ಶಿರಸಿ: ಚಂದ್ರಯಾನ 3 ಯಶಸ್ವಿ ಇಸ್ರೋ ವಿಜ್ಞಾನಿಗಳ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ನಗರದಲ್ಲಿ ಆಟೋ ರಿಕ್ಷಾ ಚಾಲಕರು ಮಾಲಕರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
Read Moreಚಿತ್ರ ಸುದ್ದಿ
ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಿ: ರಾಘವೇಶ್ವರ ಶ್ರೀ
ಗೋಕರ್ಣ: ಸಮಾಜದಲ್ಲಿನ ಸಾಧಕರನ್ನು ಗುರುತಿಸಿ ಗೌರವಿಸಬೇಕು ಮತ್ತು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಮಂಗಳವಾರ ಸಾಗರ ಮಂಡಲ ಕ್ಯಾಸನೂರು, ಉಳವಿ,…
Read Moreಇಓ ಕಾರ್ಯವೈಖರಿ ಸರಿಪಡಿಸುವ ಭರವಸೆ ನೀಡಿದ ಡಿಸಿ
ದಾಂಡೇಲಿ: ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಹೆಚ್ಚು ಇರದೇ ಇರುವ ಕಾರ್ಯನಿರ್ವಾಹಣಾಧಿಕಾರಿಯವರ ಕಾರ್ಯವೈಖರಿ ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿ ಗಂಗೂಬಾಯಿ ಭರವಸೆ ನೀಡಿದ್ದಾರೆ.ತಾಲ್ಲೂಕಿನ ಕೇರವಾಡದ ಕೆರೆ ಒಡೆದು ಅಪಾರ ಪ್ರಮಾಣದ ಹಾನಿಯಾಗಿರುವ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡದೇ ಸ್ಥಳೀಯರ ಆಕ್ರೋಶಕ್ಕೆ ಇಒ…
Read Moreಉಮ್ಮಚಗಿಯಲ್ಲಿ ‘ಲಕ್ಷ್ಮಣ ಇನ್ನಷ್ಟು’ ವಿನೂತನ ಕಾರ್ಯಕ್ರಮ
ಯಲ್ಲಾಪುರ: ರಾಮಾಯಣ, ಮಹಾಭಾರತ ದಂತಹ ಮಹಾ ಕಾವ್ಯಗಳು ಸದಾ ನಮ್ಮೊಂದಿಗೆ ಬರುತ್ತವೆ. ನಮ್ಮ ನೋವು ನಲಿವುಗಳಲ್ಲಿ ಒಂದಾಗುತ್ತವೆ. ನಮ್ಮ ಕಷ್ಟ ನಷ್ಟಗಳಲ್ಲಿ ಅವು ಯಾವತ್ತೂ ಹಾಸುಹೊಕ್ಕಾಗಿವೆ. ಸದಾ ನಮ್ಮೊಳಗಿನ ಸಾಕ್ಷ ಪ್ರಜ್ಞೆಯಾಗಿರುತ್ತವೆ ಎಂದು ಯಕ್ಷಗಾನ ಕಲಾವಿದೆ ಚಂದ್ರಕಲಾ ಭಟ್ಟ…
Read Moreವಿವಿಗೆ 8ನೇ ರ‍್ಯಾಂಕ್; ವಿದ್ಯಾರ್ಥಿನಿಗೆ ಅಭಿನಂದನೆ
ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಲೋಚನ ಶಿರೋಡಕರ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 8ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿರುವುದರ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ನಡೆಯಿತು.ಪ್ರಸ್ತುತ ದಿವೇಕರ ವಾಣಿಜ್ಯ ಮಹಾವಿದ್ಯಾಲಯ ಎಂ.ಕಾಂ. ಪ್ರಥಮ ಸೆಮಿಸ್ಟರ್ ಓದುತ್ತಿರುವ ಇವಳು 2022ನೇ…
Read Moreರೋಜಗಾರ ದಿನಾಚರಣೆ; ನರೇಗಾ ಮಾಹಿತಿ ವಿನಿಮಯ
ಕಾರವಾರ: ಗ್ರಾಮೀಣ ಜನರು ಗುಳೆ ಹೋಗುವುದನ್ನು ತಡೆದು, ಸ್ವಂತ ಸ್ಥಳಗಳಲ್ಲಿಯೇ ಉದ್ಯೋಗ ಸೃಷ್ಟಿಸುವುದು ಹಾಗೂ ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆ ಮಾಡುವುದು ನರೇಗಾ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಾಲೂಕು ಐಇಸಿ ಸಂಯೋಜಕಿ…
Read Moreಫಲಿಸಿದ ಇಸ್ರೋ ಫಲ: ಚಂದ್ರನ ದಕ್ಷಿಣ ಧ್ರುವಕ್ಕೆ ಯಶಸ್ವಿಯಾಗಿ ಇಳಿದ ಲ್ಯಾಂಡರ್
ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಮಿಷನ್ ಯಶಸ್ಸು ಸಾಧಿಸಿದ್ದು, ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವರ್ಷಗಟ್ಟಲೆಯ ಪರಿಶ್ರಮ ಸಾಕಾರಗೊಂಡಿದ್ದು, ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಕಳುಹಿಸಿದ ವಿಶ್ವದ ಮೊದಲ ರಾಷ್ಟ್ರ…
Read Moreಮನೆ ಮನೆ ಭೇಟಿ ಮೂಲಕ ನರೇಗಾ ಯೋಜನೆಯ ಮಾಹಿತಿ ಹಂಚಿಕೆ
ಅಂಕೋಲಾ: ಹಳ್ಳಿಗಾಡು ಜನರ ವಲಸೆ ತಪ್ಪಿಸಿ ಸ್ವಗ್ರಾಮದಲ್ಲೇ ಗೌರವಯುತ ಕೂಲಿಯೊಂದಿಗೆ ವೈಯಕ್ತಿಕ ಕಾಮಗಾರಿ ಸೌಲಭ್ಯ ಒದಗಿಸುವ ಮಹಾತ್ಮಗಾಂಧಿ ನರೇಗಾ ಯೋಜನೆಯ ಕುರಿತು ತಾಲ್ಲೂಕಿನ ಹಾರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ನಡವಿನಕೇರಿ ಹಾಗೂ ಜನತಾ ಕಾಲೋನಿಯಲ್ಲಿ ಜಿಲ್ಲಾ ಐಇಸಿ ಸಂಯೋಜಕರಾದ…
Read Moreತಾಲೂಕು ಪಂಚಾಯತ್ ಜಮಾಬಂದಿ ಕಾರ್ಯಕ್ರಮ ಯಶಸ್ವಿ
ಕಾರವಾರ: 2022-23ನೇ ಸಾಲಿನ ತಾಲೂಕು ಪಂಚಾಯತ್ ಜಮಾಬಂದಿ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಮಾಬಂಧಿ ಡಿಡಿಪಿಯು ಲತಾ ನಾಯಕ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿವಾರು ಪ್ರಗತಿ ವರದಿ…
Read Moreಪ್ರಾಚಾರ್ಯರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿರಸಿ: ಪ್ರಾಚಾರ್ಯರ ವರ್ಗಾವಣೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪಾಲಕರು ಶಾಲೆಯ ಎದುರು ಉಪವಾಸ ಕುಳಿತು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಕಲ್ಲಿ ಮುರಾರ್ಜಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ಹತ್ತು…
Read More