ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಅನಂತಮೂರ್ತಿ ಹೆಗಡೆ ದಂಪತಿಗಳು ತಾಲೂಕಿನ ಸೋಂದಾ, ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಚಾತುರ್ಮಾಸ ಅಂಗವಾಗಿ ಪಾದಪೂಜೆ…
Read Moreಚಿತ್ರ ಸುದ್ದಿ
ವರಮಹಾಲಕ್ಷ್ಮಿ ಉದ್ಯಾಪನೆ: ಭಕ್ತಿಸುಧೆ ಹರಿಸಿದ ಭಜನಾ ಕಾರ್ಯಕ್ರಮ
ಶಿರಸಿ: ತಾಲೂಕಿನ ಕಬ್ನಳ್ಳಿಯಲ್ಲಿ ನಡೆದ ವರಮಹಾಲಕ್ಷ್ಮಿ ವೃತ ಉದ್ಯಾಪನಾ ಕಾರ್ಯಕ್ರಮದಲ್ಲಿ ಸೋಂದಾ ಸ್ವರ್ಣವಲ್ಲೀ ಮಾತೃಮಂಡಳಿಯವರ ಭಜನಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಆರಂಭದಲ್ಲಿ ಗಣಪತಿ ಸ್ತುತಿಯೊಂದಿಗೆ ಆರಂಭವಾದ ಭಜನಾ ಕಾರ್ಯಕ್ರಮ ಸರ್ವಮಂಗಲೆ ಶ್ರೀದೇವಿ ಕುರಿತು ವಿವಿಧ ಭಜನೆ, ರಾಜರಾಜೇಶ್ವರಿ ಕುರಿತು…
Read Moreಸಂಗೀತಾಭಿಮಾನಿಗಳಿಗೆ ರಸದೂಟ ಬಡಿಸಿದ ಸೌಂಡ್ ಆಫ್ ಮೆಲೋಡಿಸ್
ಶಿರಸಿ: ನಗರದ ಸುಪ್ರಿಯಾ ಇಂಟರ್‌ನ್ಯಾಷನಲ್ ಹೊಟೇಲ್ ಸಭಾಭವನದಲ್ಲಿ ಶಿರಸಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಶೋಸಿಯೇಶನ್ ಸಂಘಟಿಸಿದ್ದ ಸೌಂಡ್ ಆಫ್ ಮೆಲೋಡಿಸ್ ಕಾರ್ಯಕ್ರಮ ಸಂಗೀತಾಭಿಮಾನಿಗಳಿಗೆ ಸಂಗೀತ ರಸದೂಟ ಬಡಿಸುವಲ್ಲಿ ಯಶಸ್ವಿಯಾಗಿದೆ. ರಾಜದೀಪ ಟ್ರಸ್ಟ್ ಹಾಗೂ ಶ್ರೀಪಾದರಾವ್ ಕಲ್ಗುಂಡಿಕೊಪ್ಪ ಫೌಂಡೇಶನ್ ಸಹಯೋಗದಲ್ಲಿ…
Read Moreಹನುಮಂತಿ ಹಾಲಿನ ಡೈರಿಯಲ್ಲಿ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ
ಶಿರಸಿ: ತಾಲೂಕಿನ ಹನುಮಂತಿಯ ಹಾಲಿನ ಡೈರಿಯಲ್ಲಿ ಆ.26ರಂದು ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಎಸ್ಐ ನಾರಾಯಣ ಶಿರಾಲಿ ಭಾಗವಹಿಸಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ಹಾಲಿನ ಡೈರಿಯ ಕಾರ್ಮಿಕರಿಗೆ, ಸಿಬ್ಬಂದಿಗಳಿಗೆ ಸೈಬರ್ ಕ್ರೈಮ್ ಬಗ್ಗೆ ಅರಿವು ಮೂಡಿಸಿದರು.ವೈಯಕ್ತಿಕ ಮಾಹಿತಿ,…
Read Moreಆದರ್ಶ ವನಿತಾ ಸಮಾಜದ ವಾರ್ಷಿಕೋತ್ಸವ ಸಂಪನ್ನ
ಶಿರಸಿ: ನಗರದ ಆದರ್ಶ ವನಿತಾ ಸಮಾಜದ 48ನೇ ವಾರ್ಷಿಕೋತ್ಸವ ಮತ್ತು ಶ್ರಾವಣ ಮಾಸದ ಅಂಗವಾಗಿ ಅರಿಶಿಣ ಕುಂಕುಮ ಕಾರ್ಯಕ್ರಮ ಆ.23ರಂದು ನಡೆಯಿತು. ಈ ವೇಳೆ ಲಲಿತಾ ಸಹಸ್ರನಾಮ ಪಠಣ, ಮತ್ತು ಉಡಿ ತುಂಬುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ…
