ಶಿರಸಿ; ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಸೆ.15, ಶುಕ್ರವಾರದಂದು ಹಿಂದಿ ದಿವಸ ಹಾಗೂ ಅಭಿಯಂತರರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಎಂಜಿನಿಯರ್ ನಾರಾಯಣ ಭಟ್’ರನ್ನು ಸನ್ಮಾನಿಸಲಾಯಿತು. ಶಾಲೆಯ ಉಪಪ್ರಾಂಶುಪಾಲರಾದ…
Read Moreಚಿತ್ರ ಸುದ್ದಿ
ಹೋರಾಟಗಾರ ರವೀಂದ್ರ ನಾಯ್ಕಗೆ ಬೆಂಗಳೂರಿನಲ್ಲಿ ಅಭಿನಂದನೆ
ಶಿರಸಿ: ಸಾಮಾಜಿಕ ನ್ಯಾಯ ಮತ್ತು ಅರಣ್ಯವಾಸಿಗಳ ಪರವಾಗಿ ನಿರಂತರ ಮೂರು ದಶಕಕ್ಕಿಂತ ಹೆಚ್ಚು ಸಂಘಟನೆ, ಹೋರಾಟ ಜರುಗಿಸಿರುವ ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ ರಾಜ್ಯ ಮಟ್ಟದ ಮಾನವ ಬಂಧತ್ವ ವೇದಿಕೆಯು ಬೆಂಗಳೂರಿನಲ್ಲಿ ಅಭಿನಂದಿಸಿದರು. ರಾಜ್ಯ ಮಟ್ಟದಲ್ಲಿ ವೈಶಿಷ್ಟ ಪೂರ್ಣವಾದ…
Read Moreಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಆಡಳಿತಾಧಿಕಾರಿ ಎಂ.ಎಸ್.ಹೆಗಡೆ ಗುಣವಂತೆ ಮಾತನಾಡಿ, ಆರೋಗ್ಯವಂತ ಮಗು ಶೀಘ್ರಗತಿಯಲ್ಲಿ ಕಲಿಯುತ್ತದೆ. ಆ ಮಗುವಿನಲ್ಲಿ ನೆನಪಿನ ಶಕ್ತಿ ಹೆಚ್ಚಲಿದೆ ಎಂದರು. ವೈದ್ಯ…
Read Moreಸ್ಪರ್ಧಾ ಜಗತ್ತಿಗೆ ಸವಾಲಾಗಿ ಬೆಳೆಯಲು ಪ್ರತಿಭಾ ಕಾರಂಜಿ ಸಹಾಯಕಾರಿ: ಎಂ.ಜಿ.ನಾಯ್ಕ
ಹೊನ್ನಾವರ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯ ಜೊತೆ ಜೊತೆಯಲಿ ಸ್ಪರ್ಧಾ ಜಗತ್ತಿಗೆ ಸವಾಲಾಗಿ ಬೆಳೆಯಲು ಪ್ರತಿಭಾ ಕಾರಂಜಿ ಸಹಾಯಕಾರಿ ಎಂದು ಶಿಕ್ಷಕ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹೇಳಿದರು. ಪಟ್ಟಣದ ಹೋಲಿ ರೋಜರಿ ಕಾನ್ವೆಂಟ್‌ನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ…
Read Moreಬಿಜಿಎಸ್ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ
ಕುಮಟಾ: ತಾಲೂಕಿನ ಮಿರ್ಜಾನ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ವಿಷ್ಣು ಪಟಗಾರ ಅವರು, ಹಿಂದಿ ನಮ್ಮ ದೇಶದ ಜನಸಂಖ್ಯೆಯ ಬಹುಪಾಲು ಜನರು ಮಾತನಾಡುವ…
Read Moreಶೈಕ್ಷಣಿಕ ಕ್ಷೇತ್ರ ಸದೃಢಗೊಂಡಲ್ಲಿ ಬಲಿಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ: ಶೈಲೇಶ್ ಪರಮಾನಂದ
ದಾಂಡೇಲಿ: ಇಂದು ಎಲ್ಲದಕ್ಕೂ ಶಿಕ್ಷಣವೆ ಮೂಲ. ಆ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಶೈಕ್ಷಣಿಕ ಕ್ಷೇತ್ರ ಸದೃಢಗೊಂಡಲ್ಲಿ ಬಲಿಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಹೇಳಿದರು. ಅವರು ಗುರುವಾರ ನಗರದ…
Read Moreಹನೇಹಳ್ಳಿ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸಭೆ
ಗೋಕರ್ಣ: ಹನೇಹಳ್ಳಿ ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸರ್ವಸಾಧಾರಣ ಸಭೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ ಎನ್.ನಾಯ್ಕ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಸಂಘ ಪ್ರಗತಿಯ ಪಥದತ್ತ ಸಾಗುತ್ತಿದ್ದು, ಈ ವರ್ಷ 16,63,341…
Read Moreಪಿಎಂ ಕೃಷಿ ಸಿಂಚಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಭಟ್ಕಳ: 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುವ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಶೇ.50 ರಷ್ಟು ನೀರಿನ…
Read Moreಚಿತ್ರಗಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಕುಮಟಾ: ಪಟ್ಟಣದ ಚಿತ್ರಗಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಂಪನ್ನಗೊoಡಿತು. ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಗಳಲ್ಲಿ ಭಾಗವಹಿಸಿದರೆ…
Read Moreಕ್ರೀಡಾಕೂಟ: ಬಂಡಲ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಶಿರಸಿ: ಇತ್ತೀಚೆಗೆ ಇಲ್ಲಿನ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿ ಒಳಗಿನ ಹಾಗೂ 14 ವರ್ಷ ವಯೋಮಿತಿ ಒಳಗಿನ ತಾಲ್ಲೂಕಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಂಡಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ…
Read More