Slide
Slide
Slide
previous arrow
next arrow

ಸೊಪ್ಪಿನಹೊಸಳ್ಳಿಯಲ್ಲಿ ಪೋಷಣಾ ಅಭಿಯಾನ, ಮುದ್ದು ಕೃಷ್ಣ ವೇಷ ಸ್ಪರ್ಧೆ

ಕುಮಟಾ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉ.ಕ, ಶಿಶು ಅಭಿವೃದ್ಧಿ ಯೋಜನೆ ಕುಮಟಾ, ಹಾಗೂ ಮಾಣಿಕ್ಯ ಚಾರಿಟೇಬಲ್ ಟ್ರಸ್ಟ್ ಹೊನ್ನಾವರ (ರಿ) ಉತ್ತರ ಕನ್ನಡ ಸಹಕಾರದೊಂದಿಗೆ ಪೋಷಣ ಅಭಿಯಾನ ಮತ್ತು ಮಕ್ಕಳಿಗಾಗಿ ಮುದ್ದು ಕೃಷ್ಣ ವೇಷ ಸ್ಪರ್ಧೆ…

Read More

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಸೂಚನೆ

ದಾಂಡೇಲಿ: ಹಿಂದೂ ಧರ್ಮಿಯರ ಅತ್ಯಂತ ಪರಮ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಗಣೇಶೋತ್ಸವ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕೆಂದು ನಗರ ಠಾಣೆಯ ಪಿಎಸ್‌ಐ ಐ.ಆರ್.ಗಡ್ಡೇಕರ್ ಕರೆ ನೀಡಿದರು.ಅವರು ಸ್ಥಳೀಯ ಗಾಂಧಿನಗರದ ಶ್ರೀವಿಘ್ನೇಶ್ವರ ಮಾರುತಿ ಮಂದಿರದ ಸಭಾಭವನದಲ್ಲಿ ನಡೆದ ಗಾಂಧಿನಗರದ ವಿವಿಧ ಸಾರ್ವಜನಿಕ…

Read More

ಭಟ್ಕಳ ತಾಲೂಕಾ ಕಸಾಪದಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಬಹುಮಾನ ವಿತರಣೆ

ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗಾಗಿ ಆಯೋಜಿಸಿದ್ದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಇಲ್ಲಿನ ಮುರ್ಡೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದರು. ಡಯೆಟ್…

Read More

ನಾರಾಯಣಗುರು ಜಯಂತ್ಯುತ್ಸವ: ಭಾಷಣ ಸ್ಪರ್ಧೆ

ಭಟ್ಕಳ: ಶ್ರೀನಾರಾಯಣ ಗುರು ಜಯಂತಿಯ ಅಂಗವಾಗಿ ತಾಲೂಕಾ ನಾರಾಯಣಗುರು ಜಯಂತಿ ಆಚರಣಾ ಸಮಿತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಪಾತ್ರ’ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯು ಇಲ್ಲಿನ ಸೋನಾರಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ…

Read More

ವಾನಳ್ಳಿ ಪ್ರೌಢಶಾಲೆಯಲ್ಲಿ ‘ಸಂಸ್ಕೃತ ದಿನಾಚರಣೆ’

ಶಿರಸಿ: ತಾಲೂಕಿನ ವಾನಳ್ಳಿಯ ಶ್ರೀ ಗಜಾನನ ಮಾಧ್ಯಮಿಕ ಶಾಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸಂಸ್ಕೃತ ಸಪ್ತಾಹದ ಅಂಗವಾಗಿ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು. ಶ್ಲೋಕ ಪಠಣ, ಹಾಡು, ಸಂಭಾಷಣೆ , ನೃತ್ಯ , ಕಥೆ ಹೇಳುವುದು,…

Read More

ಗೋಕುಲಾಷ್ಟಮಿ: ನಂದಗೋಕುಲವಾದ ಲಯನ್ಸ್ ಶಾಲೆ

ಶಿರಸಿ: ಗೋಕುಲಾಷ್ಟಮಿ ಅಂಗವಾಗಿ ಸೆ.6ರಂದು ಲಯನ್ಸ್ ಅಂಗಳವು ನಲಿಯುವ ಪುಟ್ಟ ಪುಟ್ಟ ರಾಧಾಕೃಷ್ಣರ ನಂದಗೋಕುಲದಂತೆ ಕಂಗೊಳಿಸುತ್ತಿತ್ತು. ಮಕ್ಕಳು ರಾಧಾಕೃಷ್ಣರ ವೇಷ ಧರಿಸಿದ್ದಲ್ಲದೆ, ಸಾಂಪ್ರದಾಯಿಕ ಉಡುಗೆಯಲ್ಲಿ ಹಬ್ಬದ ವಾತಾವರಣವನ್ನು ನಿರ್ಮಿಸಿದ್ದರು. ಶಾಲೆಯ ನರ್ಸರಿ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳಿಂದ ನೃತ್ಯಗಳು ಪ್ರದರ್ಶನಗೊಂಡವು.…

Read More

ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷಾಧಿಕಾರಿ, ಮಾಧ್ಯಮ ಸಲಹೆಗಾರರಾಗಿ ಎಂ.ಕೆ.ಹೆಗಡೆ ನೇಮಕ

ಶಿರಸಿ: ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಸರಕಾರದ ಆದೇಶ ನೀಡಿದೆ. ಶಿರಸಿ ತಾಲೂಕಿನ ಹೆಗಡೆಕಟ್ಟಾ ಕಲ್ಮನೆ…

Read More

ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿ: ಸುನೀಲ ಪೈ

ಗೋಕರ್ಣ: ಜಾಗತೀಕರಣದ ಸಂಭ್ರಮದಲ್ಲಿ ತಂತ್ರಜ್ಞನಾದ ವಿಜಯ ಪತಾಕೆ ಹಿಡಿದು ನಿಂತವರು ನಾವು. ತಾಂತ್ರಿಕ ಶಿಕ್ಷಣದಲ್ಲಿಂದು ಜಗತ್ತು ಬೆರಗಾಗುವಂತೆ ಮುನ್ನಡೆಯುತ್ತಿದ್ದೇವೆ. ಚಂದ್ರಯಾನ-3 ಯಶಸ್ಸಿನಿಂದ ಭಾರತ ವಿಜ್ಞಾನದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾದನಗೇರಿಯ ಮಹಲಸಾ ಸಿದ್ದಿವಿನಾಯಕ ಟೆಂಪಲ್ ಟ್ರಸ್ಟ್ ಧರ್ಮಾಧಿಕಾರಿ ಸುನೀಲ…

Read More

ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ

ಕಾರವಾರ: ನಗರಸಭೆಯ ಮಿಕ್ಕುಳಿದ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸುವಂತೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. 2015ರಲ್ಲಿ ಕಾರವಾರದ 34 ಪೌರಕಾರ್ಮಿಕರ ಪೈಕಿ 15 ಮಂದಿಗೆ ಇಲ್ಲಿನ ಪಂಚರಷಿವಾಡದಲ್ಲಿ…

Read More

ಸಿದ್ದಿ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಹಳಿಯಾಳ: ಸಿದ್ದಿ ಬುಡಕಟ್ಟು ಸಮುದಾಯದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸಿದ್ದಿ ಸಮಾಜ ಫೌಂಡೇಶನ್ ಟ್ರಸ್ಟ್ ಪದಾಧಿಕಾರಿಗಳು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದ ಮುಖಾಂತರ ಮೆರವಣಿಗೆ ಕೈಗೊಂಡ ಮಾರುಕಟ್ಟೆ…

Read More
Back to top