ ಸಹಯೋಗದಲ್ಲಿ ನಡೆಸಲಾದ 14 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ…
Read Moreಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ಅಪಘಾತ ; ಈರ್ವರು ಗಂಭೀರ
ಶಿರಸಿ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಬುಗುಡಿಕೊಪ್ಪ ಸೇತುವೆಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದಿದ್ದು, ಒಂದು ಜಾನುವಾರು ಸ್ಥಳದಲ್ಲೇ ಮೃತಪಟ್ಟು, ವಾಹನದಲ್ಲಿದ್ದ ಈರ್ವರು ಸವಾರರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ…
Read Moreಇಂದು ಮತ್ತಿಘಟ್ಟಾದಲ್ಲಿ TSS ಅಧ್ಯಕ್ಷ ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ
ಶಿರಸಿ: ರಾಜ್ಯದ ಪ್ರತಿಷ್ಟಿತ ಸಹಕಾರಿ ಸಂಸ್ಥೆಗಳಲ್ಲೊಂದಾದ ಟಿಎಸ್ಎಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮುಂಡಗನಮನೆ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹಾಗೂ ನೂತನ ಆಡಳಿತ ಮಂಡಳಿಯವರಿಗೆ ಮುಂಡಗನಮನೆ ಸೇವಾ ಸಹಕಾರಿ ಸಂಘದಿಂದ ಇಂದು ಮಧ್ಯಾಹ್ನ 2-30 ಕ್ಕೆ ಅಭಿನಂದನಾ…
Read Moreಗ್ರೀನ್ ಗ್ರುಪ್ ಕಂಪನಿಯಿಂದ ರಸಮೇವು ಉತ್ಪಾದನಾ ಘಟಕ ಶುಭಾರಂಭ; ‘ಗೋಗ್ರಾಸ’ ಬ್ರ್ಯಾಂಡ್ ಅನಾವರಣ
ಶಿರಸಿ: ಗೋವಿಗೆ ನಮ್ಮ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಗೋವು ಉಳಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ. ಗೋವಿನ ಕಾಳಜಿ ಇಂದಿನ ಅನಿವಾರ್ಯತೆವಾಗಿದೆ. ಆ ನಿಟ್ಟಿನಲ್ಲಿ ಗ್ರೀನ್ ಗ್ರುಪ್ ಕಂಪನಿ ಆರಂಭಿಸಿರುವ ಸೈಲೇಜ್ ಉತ್ಪಾದನಾ ಘಟಕ ಶ್ಲಾಘನೀಯ ಎಂದು ಧಾರವಾಡ…
Read Moreಜಿಲ್ಲೆಯ ಅಪರಾಧ ಪ್ರಕರಣಗಳ ಪರಿಶೀಲನಾ ಸಭೆಗೆ ಐಪಿಎಸ್‌ಗಳ ಉಸ್ತುವಾರಿ: ಉತ್ತರ ಕನ್ನಡಕ್ಕೆ ಎಡಿಜಿಪಿ ಪ್ರಣವ್ ಮೊಹಂತಿ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯ ಪರಿಶೀಲನಾ ಸಭೆ ನಡೆಸಲು ಎಡಿಜಿಪಿ ಮತ್ತು ಐಜಿಪಿಗಳನ್ನು ನೇಮಕಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಸುತ್ತೋಲೆ ಹೊರಡಿಸಿದ್ದು, ಉತ್ತರ ಕನ್ನಡಕ್ಕೆ ಎಡಿಜಿಪಿ ಪ್ರಣವ್ ಮೊಹಂತಿ ನೇಮಕಗೊಂಡಿದ್ದಾರೆ. ಈ ಹಿಂದೆ…
Read Moreರೇಬೀಸ್ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ ; ಅಪರ ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ ಮತ್ತು ರೇಬೀಸ್ ರೋಗದ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ…
Read More