Slide
Slide
Slide
previous arrow
next arrow

ಕ್ರೀಡಾಕೂಟ: ಹೆಗ್ಗರಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಸಿದ್ದಾಪುರ: ಪಟ್ಟಣದ ಮಹಾತ್ಮಾ ಗಾಂಧಿ ಮೈದಾನದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಹೆಗ್ಗರಣಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ‌. ಶ್ರೀವರ್ಚಸ್ವಿ ಭಟ್ ಯೋಗಾಸನದಲ್ಲಿ ದ್ವಿತೀಯ, ಸಂಕೇತ್ ಭಟ್ ಚೆಸ್ ನಲ್ಲಿ ಚತುರ್ಥ, ರಕ್ಷಿತಾ…

Read More

ಗಣೇಶ ಹಬ್ಬದ ಕುರಿತು ಪೊಲೀಸ್ ಇಲಾಖೆಯಿಂದ ಸಮಿತಿಯವರಿಗೆ ಮಾಹಿತಿ

ಶಿರಸಿ: ನಗರದಲ್ಲಿ ನಡೆಯುವ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ನಗರ ಪೊಲೀಸ್ ಠಾಣೆಯ ಗಣೇಶ ಮಂಟಪದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರದಲ್ಲಿ ಪ್ರತಿಷ್ಠಾಪಿಸುವ 37 ಗಣೇಶ ಸಮಿತಿಯ ಸದಸ್ಯರು ಸಭೆಗೆ ಆಗಮಿಸಿ…

Read More

ಸೆ.15ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.15,ಶುಕ್ರವಾರದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಪಟ್ಟಣ ಶಾಖೆಯ ಶಿರಸಿ-1 ಹಾಗೂ ನಿಲೇಕಣಿ ಮಾರ್ಗದ ರಾಘವೇಂದ್ರ…

Read More

ವಿದ್ಯಾರ್ಥಿಗಳು ಸಂಶೋಧನಾತ್ಮಕವಾಗಿ ಚಿಂತನೆ ಮಾಡಬೇಕು: ಡಾ.ಅಶೋಕ ಪ್ರಭು

ಕುಮಟಾ: ವಿಧಾತ್ರಿ ಅಕಾಡೆಮಿಯ ಕೊಂಕಣ ಎಜುಕೇಶನ್ ಟ್ರಸ್ಟ್ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಅಶೋಕ ಪ್ರಭು, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಆಧಾರಿತ ಚಿಂತನೆಗಳು ಯುವ ಮನಸ್ಸಿನಲ್ಲಿ…

Read More

ನಮ್ಮೊಳಗಿನ ಒಳ್ಳೆಯ ಅಂಶಗಳು ಬೆಳೆಯುವಂತೆ ನೋಡಿಕೊಳ್ಳಬೇಕು: ಸ್ವರ್ಣವಲ್ಲೀ ಶ್ರೀ ಆಶಯ

ಶಿರಸಿ: ಪ್ರತಿಯೊಬ್ಬರಲ್ಲೂ ಒಳ್ಳೆಯ ಅಂಶಗಳು ಇರುತ್ತವೆ. ಆ ಒಳ್ಳೆಯ ಅಂಶಗಳನ್ನು ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ನುಡಿದರು. ಭರತನಳ್ಳಿ ಸೀಮೆಯ ಶಿಷ್ಯರು ಚಾತುರ್ಮಾಸ್ಯ ವ್ರತಾಚರಣೆಯಲ್ಲಿ…

Read More

‘ಸಂಕಥನ’ ಅಂಕಣ ಬರಹದ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಶಿರಸಿ: ಸಂಕಥನ ಎನ್ನುವುದು ಒಂದು ಪಾರೀಭಾಷಿಕ ಶಬ್ದವಾಗಿದ್ದು, ಭಾರತೀಯ ವಾಗ್ಮಯ ಪ್ರಪಂಚದಲ್ಲಿ ಸಂಕಥನ ಎನ್ನುವ ಶಬ್ದವಿಲ್ಲ. ಇದು ಪಾಶ್ಚಾತ್ಯ ಸಾಹಿತ್ಯ ವಲಯದಲ್ಲಿ ಪ್ರತೀತವಾದ ಹೆಸರಾಗಿದ್ದು, ಇದನ್ನು ವಿಮರ್ಶಕರು, ಭಾಷಾ ಶಾಸ್ತ್ರಜ್ಞರು ಹೆಚ್ಚಾಗಿ ಬಳಸುತಿದ್ದರು. ಈಗಲೂ ಬಳಕೆ ಮಾಡುತ್ತಿದ್ದಾರೆ ಎಂದು…

Read More

ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾಕಾರಂಜಿ ಮೊದಲ ವೇದಿಕೆ: ಸಿಲ್ವೆಸ್ಟರ್ ರೆಬೆಲ್ಲೋ

ಶಿರಸಿ: ಗ್ರಾಮೀಣ ಪ್ರದೇಶದ ಸಣ್ಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಲ್ಲಿಯೂ ಸ್ಪರ್ಧಾ ಮನೋಭಾವ ಮನೆ ಮಾಡಿತ್ತು. ಒಬ್ಬರಿಗಿಂತ ಒಬ್ಬರು ಸ್ಪರ್ಧೆಯಲ್ಲಿ ತಾವು ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದರು. ತಾಲೂಕಿನ ಮತ್ತಿಗಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಸಂಪಖಂಡ ಕ್ಲಸ್ಟರ್…

Read More

ಮಾರಿಕಾಂಬಾ ಪ್ರೌಢಶಾಲಾ ವಾಲಿಬಾಲ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿ‌ನ ಶ್ರೀ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ವಾಲಿಬಾಲ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದೆ. ಯಲ್ಲಾಪುರದಲ್ಲಿ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿಕ್ಷಣ ಇಲಾಖೆ ಅವರು ನಡೆಸಿದ ಶಿರಸಿ ಶೈಕ್ಷಣಿಕ…

Read More

ಪಾಲಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಿ: ದಿನಕರ ಶೆಟ್ಟಿ

ಗೋಕರ್ಣ: ಇಲ್ಲಿಯ ಸಮೀಪದ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರಸ್ತುತ ಸಾಲಿನ ಗೋಕರ್ಣ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ವಿಜೇತರಿಗೆ ಬಹುಮಾನ ವಿತರಿಸಿದ ಶಾಸಕ…

Read More

ಉಚಿತ ಅಸ್ಥಿಸಾಂದ್ರತಾ ಪರೀಕ್ಷಣಾ ಶಿಬಿರ ಸಂಪನ್ನ

ಕುಮಟಾ: ಹೆರವಟ್ಟಾದಲ್ಲಿರುವ ಶ್ರೀಸಮರ್ಥ ಶ್ರೀಧರ ಪಂಚಕರ್ಮ ಚಿಕಿತ್ಸಾ ಕೇಂದ್ರದಲ್ಲಿ ಉಚಿತ ಅಸ್ಥಿಸಾಂದ್ರತಾ ಪರೀಕ್ಷಣಾ ಶಿಬಿರ ಯಶಸ್ವಿಯಾಗಿ ಜರುಗಿತು. ಮುಂಬೈನ ಪ್ರತಿಷ್ಠಿತ ಶ್ರೀ ದೂತಪಾಪೇಶ್ವರ ಲಿ. (ಎಸ್.ಡಿ.ಎಲ್.) ತನ್ನ 150ನೆಯ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಂಡ ಈ ತಪಾಸಣಾ ಶಿಬಿರದ…

Read More
Back to top