ಶಿರಸಿ; ಸಂಗೀತ ಕ್ಷೇತ್ರದಲ್ಲಿ ವಿಭಿನ್ನ ಕಾರ್ಯಕ್ರಮಗಳ ಮೂಲಕ ಛಾಪು ಮೂಡಿಸಿರುವ ನಗರದ ಜನನಿ ಮ್ಯೂಸಿಕ್ ಸಂಸ್ಥೆಯಿoದ ಶ್ರೀ ಕೃಷ್ಣ ಗಾನಾಮೃತ ಕಾರ್ಯಕ್ರಮ ಇಲ್ಲಿಯ ತೋಟಗಾರರ ಕಲ್ಯಾಣ ಮಂಟಪದಲ್ಲಿ ಸೆ.10ರಂದು ಆಯೋಜನೆಯಾಗಿದೆ. ಕೃಷ್ಣಾಷ್ಟಮಿ ಸಂದರ್ಭದಲ್ಲಿ ಜನನಿ ಸಂಸ್ಥೆ ಪ್ರತಿವರ್ಷ ಈ…
Read Moreಚಿತ್ರ ಸುದ್ದಿ
ರಸ್ತೆ ವಿಭಜಕ, ಬೀದಿದೀಪ ಅಳವಡಿಸಲು ಆಗ್ರಹ
ಕಾರವಾರ: ನಗರದ ಗೀತಾಂಜಲಿ ಚಿತ್ರಮಂದಿರದಿ0ದ ಹಬ್ಬುವಾಡದವರೆಗೆ ಹೊಸದಾಗಿ ನಿರ್ಮಿಸಿದ ರಸ್ತೆಗೆ ಶೀಘ್ರದಲ್ಲಿಯೇ ರಸ್ತೆ ವಿಭಜಕ ಹಾಗೂ ಬೀದಿದೀಪಗಳನ್ನು ಅಳವಡಿಸುವಂತೆ ಆಗ್ರಹಿಸಿ ಜಿಲ್ಲಾ ಆಟೋ ಚಾಲಕ ಮತ್ತು ಮಾಲಿಕರ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ…
Read Moreಸೇವೆ- ಪ್ರೀತಿಯಿಂದ ಸಮಾಜದ ವಿಶ್ವಾಸ ಗೆಲ್ಲಿ: ರಾಘವೇಶ್ವರ ಶ್ರೀ
ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಪೀಠದ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಕಡ್ಲೆ, ಕರ್ಕಿ ಮತ್ತು ಹೊಸಾಕುಳಿ ವಲಯಗಳ ಶಿಷ್ಯರಿಂದ ಗುರುಭಿಕ್ಷಾಸೇವೆ ಸ್ವೀಕರಿಸಿದರು. ಈ ವೇಳೆ ಆಶೀರ್ವಚನ ನೀಡಿ, ಪ್ರೀತಿಯ ಮೂಲಕ ಸಮಾಜವನ್ನು ಗೆಲ್ಲುವುದು ರಾಮನ ದಾರಿ; ಇದಕ್ಕೆ…
Read Moreಲಯನ್ಸ್- ಲಿಯೋ ಕ್ಲಬ್‌ಗಳಿಂದ ರಾಧಾ ಕೃಷ್ಣ ಸ್ಪರ್ಧೆ
ಕಾರವಾರ: ಸದಾಶಿವಗಡ ಲಯನ್ಸ್ ಕ್ಲಬ್ ಹಾಗೂ ಶಿವಾಜಿ ಲಿಯೋ ಕ್ಲಬ್ ಮತ್ತು ನ್ಯೂ ಮಾಡೆಲ್ ಇಂಗ್ಲಿಷ್ ಸ್ಕೂಲ್ ಅಸ್ನೋಟಿ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ರಾಧೆ- ಕೃಷ್ಣಾ ಸ್ಪರ್ಧೆ ನಡೆಯಿತು.ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಅಸ್ನೋಟಿ ವ್ಯವಸ್ಥಾಪಕ ಗೌಡೇಶ…
Read Moreಸಂಚಾರ ದಟ್ಟಣೆ:ಶಿರಸಿಯಲ್ಲಿ ಸಂಚಾರ ಪೋಲೀಸ್ ಠಾಣೆ ಅನುಷ್ಠಾನಕ್ಕೆ ಆಗ್ರಹ
ಶಿರಸಿ: ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಶಿರಸಿ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದ್ದು, ನಗರ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ.…
