ಹೊನ್ನಾವರ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.2, ಶನಿವಾರ ಮುಂಜಾನೆ 10 ಗಂಟೆಗೆ ಹೊನ್ನಾವರ ಪ್ರಭಾತನಗರದ ಮೂಡಗಣಪತಿ ದೇವಸ್ಥಾನ ಆವರಣದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಣ್ಯವಾಸಿಗಳಿಗೆ ಗುರುತಿನ…
Read Moreಚಿತ್ರ ಸುದ್ದಿ
ಪ್ರತಿಭಾ ಕಾರಂಜಿಯಲ್ಲಿ ಲಯನ್ಸ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಶಿರಸಿ: ಇಲ್ಲಿನ ಆವೆ ಮರಿಯಾ ಪ್ರೌಢಶಾಲೆಯಲ್ಲಿ ಆ.28ರಂದು ಜರುಗಿದ ನಗರ ಪಶ್ಚಿಮ ವಲಯ ಮಟ್ಟದ 2023-24ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿಯಲ್ಲಿ ಶಿರಸಿ ಲಯನ್ಸ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆ ಗೈದಿದ್ದಾರೆ.…
Read Moreಶ್ಯಾಮರಾವ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರಿಗೆ ‘ಹೊಸದಿಗಂತ’ದಿಂದ ಸನ್ಮಾನ
ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುತ್ತಿರುವ ಶ್ಯಾಮರಾವ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರಾದ ಸಿದ್ದಾಪುರದ ‘ಹೊಸ ದಿಗಂತ’ ವರದಿಗಾರ ಕೆಕ್ಕಾರ ನಾಗರಾಜ ಭಟ್ಟ ಮತ್ತು ಅಜ್ಜಿಬಳ ಪ್ರಶಸ್ತಿ ಪುರಸ್ಕೃತ ಯಲ್ಲಾಪುರ ‘ಹೊಸ ದಿಗಂತ’ ವರದಿಗಾರ್ತಿ…
Read Moreನಾನು ಈಗಲೂ ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ: ಶಿವರಾಮ ಹೆಬ್ಬಾರ್
ಮುಂಡಗೋಡ : ನಾನು ಬಿಜೆಪಿ ಶಾಸಕನಾಗಿ ಈಗಲು ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಸಹ ಭಾರತೀಯ ಜನತಾ ಪಕ್ಷದಲ್ಲಿಯೇ ಇರುತ್ತೇನೆ. ವದಂತಿಗಳನ್ನು ಹರಡಿದವರಾರೆಂಬುದರ ಬಗ್ಗೆ ನನಗೆ ಯಾವುಯ ಮಾಹಿತಿ ಇಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ಹೇಳಿದರು. ತಾಲೂಕಿನ ಬಡ್ಡಿಗೇರಿ…
Read Moreಅಂಚೆ ಇಲಾಖೆಯ ಪ್ರಶಸ್ತಿ ಪ್ರದಾನ
ಶಿರಸಿ: ನಗರದ ಪೂಗಭವನದಲ್ಲಿ ಅಂಚೆ ಇಲಾಖೆಯ ಶಿರಸಿ ವಿಭಾಗದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅಂಚೆ ಇಲಾಖೆಯ ಜಿಎಜಿ ಅಪಘಾತ ಪಾಲಿಸಿ ಪಡೆದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಚೆಕ್ ಅನ್ನು ಧಾರವಾಡ ವಲಯದ ಪೋಸ್ಟ್…
