ನವದೆಹಲಿ: ಡೈರಿ ಬ್ರಾಂಡ್ ‘ಅಮುಲ್’ ತನ್ನ ಸೃಜನಶೀಲ ಡೂಡಲ್‌ಗಳಿಗೆ ಹೆಸರುವಾಸಿಯಾಗಿದೆ. ಈ ಬಾರಿಯ ಡೂಡಲ್ ಮಹಿಳಾ ಮೀಸಲಾತಿಯನ್ನು ಚಿತ್ರಿಸಿದೆ. ಐತಿಹಾಸಿಕ ನಡೆಯಲ್ಲಿ, ರಾಜ್ಯಸಭೆಯು ಸೆಪ್ಟೆಂಬರ್ 21 ರಂದು ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು. ಇದು ಲೋಕಸಭೆ ಮತ್ತು…
Read Moreಚಿತ್ರ ಸುದ್ದಿ
ಶಿವಾಜಿ ಮೂರ್ತಿಗೆ ಹಾನಿ; ಓರ್ವ ವಶಕ್ಕೆ
ದಾಂಡೇಲಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮೂರ್ತಿಯ ಕಾಲಿಗೆ ಹಾನಿಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಆವರಣದಲ್ಲಿ ಪ್ರತಿಷ್ಟಪಾಪಿಸಲಾಗಿರುವ ಶ್ರೀಗಣೇಶ ಮೂರ್ತಿಗೆ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ…
Read Moreಮಕ್ಕಳನ್ನು ಪರಿಸರ ಜಾಗೃತಿಯಲ್ಲಿ ತೊಡಗಿಸಿಕೊಳ್ಳುವ ಸಸ್ಯ ಶ್ಯಾಮಲೆ ಯೋಜನೆ: ಎಸ್.ಜಿ.ಹೆಗಡೆ
ಯಲ್ಲಾಪುರ: ಜಿಲ್ಲಾ ಪಂಚಾಯತ, ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆವತಿಯಿಂದ ಪಟ್ಟಣದ ಬಸ್ ನಿಲ್ದಾಣ ಸಮೀಪದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸತ್ಯ ಶ್ಯಾಮಲ ಸಸಿ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಲಾ ಆವಾರದಲ್ಲಿ ಸಸಿ ನೆಟ್ಟು ಮಾತನಾಡಿದ…
Read Moreಚಂದ್ರಯಾನ-3 ಸ್ವದೇಶಿ ವಿಜ್ಞಾನಿಗಳ ವಿಜಯ: ಡಾ.ಜಗದೀಶ್ಚಂದ್ರ
ಕುಮಟಾ: ಈಗಾಗಲೇ ಚಂದ್ರಯಾನ ರಾಷ್ಟ್ರ ವೈಭವವಾಗಿ ಕಂಗೊಳಿಸುತ್ತಿದಲ್ಲದೇ, ಇದು ಸ್ವದೇಶಿ ವಿಜ್ಞಾನಿಗಳ ವಿಜಯ ಎಂದು ಇಸ್ರೋದ ಚಂದ್ರಯಾನ-3ರ ವಿಜ್ಞಾನಿಗಳಲ್ಲೊಬ್ಬರಾದ ಇಲ್ಲಿಯ ಬಾಡ ಹುಬ್ಬಣಗೇರಿ ಮೂಲದ ಡಾ.ಜಗದೀಶ್ಚಂದ್ರ ನಾಯ್ಕ ಬಣ್ಣಿಸಿದರು. ಅವರು ಇಲ್ಲಿಯ ರೋಟರಿ ಕ್ಲಬ್ ಆಯೋಜಿಸಿದ್ದ ‘ವಿಜ್ಞಾನಿಯೊಂದಿಗೆ ಸುಂದರ…
Read Moreವಿಜ್ಞಾನ ವಸ್ತು ಪ್ರದರ್ಶನ: ಶಿಕ್ಷಕ ಮಹಾದೇವ ಗೌಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಮಟಾ: ಕರ್ಕಿಯ ಚೆನ್ನಕೇಶವ ಪ್ರೌಢಶಾಲೆಯಲ್ಲಿ ನಡೆದ 2023- 24ನೇ ಸಾಲಿನ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಪ್ರೌಢಶಾಲಾ ಶಿಕ್ಷಕರ ವಿಭಾಗದಲ್ಲಿ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ವಿಜ್ಞಾನ ಶಿಕ್ಷಕ ಮಹಾದೇವ ಬಿ.ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.…