Read Moreಲೋಕಸಭಾ ಚುನಾವಣೆಗೆ ಬಿಜೆಪಿಯನ್ನ ಗಟ್ಟಿಗೊಳಿಸೋಣ: ಉಷಾ ಹೆಗಡೆ
ಕಾರವಾರ: ಇಲ್ಲಿನ ಬಿಜೆಪಿ ಗ್ರಾಮೀಣ ಮಂಡಲದ ವಿಶೇಷ ಸಭೆಯನ್ನ ಪಕ್ಷದ ಕಚೇರಿಯಲ್ಲಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸುವ ಮುಖೇನ ಆರಂಭಿಸಲಾಯಿತು. ಸಭೆಯಲ್ಲಿ ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ…
Read Moreನಿವೃತ್ತ ಶಿಕ್ಷಕ ವಿಘ್ನೇಶ್ವರ ಭಟ್ಟಗೆ ‘ಶಿಕ್ಷಕ ಭೂಷಣ’ ಬಿರುದು
ಹೊನ್ನಾವರ: ಪ್ರೇರಣಾ ಫೌಂಡೇಶನ್ ಅರೇಅಂಗಡಿಯ ವತಿಯಿಂದ ನೀಲಕೋಡಿನ ನಿವೃತ್ತ ಶಿಕ್ಷಕ ವಿಘ್ನೇಶ್ವರ ಭಟ್ಟ ಬುಚ್ಚನ್ ಇವರಿಗೆ ‘ಶಿಕ್ಷಕ ಭೂಷಣ’ ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ರಜನಿ ನಾಯ್ಕ ಮಾತನಾಡಿ, ‘ಪ್ರೇರಣಾ’ ನಮ್ಮೆಲ್ಲರ ಕನಸಿನ ಕೂಸು. ಈಗಷ್ಟೇ…
Read Moreಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ: ಫಲಿತಾಂಶ ಪ್ರಕಟ
ಯಲ್ಲಾಪುರ: ಶ್ರೀಕೃಷ್ಣ ಜನ್ಮಾಷ್ಠಮಿಯ ನಿಮಿತ್ತ ಸುಜ್ಞಾನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ-2023ರ ಫಲಿತಾಂಶವನ್ನ ತಾಲೂಕಿನ ಪುರಾಣ ಪ್ರಸಿದ್ಧ ಅಣಲಗಾರ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಕಟಿಸಲಾಯಿತು. ಸ್ಪರ್ಧೆಯಲ್ಲಿ ವೈಷ್ಣವಿ ಹೆಗಡೆ ಶಿರಸಿ ಪ್ರಥಮ, ಶ್ರೇಯಸ್…
Read Moreಶಿಕ್ಷಕರ ದಿನಾಚರಣೆ: ಬೆಳಸೆ ಶಾಲಾ ಶಿಕ್ಷಕರಿಗೆ ಸನ್ಮಾನ
ಅಂಕೋಲಾ: ತಾಲೂಕು ಮೂಲದ, ದುಬೈನಲ್ಲಿ ನೆಲೆಸಿರುವ ರಫೀಕ್ ಶೇಖ್ ಹಾಗೂ ರೂಬಿ ಶೇಖ್ ದಂಪತಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ತಾಲೂಕಿನ ಬೆಳಸೆ ನಂ.2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ಸಿಬ್ಬಂದಿಯನ್ನ ಸನ್ಮಾನಿಸಿ ಗೌರವಿಸಿದರು.ಈ ದಂಪತಿ ಹಲವಾರು ವರ್ಷಗಳಿಂದ…
Read Moreಲೋಕ ಸಮರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ.’ದಳ’ಕ್ಕೆ ಸಿಗಲಿರುವ 4 ಕ್ಷೇತ್ರಗಳು ಯಾವುವು?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ…
Read More