ಕಾರವಾರ: ಹಿಂದೂ ಧರ್ಮ- ದೇವತೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಎಲಿಷಾ ಯಲಕಪಾಟಿಯನ್ನು ಗಡಿಪಾರು ಮಾಡಬೇಕೆಂದು ಹಿಂದೂಪರ ಹೋರಾಟಗಾರ ಅರುಣಕುಮಾರ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲಿಷಾ ಯಲಕಪಾಟಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೃಹತ್ ಪ್ರತಿಭಟನೆ ನಡೆಸಿದ್ದೆವು. ನಮ್ಮ ಹೋರಾಟ…
Read Moreಚಿತ್ರ ಸುದ್ದಿ
ಬಹ್ಮರ್ಷಿ ನಾರಾಯಣ ಗುರು ಅವರ ಚಿಂತನೆ ವಿಶ್ವಕ್ಕೇ ಮಾರ್ಗದರ್ಶಿ: ಶಿವಾನಂದ ನಾಯ್ಕ
ಭಟ್ಕಳ: ಬಹ್ಮರ್ಷಿ ನಾರಾಯಣ ಗುರು ಅವರ ಶಿಕ್ಷಣದಿಂದ ಸ್ವತಂತ್ರರಾಗಿ ಸಂಘಟನೆಯಿoದ ಶಕ್ತಿವಂತರಾಗಿ ಎಂಬ ಚಿಂತನೆ ವಿಶ್ವಕ್ಕೇ ಮಾರ್ಗದರ್ಶಿ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಾನಂದ ನಾಯ್ಕ ಹೇಳಿದರು. ಅವರು ಇಲ್ಲಿನ ಶ್ರೀನಾರಾಯಣ ಗುರು ವಸತಿ ಶಾಲೆಯಲ್ಲಿ ಕನ್ನಡ…
Read Moreಒಬ್ಬರ ಕಪಿಮುಷ್ಟಿಯಿಂದ ಟಿಎಸ್ಎಸ್ ಹೊರಬರಲಿದೆ; ‘ನವ ಸಂಕಲ್ಪ ದಿನ’ದಲ್ಲಿ ವೈದ್ಯರ ಅಭಿಮತ
ಶಿರಸಿ: ಟಿಎಸ್ ಎಸ್ ಆಡಳಿತ ವ್ಯವಸ್ಥೆಗೆ ನಾವು ಸರ್ಜರಿ ಮಾಡಲಿದ್ದೇವೆ. ಯಾರು ಸಂಸ್ಥೆಯನ್ನು ಕಪಿಮುಷ್ಟಿಯಲ್ಲಿ ಹಿಡಿದಿದ್ದಾರೋ ಅದನ್ನು ಸರಿಪಡಿಸುವ ಕಾರ್ಯ ಮಾಡಲಿದ್ದೇವೆ ಎಂದು ಸಂಸ್ಥೆಯ ನೂತನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದರು. ತಾಲೂಕಿನ ಕೊಳಗಿಬೀಸ್ ಮಾರುತಿ ದೇವಾಲಯದಲ್ಲಿ ಶನಿವಾರ…
Read Moreಅರಣ್ಯ ಭೂಮಿ ಹಕ್ಕಿಗಾಗಿ ಸರಕಾರಗಳು ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸುವುದು ಅವಶ್ಯ: ರವೀಂದ್ರ ನಾಯ್ಕ
ಹೊನ್ನಾವರ: ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂಬ ಸುಪ್ರೀಂ ಕೋರ್ಟನ ಪ್ರಕರಣದಲ್ಲಿ ಕೇಂದ್ರ, ರಾಜ್ಯ ಸರಕಾರ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸುವುದು ಅವಶ್ಯ. ಈ ದಿಶೆಯಲ್ಲಿ ಹೋರಾಟಗಾರರ ವೇದಿಕೆಯು ಸರಕಾರದ ಮೇಲೆ ಒತ್ತಡ ತರಲಾಗುವುದೆಂದು…
Read Moreಸೆ.12ರವರೆಗೂ ವಿದ್ಯುತ್ ವ್ಯತ್ಯಯ