Read Moreಸೆ.23ಕ್ಕೆ ಸೈಲೇಜ್ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ
ಶಿರಸಿ: ತೋಟಗಾರ್ಸ್ ಗ್ರೀನ್ ಗ್ರೂಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿಯ ಸೈಲೇಜ್(ರಸಮೇವು) ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಸೆ.23, ಶನಿವಾರ ಬೆಳಿಗ್ಗೆ 10 ಗಂಟೆಗೆ ನಗರದ ಟಿ.ಆರ್.ಸಿ.ಸಭಾಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರ್ಸ್…
Read Moreಹೆದ್ದಾರಿ ಸುರಂಗ ತೆರೆಯಲು ಒಂದು ವಾರ ಕಾಲಾವಕಾಶ: ಗಣಪತಿ ಉಳ್ವೇಕರ
ಕಾರವಾರ: ಆಡಳಿತ ಪಕ್ಷದ ಜನಪ್ರತಿನಿಧಿಗಳು ಉಸ್ತುವಾರಿ ಸಚಿವರ ಹಾಗೂ ಐಆರ್‌ಬಿಯ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಕಾರವಾರದ ಸಾರ್ವಜನಿಕರಿಗೆ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಹೊಂದಿಕೊಂಡಂತೆ ಕಾರವಾರ ನಗರದ ಪ್ರವೇಶ ಭಾಗದಲ್ಲಿ ಹಳೆಯ ಲಂಡನ್ ಬ್ರಿಜ್ ಇರುವಲ್ಲಿ ಸುರಂಗ ಮಾರ್ಗವನ್ನು…
Read Moreವಿಮಾನ ನಿಲ್ದಾಣ ರನ್‌ವೇ ನಿರ್ಮಾಣದ ವೆಚ್ಚ ಭರಿಸುವ ಬಗ್ಗೆ ರಾಜ್ಯ ಸರ್ಕಾರ ನಿಲುವು ಸ್ಪಷ್ಟಪಡಿಸಲಿ: ದೇಶಪಾಂಡೆ
ಹಳಿಯಾಳ: ಸೀಬರ್ಡ್ ನೌಕಾನೆಲೆಯ ಭಾಗವಾಗಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ವಿಸ್ತರಿತ ರನ್‌ವೇ ನಿರ್ಮಾಣ ವೆಚ್ಚ ಭರಿಸುವ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕೆ ಸಚಿವ…
Read Moreಹೃದಯಾಘಾತದಿಂದ ಭಾಗವತ ರಾಮಚಂದ್ರ ನಾಯ್ಕ ನಿಧನ
ಸಿದ್ದಾಪುರ: ಮಲೆನಾಡಿನ ಕೋಗಿಲೆ ಎಂದೇ ಖ್ಯಾತರಾದ, ನಾಡಿನ ಹೆಮ್ಮೆಯ ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತರೂ, ಕೃತಿ ರಚನಾಕಾರರಾದ ರಾಮಚಂದ್ರ ನಾಯ್ಕ (56) ಹೆಮ್ಮನಬೈಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಒಂದು ಗಂಡು, ಒಂದು ಹೆಣ್ಣು ಮಗಳು, ಪತ್ನಿ ಹಾಗೂ ಅಪಾರ…
Read Moreಪ್ರತಿಭಾ ಕಾರಂಜಿ: ಹೆಗ್ಗರಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಿದ್ದಾಪುರ: ತಾಲೂಕಿನ ಹಾಳದಕಟ್ಟಾದಲ್ಲಿ ನಡೆದ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಗಳಲ್ಲಿ ತಾಲೂಕಿನ ಹೆಗ್ಗರಣಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಗೈದಿದ್ದಾರೆ. ಮದನ ಭಟ್ ಮಿಮಿಕ್ರಿಯಲ್ಲಿ ಪ್ರಥಮ, ಸುಮೇಧಾ ಜೋಷಿ…
Read More