Slide
Slide
Slide
previous arrow
next arrow

ಥಂಡಿಮನೆಗೆ ಹೊಸ್ತೋಟ, ಅತ್ತಿಮುರಡಿಗೆ‌ ದಂಟ್ಕಲ್ ಪ್ರಶಸ್ತಿ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಯಕ್ಷ ಶಾಲ್ಮಲಾ ಸಂಸ್ಥೆ ನೀಡುವ ರಾಜ್ಯ ಮಟ್ಟದ ಹೊಸ್ತೋಟ‌ ಮಂಜುನಾಥ ಭಾಗವತ ಪ್ರಶಸ್ತಿ ಈ ಬಾರಿ ಹಿರಿಯ ಕಲಾವಿದ ಥಂಡಿಮನೆ ಶ್ರೀಪಾದ ಭಟ್ಟ ಅವರಿಗೆ ಹಾಗೂ ದಿ.ಎಂ.ಎ.ಹೆಗಡೆ ದಂಟ್ಕಲ್ ಪ್ರಶಸ್ತಿ ಹಿರಿಯ…

Read More

ಸೆ.23,24ಕ್ಕೆ ಸ್ವರ್ಣವಲ್ಲೀಯಲ್ಲಿ ಯಕ್ಷೋತ್ಸವ: ಮಕ್ಕಳ ತಾಳಮದ್ದಲೆ ಸ್ಪರ್ಧೆ

ಶಿರಸಿ: ಯಕ್ಷ ಶಾಲ್ಮಲಾ ಸಂಸ್ಥೆ ಕಳೆದ 19 ವರ್ಷದಿಂದ ನಡೆಸುತ್ತಿರುವ ಮಕ್ಕಳ ತಾಳಮದ್ದಲೆ ಸ್ಪರ್ಧೆ, ಹೊಸ್ತೋಟ, ದಂಟ್ಕಲ್ ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಯಕ್ಷಗಾನ ಕಾರ್ಯಕ್ರಮಗಳ ಯಕ್ಷೋತ್ಸವ ಸೆ.23,24 ರಂದು ಎರಡು ದಿನಗಳ ಕಾಲ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ನಡೆಯಲಿದೆ.ಈ‌…

Read More

ವೈದ್ಯರಿಲ್ಲದ ದಾಸನಕೊಪ್ಪ ಪಿ.ಎಚ್.ಸಿ.: ರೋಗಿಗಳ ಪರದಾಟ

ಶಿರಸಿ: ತಾಲೂಕಿನ ಬದನಗೊಡ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾಸನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ರೋಗಿಗಳ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಆಸ್ಪತ್ರೆ ವ್ಯಾಪ್ತಿಯಲ್ಲಿ 20000 ಜನ ಸಂಖ್ಯೆಯಿದ್ದು ಅದಲ್ಲದೆ ಹಾನಗಲ್ ತಾಲೂಕಿನಿಂದಲೂ ಅನೇಕ ರೋಗಿಗಳು ಬರುತಿದ್ದರೂ ವೈದ್ಯರೇ…

Read More

ಗುರು-ಶಿಷ್ಯರ ಬಾಂಧವ್ಯ ಸರ್ವಶ್ರೇಷ್ಠ: ರಾಘವೇಶ್ವರ ಶ್ರೀ

ಗೋಕರ್ಣ: ಶಿಷ್ಯರ ಆತ್ಮೋದ್ಧಾರ ಗುರುಗಳ ಕಾರ್ಯ; ಗುರುಸೇವೆ ಶಿಷ್ಯನ ಕರ್ತವ್ಯ. ಗುರು- ಶಿಷ್ಯರ ಬಾಂಧವ್ಯ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಪರಮಪೂಜ್ಯರು…

Read More

ಬಿರುಕು ಬಿಟ್ಟ ಕಾಂಕ್ರೀಟ್ ರಸ್ತೆ: ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ

