ಕುಮಟಾ: ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಾಬ್ದಾರಿಯೂ ಅತೀ ಮುಖ್ಯ ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್. ನಾಯಕ…
Read Moreಚಿತ್ರ ಸುದ್ದಿ
ಶ್ರೀನಿಕೇತನ ಶಾಲೆಯಲ್ಲಿ ಫಿಲಾಟಲಿ ಕ್ಲಬ್ ಉದ್ಘಾಟನೆ
ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಆಗಸ್ಟ 18 ಶುಕ್ರವಾರದಂದು ಫಿಲಾಟಲಿ ಕ್ಲಬ್‌ನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಮಂಜುನಾಥ ಖಾರ್ಕೆ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ತಾವು ಸಂಗ್ರಹಿಸಿದ…
Read Moreಜೀವವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸುವ ಚಾಲಕರ ಶ್ರಮ ಗೌರವಿಸಿ: ಶಾಸಕ ಹೆಬ್ಬಾರ್
ಯಲ್ಲಾಪುರ: ಚಾಲಕರ ಬದುಕಿನ ಕಷ್ಟಗಳೇನು ಎಂಬುದು ಚಾಲಕನಾಗಿ ಅನುಭವ ಹೊಂದಿನ ನಾನು ಅರಿತಿದ್ದೇನೆ. ಸಮಾಜಕ್ಕಾಗಿ ತಮ್ಮ ಜೀವವನ್ನು ಪಣಕ್ಕಿಟ್ಟು ಕಾರ್ಯನಿರ್ವಹಿಸುವ ಚಾಲಕರ ಶ್ರಮವನ್ನು ಸಮಾಜ ಗುರುತಿಸಿ, ಗೌರವಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಅಡಕೆ…
Read Moreನಿಸ್ವಾರ್ಥ ಮನೋಭಾವದಿಂದ ಮಾತ್ರ ನೊಂದವರ ಬಾಳಿಗೆ ಬೆಳಕಾಗಲು ಸಾಧ್ಯ: ಭೀಮಣ್ಣ ನಾಯ್ಕ
ಸಿದ್ದಾಪುರ: ನಿಸ್ವಾರ್ಥ ಮನೋಭಾವ ಹೊಂದಿದಾಗ ಮಾತ್ರ ದೇವರಾಜ ಅರಸು ಅವರಂತೆ ನೊಂದವರ ಬಾಳಿಗೆ ಬೆಳಕಾಗಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ತಾಲೂಕಾ ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಾ ಪಂಚಾಯ್ತಿ ಆಶ್ರಯದಲ್ಲಿ ಭಾನುವಾರ…
Read Moreಕವಿ ವಿಷ್ಣು ನಾಯ್ಕರ ‘ಸಮಗ್ರ ಕಾವ್ಯ ಭಾಗ-2’ ಲೋಕಾರ್ಪಣೆ
ಅಂಕೋಲಾ: ಡಾ.ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನದ ಮನೆಯಂಗಳದ ಕಾರ್ಯಕ್ರಮದ ಅಂಗವಾಗಿ ಅಂಬಾರಕೊಡ್ಲದ ಪರಿಮಳದ ಅಂಗಳದಲ್ಲಿ ಕವಿ ವಿಷ್ಣು ನಾಯ್ಕ ಅವರ ‘ಸಮಗ್ರ ಕಾವ್ಯ-2’ರ ಕೃತಿಯ ಲೋಕಾರ್ಪಣೆ ಸಂಪನ್ನಗೊ0ಡಿತು. ಹಿರಿ-ಕಿರಿಯ ಸಾಹಿತಿ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಪ್ರಾಚಾರ್ಯ ಫಾಲ್ಗುಣ ಗೌಡ…
Read Moreಆ.23ಕ್ಕೆ ದೀವಗಿಯಲ್ಲಿ ‘ಕನಕಾಂಗಿ ಕಲ್ಯಾಣ’ ಯಕ್ಷಗಾನ
