ಕುಮಟಾ: ತಾಲೂಕಿನ ಹೆಗಡೆ ಗ್ರಾಮದ ಗಾಂಧಿನಗರದ ದೇವಿ ಮುಕ್ರಿ ಎನ್ನುವವರ ಮನೆಯ ಅಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿದ್ದು, ಸಮೀಪದ ಮನೆಯ ಆರ್‌ಟಿಓ ಆಫೀಸ್ ಹೋಮ್‌ಗಾರ್ಡ್ ಗಣೇಶ್ ಮುಕ್ರಿಯವರ ಕರೆಯ ಮೇರೆಗೆ ಪವನ್ ನಾಯ್ಕ ರಾತ್ರಿ 12 ಘಂಟೆಗೆ ಸ್ಥಳಕ್ಕೆ…
Read Moreಚಿತ್ರ ಸುದ್ದಿ
ಶಿಕ್ಷಕ ಕೆ.ಎಲ್.ಭಟ್ಟರವರಿಗ “ಭಾರತ್ ಗೌರವ್ ಪ್ರಶಸ್ತಿ”
ಶಿರಸಿ: ಇಲ್ಲಿನ ಸರಕಾರಿ ಪ್ರೌಢಶಾಲೆ ಗಣೇಶನಗರದ ವಿಜ್ಞಾನ ಶಿಕ್ಷಕರಾದ ಕೆ.ಎಲ್. ಭಟ್ಟರವರಿಗೆ ನವದೆಹಲಿಯ ಬೆಸ್ಟ್ ಅಚೀರ‍್ಸ್ ಅಸೋಸಿಯನ್ ರಿಸರ್ಚ್ನವರು ಅವರ ವೈಜ್ಞಾನಿಕ ಸಂಶೋಧನೆ ಮತ್ತು ವಿಶೇಷವಾಗಿ ಹಿಂದುಳಿದ ವಿದ್ಯಾರ್ಥಿಗಳ ಬಗೆಗಿನ ಶೈಕ್ಷಣಿಕ ಕೊಡುಗೆ, ಗುರುತಿಸಿ ಪ್ರಶಸ್ತಿಪತ್ರ ಮತ್ತು ಫಲಕಗಳೊಂದಿಗೆ…
Read Moreಸೆ.3ಕ್ಕೆ ರಾಜ್ಯಮಟ್ಟದ ಸ್ವರಾಜ್ಯ ಕವಿಗೋಷ್ಠಿ
ಶಿರಸಿ: ರಾಜ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಸೆ.3 ರಂದು ಶಿರಸಿಯಲ್ಲಿ ರಾಜ್ಯ ಮಟ್ಟದ ಸ್ವರಾಜ್ಯ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ತಿಳಿಸಿದರು. ಶಿರಸಿಯಲ್ಲಿ ಸುದ್ದಿಗೋಷ್ಠಿ ನಡೆಸಿದ…
Read Moreದೋಷ ನಿವಾರಣೆಗೆ ಯಜ್ಞ, ದಾನ, ತಪಸ್ಸು ಆಚರಿಸಬೇಕು: ಸ್ವರ್ಣವಲ್ಲಿ ಶ್ರೀ
ಶಿರಸಿ: ಪ್ರತಿಯೊಬ್ಬರ ದೋಷ ನಿವಾರಣೆಗೆ ಯಜ್ಞ, ದಾನ, ತಪಸ್ಸು ಆಚರಿಸಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಹೇಳಿದರು. ಅವರು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶ್ರೀಗಳು ಕೈಗೊಂಡ ಚಾತುರ್ಮಾಸ್ಯ…
Read Moreಹುಸೂರು ಹೆಗ್ಗೆರೆ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ಕೆ ಚಾಲನೆ
ಸಿದ್ದಾಪುರ: ತಾಲೂಕಿನ ಹಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಸೂರು ಹೆಗ್ಗೆರೆ ಕೆರೆ ಅಂಗಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ ಹಾಗೂ ಹುಸೂರು ಊರ ಕಮಿಟಿ ಆಶ್ರಯದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು. ಹಲಗೇರಿ ಗ್ರಾಪಂ ಅಧ್ಯಕ್ಷೆ ಮೋಹಿನಿ…