Read Moreಬಾವಿಗೆ ಬಿದ್ದು ಬಾಲಕಿ ಮೃತ: ಕುಟುಂಬಸ್ಥರ ಆಕ್ರಂದನ
ಕಾರವಾರ: ನಗರದ ಹರಿದೇವ ನಗರದ ಮನೆಯೊಂದರ ಬಾವಿಯಲ್ಲಿ 3 ವರ್ಷದ ಬಾಲಕಿಯೋರ್ವಳು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಸ್ತುತಿ ಗಣಪತಿ ಮೂರ್ತಿ ಎಂಬ ಬಾಲಕಿ ಆಟವಾಡುತ್ತ ಮಣ್ಣನ್ನು ಬಾವಿಯಲ್ಲಿ ಹಾಕಲು ಮುಂದಾಗಿದ್ದಾಳೆ.…
Read Moreಆರೋಗ್ಯ, ಶಿಕ್ಷಣ, ಔಷಧಿಗಳ ಕುರಿತು ಉಪನ್ಯಾಸ ಯಶಸ್ವಿ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
ಶಿರಸಿ: ತಾಲೂಕಿನ ರಾಮನಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ…
Read Moreಟಿಎಸ್ಎಸ್ ಆಸ್ಪತ್ರೆಯಲ್ಲಿ ‘ನೇತ್ರದಾನ ಮಹತ್ವ’ ಪ್ರಾತ್ಯಕ್ಷಿಕೆ
ಶಿರಸಿ: ಇಲ್ಲಿನ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆ (ಟಿ.ಎಸ್.ಎಸ್. ಆಸ್ಪತ್ರೆ)ಯಲ್ಲಿ ನೇತ್ರದಾನದ ಮಹತ್ವವನ್ನು ತಿಳಿಸುವ ಸಲುವಾಗಿ ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿರುವ ಸೆಂಟ್ ಇಗ್ನೆಷಿಯಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆ.26,ಶನಿವಾರದಂದು ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು. ಆ. 13…
Read Moreಶ್ರೀನಿಕೇತನ ಶಾಲೆಯಲ್ಲಿ ಪೋಷಣ ಮಾಸಾಚರಣೆ
ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಶುಕ್ರವಾರದಂದು ‘ಪೋಷಣ ಮಾಸಾಚರಣೆ’ ಪ್ರಯುಕ್ತ 4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ “ಆರೋಗ್ಯಕರ ಆಹಾರ ಗಿ/s ಜಂಕ್ ಫುಡ್” ವಿಷಯದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮವನ್ನು…
Read Moreಮುಖ್ಯಮಂತ್ರಿ ಭೇಟಿಯಾಗಿ ವಿಶೇಷ ಅನುದಾನಕ್ಕೆ ಮನವಿ ಸಲ್ಲಿಸಿದ ಶಾಸಕ ಹೆಬ್ಬಾರ್
ಬೆಂಗಳೂರು: ಯಲ್ಲಾಪುರ-ಮುಂಡಗೋಡು-ಬನವಾಸಿ ಕ್ಷೇತ್ರದ ಶಾಸಕ, ಮಾಜಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಶುಕ್ರವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿಯಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಸಲ್ಲಿಸಿದರು. ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ…
Read More