ಅಂಕೋಲಾ: ಅಂಬಾರಕೊಡ್ಲ ರಸ್ತೆಗೆ ಹೊಂದಿಕೊಂಡಿರುವ ರೊಯ್ ಪ್ಯಾಶನ್ ಬಟ್ಟೆ ಅಂಗಡಿಗೆ ಮತ್ತು ಪಕ್ಕದಲ್ಲಿದ್ದ ಮಹಾಸತಿ ಮೊಬೈಲ್ ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿ ಅನಾಹುತದಲ್ಲಿ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟುಕರಕಲಾಗಿದ್ದು, ಮೊಬೈಲ್…
Read Moreಚಿತ್ರ ಸುದ್ದಿ
ಪ್ರೊಗ್ರೆಸ್ಸಿವ್ ಹಳೆಯ ವಿದ್ಯಾರ್ಥಿ ಬಳಗದಿಂದ ಕಾನುತೋಟದಲ್ಲಿ ಸ್ನೇಹಮಿಲನ: ಸಾಧಕರಿಗೆ ಸನ್ಮಾನ
ಸಾಗರ: ಜೀವನದ ಭವಿಷ್ಯವನ್ನು ರೂಪಿಸುವಲ್ಲಿ ಹೈಸ್ಕೂಲ್ ವಿದ್ಯಾರ್ಥಿ ಜೀವನ ತುಂಬಾ ಮಹತ್ವದ್ದಾಗಿದೆ ಎಂದು ಇತಿಹಾಸ ಪ್ರಾಧ್ಯಾಪಕ, ಸಾಮಾಜಿಕ ಕಾರ್ಯಕರ್ತರಾದ ಡಾ. ಬಾಲಕೃಷ್ಣ ಹೆಗಡೆ ಹೇಳಿದರು. ಅವರು ಸಾಗರ ಸಮೀಪದ ಕಾನುತೋಟದಲ್ಲಿ ಶಿರಸಿ ಪ್ರೊಗ್ರೆಸ್ಸಿವ್ ಹೈಸ್ಕೂಲಿನ 1979-80ನೇ ಬ್ಯಾಚಿನ ವಿದ್ಯಾರ್ಥಿಗಳ…
Read Moreಟಿಎಸ್ಎಸ್ ನೂತನ ಮಂಡಳಿಯಿಂದ ಯಲ್ಲಾಪುರ ಶಾಖೆ ಭೇಟಿ
ಯಲ್ಲಾಪುರ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಶಿರಸಿ ಇದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೆಂ. ವೈದ್ಯ ಹಾಗೂ ಆಡಳಿತ ಮಂಡಳಿ ನಿರ್ದೇಶಕರುಗಳು ಇತ್ತೀಚೆಗೆ ಸಂಘದ ಯಲ್ಲಾಪುರ ಶಾಖೆಯನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಶಾಖೆಯ…
Read Moreಸೆ.12ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 33 ವರ್ಷ: ಮರಿಚಿಕೆಯಾದ ಭೂಮಿ ಹಕ್ಕು
ಶಿರಸಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲಿ ಒಂದಾದ ಅರಣ್ಯ ಭೂಮಿ ಹಕ್ಕಿಗಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಹೋರಾಟವು ಸೆ.12ಕ್ಕೆ 33 ನೇ ವರ್ಷ ಪಾದಾರ್ಪಣೆ ಮಾಡುತ್ತಿದ್ದು, ಭೂಮಿ ಹಕ್ಕಿಗಾಗಿ ಕಾನೂನು ಜಾರಿಯಲ್ಲಿದ್ದರೂ ಭೂಮಿ ಹಕ್ಕು ಮರಿಚಿಕೆಯಾಗಿದೆ. ಉತ್ತರ…
Read Moreಲಯನ್ಸ್ ಪ್ರೌಢಶಾಲೆಯಿಂದ ಶಿಸ್ತುಬದ್ಧ ಕ್ರೀಡಾಕೂಟ ಆಯೋಜನೆ
ಶಿರಸಿ: ಜಿಲ್ಲಾ ಪಂಚಾಯತ್ ಉತ್ತರಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ) ಲಯನ್ಸ್ ಕ್ಲಬ್ ಶಿರಸಿ, ಸಿರ್ಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ.),…
Read Moreಒಲಂಪಿಯಾಡ್ ಪರೀಕ್ಷೆ: ಲಯನ್ಸ್ ವಿದ್ಯಾರ್ಥಿನಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ
ಶಿರಸಿ: ಚಿರಂತನ ಫ್ಯಾಶನ್ ಟೆಕ್ನಾಲಜಿ ಕಾಲೇಜ್ ಇವರು ನಡೆಸಿದ 2022-23ರ ಸಾಲಿನ ಒಲಂಪಿಯಾಡ್ ಪರೀಕ್ಷೆಯಲ್ಲಿ ಇಲ್ಲಿನ ಲಯನ್ಸ್ ಅಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅನು ಹೆಗಡೆ ಗಣಿತ, ವಿಜ್ಞಾನ, ಇಂಗ್ಲಿಷ್ ಮೂರು ವಿಷಯಗಳಲ್ಲಿ ಹಾಜರಾಗಿ,…
Read Moreಸಾಂಸ್ಕೃತಿಕ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿನಿಯ ಸಾಧನೆ
ಶಿರಸಿ: ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ(ಇಸ್ಕಾನ್) ಸಂಸ್ಥಾಪಕಾಚಾರ್ಯ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಹೊನ್ನಾವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ 2023 ರ ಅಂಗವಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿರಸಿ ಲಯನ್ಸ್ ಆಂಗ್ಲಮಾಧ್ಯಮ ಶಾಲೆಯ ಆರನೇ…
Read Moreಕ್ರೀಡಾಕೂಟ: ಲಯನ್ಸ್ ಶಾಲೆಯ ತನುಶ್ರೀಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ
ಶಿರಸಿ: ಜಿಲ್ಲಾ ಪಂಚಾಯತ್ ಉತ್ತರಕನ್ನಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ ಶೈಕ್ಷಣಿಕ ಜಿಲ್ಲೆ, ಶಿರಸಿ (ಉ.ಕ) ಲಯನ್ಸ್ ಕ್ಲಬ್ ಶಿರಸಿ, ಸಿರ್ಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ.),…
Read Moreವಿಜ್ಞಾನ ನಾಟಕ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳಿಗೆ ತೃತೀಯ ಸ್ಥಾನ
ಶಿರಸಿ: ಇಲ್ಲಿನ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಸೆ.7,ಗುರುವಾರದಂದು ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಶಾಲಾ ತಂಡ ಭಾಗವಹಿಸಿ ತೃತೀಯ ಸ್ಥಾನ ಗಳಿಸಿದೆ. ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಹೆಗಡೆ ,ಶ್ರಾವಣಿ ಮಹಾಲೆ, ಸಹನಾ ಭಟ್, ಭುವನಾ ಹೆಗಡೆ ಸಿಂಚನಾ…
Read Moreಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 1.36 ಲಕ್ಷ ರೂ. ಲಾಭ
ಶಿರಸಿ: ತಾಲೂಕಿನ ಬೊಪ್ಪನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೆ.10 ರ ಭಾನುವಾರದಂದು ಜರುಗಿತು. ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ…
Read More