Read Moreಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಯು.ಎಸ್.ಪಾಟೀಲ್
ದಾಂಡೇಲಿ: ನಗರದ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಚಾರ್ಯರು ಹಾಗೂ ಹಿರಿಯ ಪತ್ರಕರ್ತರಾದ ಯು.ಎಸ್.ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ಮತ್ತು ನಿಕಟಪೂರ್ವ ಕಾರ್ಯದರ್ಶಿ ಮುರ್ತುಜಾ…
Read Moreಉಸ್ತುವಾರಿ ಸಚಿವ ಮಂಕಾಳ ವೈದ್ಯಗೆ ಮಂಜಗುಣಿ ನಾಗರಿಕರಿಂದ ಸನ್ಮಾನ
ಅಂಕೋಲಾ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ನಿವಾಸಕ್ಕೆ ತೆರಳಿ ಅವರನ್ನು ಸನ್ಮಾನಿಸಿ ಗ್ರಾಮದ ಅಭಿವೃದ್ಧಿಯ ವಿಷಯವಾಗಿ ಮಂಜಗುಣಿ ಗ್ರಾಮದ ಪ್ರಮುಖರು ಸಚಿವರೊಂದಿಗೆ ಚರ್ಚೆ ನಡೆಸಿದರು. ಪ್ರಮುಖರಾದ ಕೆ.ಡಿ. ನಾಯ್ಕ ಮಾತನಾಡಿ, ಮಂಜಗುಣಿಯ ಒಳ ರಸ್ತೆಯು ಅಭಿವೃದ್ಧಿ…
Read Moreಆ.31ಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತಿ ಆಚರಣೆ
ಶಿರಸಿ: ತಾಲೂಕ ಆಡಳಿತ, ನಗರಸಭೆ, ತಾಲೂಕ ಪಂಚಾಯತ ಶಿರಸಿ ಹಾಗೂ ಆರ್ಯ ಈಡಿಗ, ನಾಮಧಾರಿ ಬಿಲ್ಲವ ಅಭಿವೃದ್ಧಿ ಸಂಘ (ರಿ.) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಇವರ 169 ನೇ ಜಯಂತಿಯು ಆ.31, ಗುರುವಾರ…
Read Moreಲಕ್ಷ ವೃಕ್ಷ ಗಿಡ ನೆಡುವ ಅಭಿಯಾನ: ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಶ್ಲಾಘನೆ
ಶಿರಸಿ: ಪರಿಸರ ಜಾಗೃತೆ ಮತ್ತು ಅರಣ್ಯ ಸಾಂದ್ರತೆ ಹೆಚ್ಚಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಕಾರ್ಯಕ್ಕೆ ಕಾನೂನು ಮತ್ತು ಸಂಸದೀಯ ಸಚಿವರಾಗಿರುವ…
Read Moreರಾಷ್ಟ್ರಪತಿ ಪದಕ ಪುರಸ್ಕೃತ IG ಮನೋಜ್ ಬಾಡಕರ್’ಗೆ ಸನ್ಮಾನ
ಕಾರವಾರ; ಉತ್ಕರ್ಷ ಮಂಡಳ ಮುಂಬೈ ಕಾರವಾರ ಹಾಗೂ ಗೋಮಾಂತಕ ಸಮಾಜ ಉತ್ತರ ಕನ್ನಡ ವತಿಯಿಂದ ರಾಷ್ಟ್ರಪತಿಗಳ ಪದಕ ಗೌರವ ಪಡೆದ ಕೋಸ್ಟ್ ಗಾರ್ಡ್ IG ಮನೋಜ್ ಬಾಡಕರ್ (ಪಶ್ಚಿಮ ವಿಭಾಗ ) ಅವರಿಗೆ ಕಾರವಾರದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ…
Read More