ಕುಮಟಾ: ಶ್ರೀ ರಾಮಾನಂದ ಅವಧೂತರ ದ್ವಿತೀಯ ಆರಾಧನೆಯ ಅಂಗವಾಗಿ ಆ.23, ಬುಧವಾರ ಸಂಜೆ 4.30 ರಿಂದ ತಾಲೂಕಿನ ದೀವಗಿ ಮಠದಲ್ಲಿ ‘ಕನಕಾಂಗಿ ಕಲ್ಯಾಣ’ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ ಸರ್ವೇಶ್ವರ ಹೆಗಡೆ ಮೂರೂರು, ಗಜಾನನ ಭಂಡಾರಿ ಬೋಳ್ಗೆರೆ, ಗಜಾನನ…
Read Moreಸಂಘದ, ಸದಸ್ಯರ ಒಳಿತಿಗಾಗಿ ಸದಾ ಕಾರ್ಯತತ್ಪರನಾಗಿರುತ್ತೇನೆ: ರಾಮಕೃಷ್ಣ ಹೆಗಡೆ ಕಡವೆ
ಶಿರಸಿ: ಟಿಎಸ್ಎಸ್’ನ ಮುಂದಿನ ಐದು ವರ್ಷದ ಅವಧಿಗೆ ಆಡಳಿತ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸದಸ್ಯರು ಆಡಳಿತದಲ್ಲಿ ಬದಲಾವಣೆ ಬಯಸಿ ನೀಡಿದ ನಿರ್ಣಯಕ್ಕೆ ನಾನು ಬದ್ಧನಿದ್ದೇನೆ ಎಂದು ರಾಮಕೃಷ್ಣ ಹೆಗಡೆ ಕಡವೆ ಹೇಳಿದ್ದಾರೆ. ಚುನಾವಣೆ ನಂತರ ನೀಡಿದ ಪತ್ರಿಕಾ…
Read Moreಕೊಂಕಣಿ ಅಧ್ಯಯನ ಪೀಠದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ
ಕಾರವಾರ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕೊಂಕಣಿ ಅಧ್ಯಯನ ಪೀಠದಲ್ಲಿ ರಾಷ್ಟ್ರೀ ಯಕೊಂಕಣಿ ಮಾನ್ಯತಾ ದಿನಾಚರಣೆ ಅಂಗವಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಾಂಡೇಲಿಯ ಆರ್.ಪಿ.ನಾಯ್ಕ ಉದ್ಘಾಟನೆ ಮಾಡಿ ಉತ್ತರ ಕರ್ನಾಟಕ ಭಾಗದ ಕೊಂಕಣಿ ಭಾಷಿಕ ವಿದ್ಯಾರ್ಥಿಗಳಿಗೆ…
Read Moreಆ.25ಕ್ಕೆ ಮಂಜುಗುಣಿಯಲ್ಲಿ ‘ಹರಿಭಕ್ತ ಶ್ರೇಷ್ಠ’ ತಾಳಮದ್ದಲೆ
ಶಿರಸಿ: ಶ್ರೀಹರಿ ಮತ್ತು ಶ್ರೇಷ್ಠಾ ಎಂಬ ಪುಟಾಣಿಗಳ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರ ಮಂಜುಗುಣಿಯ ವೆಂಕಟರಮಣ ದೇವರ ಸನ್ನಿಧಿಯಲ್ಲಿ ‘ಹರಿಭಕ್ತ ಶ್ರೇಷ್ಠ’ ರುಕ್ಮಾಂಗದ ಚರಿತ್ರೆ ತಾಳಮದ್ದಲೆ ಕಾರ್ಯಕ್ರಮವನ್ನು ಆ.25, ಶುಕ್ರವಾರದಂದು, ಮಧ್ಯಾಹ್ನ 3ಗಂಟೆಯಿಂದ ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ ವಿದ್ವಾನ್ ಗಣಪತಿ ಭಟ್ಟ,…
Read Moreಮುಗ್ವಾದಲ್ಲಿ ಸಂಭ್ರಮದ ನಾಗರ ಪಂಚಮಿ
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಮುಗ್ವಾ ಶ್ರೀಸುಬ್ರಹ್ಮಣ್ಯ ದೇವಾಲಯಕ್ಕೆ ನಾಗರಪಂಚಮಿ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗಾರಾಧನೆಗೆ ಪುಣ್ಯ ಕ್ಷೇತ್ರವಾಗಿದ್ದು, ನಾಗರ ಪಂಚಮಿ ನಿಮಿತ್ತ ಜಿಲ್ಲೆಯ ವಿವಿಧಡೆಯಿಂದ…
Read More