Slide
Slide
Slide
previous arrow
next arrow

ಕ್ರೀಡಾಕೂಟ: ತಾಲೂಕಾ ಮಟ್ಟಕ್ಕೆ ಚಂದನ ವಿದ್ಯಾರ್ಥಿಗಳು ಆಯ್ಕೆ

ಶಿರಸಿ: ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಸಲಕೊಪ್ಪ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 10 ನೇ ತರಗತಿಯ ಸಂಜನಾ ಶೆಟ್ಟಿ ಗುಂಡು ಎಸೆತ ಪ್ರಥಮ ಮತ್ತು ಜಾವಲಿನ್…

Read More

ವಲಯ ಮಟ್ಟದ ಪ್ರತಿಭಾ ಕಾರಂಜಿ: ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ನಗರದ ಆವೇಮರಿಯಾ ಪ್ರೌಢ ಶಾಲೆಯಲ್ಲಿ ನಡೆದ ನಗರ ಪಶ್ಚಿಮ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಸದಸ್ಯರ ನಿರೀಕ್ಷೆಗೆ ನ್ಯಾಯ ಒದಗಿಸಲು ಬದ್ಧ; ಟಿಎಸ್ಎಸ್ ನೂತನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ

ಶಿರಸಿ: ಇಲ್ಲಿನ ಪ್ರತಿಷ್ಟಿತ ಸಂಸ್ಥೆ ಶತಮಾನದ ಸಂಭ್ರಮದಲ್ಲಿರುವ ಇಲ್ಲಿನ ಟಿಎಸ್ಎಸ್ ಸಂಸ್ಥೆಗೆ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಮತ್ತಿಘಟ್ಟ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್.ಭಟ್ ತೋಟಿಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಸಂಘದ ಆಡಳಿತ ಮಂಡಳಿ ಸಭೆ ನಡೆಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ…

Read More

ಸೆ.4ಕ್ಕೆ ಮುಂಡಗೋಡ ಅರಣ್ಯವಾಸಿಗಳ ಸಭೆ

ಮುಂಡಗೋಡ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.4 ಸೋಮವಾರ ಮುಂಜಾನೆ 10.30ಕ್ಕೆ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರದಲ್ಲಿ(ಐಬಿ) ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಅರಣ್ಯವಾಸಿಗಳಿಗೆ ಗುರುತಿನ ಪತ್ರ(ಐಡಿ ಕಾರ್ಡ)ವಿತರಿಸುವುದು,…

Read More

ಸೆ.3ಕ್ಕೆ ಕುಮಟಾದಲ್ಲಿ ಅರಣ್ಯವಾಸಿಗಳ ಸಭೆ

ಕುಮಟಾ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.3, ಭಾನುವಾರ ಮುಂಜಾನೆ 10.30ಕ್ಕೆ ಕುಮಟಾ ಬಸ್‌ಸ್ಟಾಂಡ್ ಸರ್ಕಲ್ ಹತ್ತಿರ ಇರುವ ಮಹಾಸತಿ ದೇವಾಲಯದ ಸಭಾಂಗಣದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಆಗಸ್ಟ 29, ಮಂಗಳವಾರದಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಕ ಅಶೋಕ ಭಜಂತ್ರಿ ಮಾತನಾಡಿ, ಮಕ್ಕಳು…

Read More

ಸೆ.1ರಂದು ಮಳೆಗಾಗಿ ಪ್ರಾರ್ಥಿಸಿ ಮಂಜುಗುಣಿಯಲ್ಲಿ ಪರ್ಜನ್ಯ

ಶಿರಸಿ: ಪ್ರಸ್ತುತ ಅನಾವೃಷ್ಠಿಯ ಕಾರಣದಿಂದ ಮಳೆಗಾಗಿ ಶ್ರೀ ದೇವರ ಮೊರೆ ಹೋಗುವುದು ಅನಿವಾರ್ಯವಾಗಿರುವ ಕಾರಣ ತಾಲೂಕಿನ ಮಂಜುಗುಣಿಯ ಶ್ರೀ ಚಿದಂಬರೇಶ್ವರ ದೇವರಲ್ಲಿ ಸೆ.1 ಶುಕ್ರವಾರದಂದು ಬೆಳಿಗ್ಗೆ 10 ಗಂಟೆಯಿಂದ ಪರ್ಜನ್ಯ ಹಾಗೂ ಮಧ್ಯಾಹ್ನ 12:30 ಕ್ಕೆ ಸರಿಯಾಗಿ ಶ್ರೀ…

Read More

31ವರ್ಷ ಸೇವೆಯಿಂದ ಅಗ್ನಿಶಾಮಕದ ಲಂಬೋದರ ಪಟಗಾರ ನಿವೃತ್ತಿ

ಶಿರಸಿ: ಇಲ್ಲಿನ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಲಂಭೋದರ ಪಟಗಾರ ಬುಧವಾರ ನಿವೃತ್ತಿಯಾಗಿದ್ದಾರೆ. ಕುಮಟಾ ತಾಲೂಕಿನ ಹೆಗಡೆ ಗ್ರಾಮದ ನರಿಬೊಳೆಯ ನಿವಾಸಿಯಾದ ಇವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 25-06-1992 ರಲ್ಲಿ ಅಗ್ನಿಶಾಮಕನಾಗಿ…

Read More

ಜಿ.ಪಂ, ತಾ.ಪಂ ಚುನಾವಣೆಗೂ ಶಕ್ತಿಮೀರಿ ಕೆಲಸ ಮಾಡಲು ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ವಿಧಾನಸಭಾ ಚುನಾವಣೆಯಲ್ಲಿ ಶಕ್ತಿಮೀರಿ ಕೆಲಸ ಮಾಡಿ ನಿಮ್ಮ ಶಾಸಕರನ್ನು ಗೆಲ್ಲಿಸಿದಂತೆ ಮುಂಬರುವ ತಾಲೂಕಾ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯಲ್ಲೂ ಹುಮ್ಮಸ್ಸಿನಿಂದ ಕೆಲಸ ಮಾಡುವಂತೆ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ತಾಲೂಕಿನ ಕಾನಗೋಡು ಕಾಂಗ್ರೆಸ್ ಘಟಕದ ವತಿಯಿಂದ…

Read More
Back to top