ಗೋಕರ್ಣ: ಇಲ್ಲಿಯ ಸಮೀಪದ ರಾಜ್ಯ ಹೆದ್ದಾರಿ ಭದ್ರಕಾಳಿ ಕಾಲೇಜಿನ ಎದುರಿನಿಂದ ಮುಖ್ಯ ಸಂಪರ್ಕ ರಸ್ತೆಯು ನೂತನವಾಗಿ ನಿರ್ಮಾಣಗೊಂಡಿದ್ದು, ಕೆಲವೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೇಗೆ ಮುಂದುವರೆದರೆ ಹಂತ ಹಂತವಾಗಿ ಸಂಪೂರ್ಣ ಕುಸಿಯುವ ಸಾಧ್ಯತೆ ಇದೆ. ಇಲ್ಲಿ…

Read More

ಶಾಸಕ ಭೀಮಣ್ಣಗೆ ಕೆಡಿಸಿಸಿ ಬ್ಯಾಂಕ್’ನಿಂದ ಸನ್ಮಾನ

ಶಿರಸಿ: ನಗರದ ಕೆ.ಡಿ.ಸಿ.ಸಿ ಬ್ಯಾಂಕ್‌ನ ಪ್ರಧಾನ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಬ್ಯಾಂಕ್‌ನ ವಾರ್ಷಿಕ ಸರ್ವಸಾಧಾರಣಾ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ, ಉಪಾಧ್ಯಕ್ಷ ಮೋಹನದಾಸ…

Read More

ಡಾ.ಬಾಲಕೃಷ್ಣ ಹೆಗಡೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದಿಂದ ಸನ್ಮಾನ

ಶಿವಮೊಗ್ಗ: ಅತ್ಯುತ್ತಮ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ.ಬಾಲಕೃಷ್ಣ ಹೆಗಡೆ ಅವರಿಗೆ ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಹಕಾರ ಸಂಘದ 36ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ…

Read More

ಪ್ರತಿಭಾ ಕಾರಂಜಿ: ಕೊಂಕಣದ ಸಿವಿಎಸ್‌ಕೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಕುಮಟಾ: ಇಲ್ಲಿನ ಚಿತ್ರಿಗಿಯ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಕುಮಟಾ ಹಾಗೂ ಸರಕಾರಿ ಪ್ರೌಢಶಾಲಾ ನೌಕರರ ಸಂಘ ಕುಮಟಾ ಇವರ ಸಂಯುಕ್ತಾಶ್ರಯದಲ್ಲಿ ಸೆ.15, ಶುಕ್ರವಾರದಂದು ಆಯೋಜಿತ…

Read More

ದೇಶಭಕ್ತಿ ಗೀತೆ ಗೀತಗಾಯನ ಸ್ಪರ್ಧೆ: ಲಯನ್ಸ್ ಸ್ಕೌಟ್ ವಿದ್ಯಾರ್ಥಿಗಳು ರಾಜ್ಯಮಟ್ಕಕ್ಕೆ

ಶಿರಸಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಶಿರಸಿ ಜಿಲ್ಲಾ ಸಂಸ್ಥೆ, ಶಿರಸಿ ಸಹಯೋಗದಲ್ಲಿ ಸೆ.16 ರಂದು ಗಾಣಿಗರ ಸಮುದಾಯ ಭವನ, ಶಿರಸಿಯಲ್ಲಿ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್…

Read More

ಬೆಟ್ಟಭೂಮಿಯನ್ನು ‘ಬ’ ಖರಾಬಿಗೆ ಒಳಪಡಿಸದಂತೆ ಕ್ರಮಕ್ಕೆ ಆಗ್ರಹ

ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯಲ್ಲಿ ತೋಟಿಗ ಕೃಷಿಕರು ತೀರ್ವೆ ತುಂಬುತ್ತಾ ಬಂದಿರುವ ತಮ್ಮ ಭಾಗಾಯ್ತ ಕ್ಷೇತ್ರಕ್ಕೆ ಬಿಟ್ಟಿರುವ ಅಸೈನ್ಡ್ ಬೆಟ್ಟಭೂಮಿಯನ್ನು ಕಂದಾಯ ಇಲಾಖೆಯು ‘ಬ’ ಖರಾಬಿಗೆ ಒಳಪಡಿಸಿ ಸಾರ್ವಜನಿಕ ಸ್ವತ್ತಾಗಿ ಮಾಡಿದೆ. ಈ ಕ್ರಮದ ವಿರುದ್ದ ಈಗಾಗಲೇ ನ್ಯಾಯಯುತ…

Read More
Back to top