ಕಾರವಾರ: ತಾಲೂಕಿನ ಶೇಕಡಾ 70 ಭಾಗಕ್ಕೆ ವಿದ್ಯುತ್ ಪೂರೈಸುವ 33/11 ಕೆ.ವಿ ಕೋಣೆ ಉಪಕೇಂದ್ರದಲ್ಲಿ ಹಾಲಿ ಇರುವ 5 ಎಂವಿಎಯ 2 ಶಕ್ತಿ ಪರಿವರ್ತಕಗಳನ್ನು ಬದಲಿಸಿ 8 ಎಂವಿಎ ಶಕ್ತಿ ಪರಿವರ್ತಕಗಳನ್ನು ಅಳವಡಿಸುವ ಕೆಲಸವನ್ನು ಸೆ.2ರಿಂದ ಕೈಗೆತ್ತಿಕೊಳ್ಳಲಾಗಿದ್ದು, ಇದರಿಂದಾಗಿ…
Read Moreಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಕೋಲಾ ತಾಲೂಕಿನ ಬೆಳಂಬಾರ, ಕಾರವಾರ…
Read Moreಹಾಲ್ ಟಿಕೆಟ್ ನೀಡಿ ಪರೀಕ್ಷೆಗೆ ಅವಕಾಶ ನೀಡದ ಕಾಲೇಜು: ವಿದ್ಯಾರ್ಥಿ, ಪಾಲಕರ ಆಕ್ರೋಶ
ಭಟ್ಕಳ: ಬಿಎ ಮತ್ತು ಬಿಕಾಂನ 18 ವಿದ್ಯಾರ್ಥಿಗಳು ಅವರ ಸೆಮಿಸ್ಟರ್ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಪಡೆದು ಶನಿವಾರದಂದು ಪರೀಕ್ಷಾ ಕೇಂದ್ರಕ್ಕೆ ಬಂದರೆ ಬರೆಯಲು ಅವಕಾಶ ನೀಡದೆ ಹೊರ ಹಾಕುವ ಮೂಲಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು…
Read Moreಜಿಲ್ಲೆಯ ಮೂವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಕಾರವಾರ: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.ಜೊಯಿಡಾ ತಾಲ್ಲೂಕಿನ ಅಣಶಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಕ್ಷತಾ ಬಾಸಗೋಡು, ಹೊನ್ನಾವರ ತಾಲ್ಲೂಕಿನ ಬೇರಂಕಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ…
Read Moreಸೆ.6ಕ್ಕೆ ಸಿದ್ಧಾಪುರದಲ್ಲಿ ಅರಣ್ಯವಾಸಿಗಳ ಸಭೆ
ಸಿದ್ಧಾಪುರ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.6, ಬುಧವಾರ ಮಧ್ಯಾಹ್ನ 3 ಗಂಟೆಗೆ ಸಿದ್ಧಾಪುರ ಪ್ರವಾಸಿ ಮಂದಿರದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಣ್ಯವಾಸಿಗಳಿಗೆ ಗುರುತಿನ ಪತ್ರ(ಐಡಿ ಕಾರ್ಡ)ವಿತರಿಸುವುದು,…
Read Moreಧಾರವಾಡ ಜಿಲ್ಲಾ ಕ.ಸಾ.ಪ.ದಿಂದ ಡಾ.ಬಾಲಕೃಷ್ಣ ಹೆಗಡೆಗೆ ಸನ್ಮಾನ
ಧಾರವಾಡ: ಎನ್.ಎಸ್.ಎಸ್.ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ ಅವರನ್ನು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ.ಲಿಂಗರಾಜ ಅಂಗಡಿ ಹೃತ್ಪೂರ್ವಕವಾಗಿ ಸನ್ಮಾನಿಸಿದರು. ಪರಿಷತ್ ಗೌರವ ಕಾರ್ಯದರ್ಶಿಗಳಾದ ಪ್ರೊ.ಕೆ.ಎಸ್.ಕೌಜಲಗಿ,…
Read More