Read More1,17,335 ಗೃಹಲಕ್ಷ್ಮಿಯರಿಗೆ ತಲಾ 2 ಸಾವಿರ: ಗಂಗೂಬಾಯಿ ಮಾನಕರ್
ಕಾರವಾರ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ.2000ದಂತೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಾಗಿರುವ ಯಜಮಾನಿ ಅಥವಾ ಯಜಮಾನ, ಆದಾಯ ತೆರಿಗೆ ಪಾವತಿಸದೇ ಇರುವ ಅಥವಾ ಜಿಎಸ್‌ಟಿ…
Read Moreನಾಡು ನುಡಿಗೆ ವಚನಗಳ ಕೊಡುಗೆ: ಹುಲೇಕಲ್ ಕಾಲೇಜಿನಲ್ಲಿ ಉಪನ್ಯಾಸ
ಶಿರಸಿ: ತಾಲೂಕಿನ ಹುಲೇಕಲ್ಲಿನ ಶ್ರೀದೇವಿ ಪದವಿ ಪೂರ್ವ ಕಾಲೇಜಿನ 2023-24 ನೇ ಶೈಕ್ಷಣಿಕ ವರ್ಷದ ಶೈಕ್ಷಣಿಕ ಸಹ ಪಠ್ಯಚಟುವಟಿಕೆ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ “ ನಾಡು ನುಡಿಗೆ ವಚನ ಸಾಹಿತ್ಯದ ಕೊಡುಗೆ” ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು…
Read Moreನಾಟಕ, ಯಕ್ಷಗಾನದಿಂದ ಕನ್ನಡದ ಅಭಿವೃದ್ಧಿ ಸಾಧ್ಯ: ಭೀಮಣ್ಣ ನಾಯ್ಕ್
ಶಿರಸಿ: ಸಾಂಸ್ಕೃತಿಕ ಹಾಗೂ ಸಾಹಿತ್ಯ ಚಟುವಟಿಕೆಗಳು ಕನ್ನಡದ ಬೆಳೆವಣಿಗೆಗೆ ಸಹಕಾರಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.ಅವರು ರವಿವಾರ ರಾತ್ರಿ ನಗರದ ಟಿಎಂಎಸ್ ಸಭಾಂಗಣದಲ್ಲಿ ಸಿದ್ದಾಪುರದ ರಂಗ ಸೌಗಂಧ ಕಲಾ ತಂಡದವರು ಪ್ರದರ್ಶಿಸಿದ ಎನ್.ಎಸ್.ರಾವ್ ಮೂಲ ರಚನೆಯ, ಗಣಪತಿ…
Read Moreದರೋಡೆ ಮಾಡುತ್ತಿದ್ದ ಖದೀಮರಿಗೆ ಸಾರ್ವಜನಿಕರಿಂದ ಥಳಿತ
ಸಿದ್ದಾಪುರ : ತಾಲೂಕಿನ ಕಂಚಿಕೈನಲ್ಲಿ ರಸ್ತೆಯಲ್ಲಿ ವಾಹನ ಅಡ್ಡಗಟ್ಟಿ ದರೋಡೆ ಮಾಡುತಿದ್ದ ಖದೀಮರನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಶಿರಸಿ ಮೂಲದ ಶಫಿ,ಶಿವಮೊಗ್ಗ ಮೂಲದ ಟಿಪ್ಪುನಗರದ ಇರ್ಪಾನ್ ಜನರಿಂದ ಥಳಿತಕ್ಕೊಳಗಾದ ದರೋಡೆಕೋರರಾಗಿದ್ದು ಕುಮಟಾಕ್ಕೆ ಆಗಮಿಸಿದ್ದ…
Read Moreಜಿಲ್ಲಾ ಮಟ್ಟದ ರಸಪ್ರಶ್ನೆ: ತೃತೀಯ ಸ್ಥಾನ ಪಡೆದ ಲಯನ್ಸ ವಿದ್ಯಾರ್ಥಿಗಳು
ಶಿರಸಿ: ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರವಾರ, ಉತ್ತರ ಕನ್ನಡ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಉತ್ತರ ಕನ್ನಡ ಜಿಲ್ಲೆ, ಆ. 26, ಶನಿವಾರದಂದು ಕುಮಟಾ ಗಿಬ್ ಹೈಸ್ಕೂಲಿನಲ್ಲಿ ಜಿಲ್ಲಾ ಮಟ್ಟದ…
Read More