Slide
Slide
Slide
previous arrow
next arrow

ಪ್ರೌಢಶಾಲೆಗಳ ಗಣಿತ, ಭೌತಶಾಸ್ತ್ರ ಶಿಕ್ಷಕರಿಗೆ ಕಾರ್ಯಾಗಾರ

ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರಕಾರ, ವಿಜ್ಞಾನ ಪ್ರಸಾರ, ದೆಹಲಿ, ಕರ್ನಾಟಕರಾಜ್ಯ ವಿಜ್ಞಾನ ಮತ್ತುತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ…

Read More

ಪ್ರತಿಫಲದ ಅಪೇಕ್ಷೆ ಇಲ್ಲದವರಿಗೆ ಪುರಸ್ಕಾರಗಳು ಹುಡುಕಿ ಬರುತ್ತವೆ: ಕಾಸರಗೋಡು ಚಿನ್ನಾ

ಕುಮಟಾ: ಯಾವುದೇ ಪ್ರತಿಫಲದ ಅಪೇಕ್ಷೆ ಇಲ್ಲದೆ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುವವನಿಗೆ ಪುರಸ್ಕಾರ, ಗೌರವಗಳು ಹುಡುಕಿ ಬರುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ, ನಿರ್ಮಾಪಕ, ರಂಗಕರ್ಮಿ ಕಾಸರಗೋಡು ಚಿನ್ನಾ ಹೇಳಿದರು. ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ…

Read More

ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನಗಳ ಅರಿವು ಅವಶ್ಯ: ಡಾ.ಸಂತೋಷ್

ಹಳಿಯಾಳ: ಸಾಫ್ಟ್ವೇರ್ ಉದ್ಯಮ ಪ್ರಸ್ತುತವಾಗಿ ಬಳಸುತ್ತಿರುವ ನೂತನ ತಂತ್ರಜ್ಞಾನಗಳ ಕುರಿತು ಅರಿವು ಹೊಂದಿದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ವಿತಾವಿ ಬೆಳಗಾವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕ ಡಾ.ಸಂತೋಷ್ ಎಲ್.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್‌ಎಸ್ ವಿಡಿಐಟಿ ಮಹಾವಿದ್ಯಾಲಯವು ಆಯೋಜಿಸಿದ್ದ ಉಪನ್ಯಾಸ…

Read More

ಸುಸಜ್ಜಿತ ಆಸ್ಪತ್ರೆ ಉತ್ತರ ಕನ್ನಡ ಜನರ ಹಕ್ಕು: ಡಾ.ವಿವೇಕ ಉಡುಪ

ಭಟ್ಕಳ: ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ-4 ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇದರ ಅಂಗ ಸಂಸ್ಥೆ ಸಾರಥ್ಯದಲ್ಲಿ 22ನೇ ‘ಯೋಗ ಪರ್ಯಟನೆ’ ವಿಶೇಷ ಸತ್ಸಂಗ ಕಾರ್ಯಕ್ರಮವು ಇಲ್ಲಿನ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರಿಗೆ…

Read More

ವಿದ್ಯಾರ್ಥಿಗಳಿಗೆ ಪ್ರೇರಣಾ ತರಗತಿಗಳ ಉದ್ಘಾಟನೆ

ಯಲ್ಲಾಪುರ: ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಕಾರ್ಯಕ್ರಮ…

Read More

ಮನುಕುಲದ ಉದ್ಧಾರಕ್ಕೆ ಮಾತೃತ್ವವೇ ಆಧಾರ: ರಾಘವೇಶ್ವರ ಶ್ರೀ

ಗೋಕರ್ಣ: ಮಾತೃತ್ವ ಎನ್ನುವುದು ಮನುಕುಲದ ಉದ್ಧಾರಕ್ಕೆ ದೇವರು ನೀಡಿದ ದೊಡ್ಡ ವರ. ಮಾತೃತ್ವ ಬಗೆಗಿನ ತಿರಸ್ಕಾರದ ಭಾವನೆ ಅಪಾಯಕಾರಿ ಬೆಳವಣಿಗೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ನಡೆದ ಮಾತೃ ಸಮಾವೇಶದಲ್ಲಿ…

Read More

ದೇಶಭಕ್ತಿಗೀತೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಭಟ್ಕಳ: ತಾಲೂಕಾ ಕಸಾಪದಿಂದ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಇಲ್ಲಿನ ಮುರ್ಡೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರೆಕಟ್ಟೆಯಲ್ಲಿ ದೇಶ ಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಪ್ರಕೃತಿ ಮೊಗೇರ, ಮೌಲ್ಯ ನಾಯ್ಕ, ಶ್ರೀನಿಧಿ ಹರಿಕಾಂತ,…

Read More

ಕಾರು ಪಲ್ಟಿ; 9 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಇಕೋ ಬೀಚ್ ಸಮೀಪ ಭಟ್ಕಳ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಎಡಕ್ಕೆ ತಿರುಗಿಸಿದ ಪರಿಣಾಮ ಕಾರು ಪಲ್ಟಿಯಾಗಿ ಗಟಾರದಲ್ಲಿ ಬಿದ್ದಿದೆ.ಬೆಂಗಳೂರು ಮೂಲದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಆಗಮಿಸಿದವರು ಕಾರು ಚಾಲಕನ…

Read More

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ

ಭಟ್ಕಳ: ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 125 ಚೀಲದ 60 ಕ್ವಿಂಟಾಲ್ ಪಡಿತರ ಅಕ್ಕಿ ಚೀಲಗಳನ್ನು ಜಪ್ತಿಪಡಿಸಿಕೊಂಡು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಹೆಗ್ಗಲ್‌ನಲ್ಲಿ ನಡೆದಿದೆ.ಗುಲಾಬ್ ಸಾಬ್, ಅಬ್ದುಲ್ ರೆಹಮಾನ್…

Read More

ಮಂಚಿಕೇರಿಯಲ್ಲಿ ಅಕ್ರಮ ಶ್ರೀಗಂಧ ವಶ; ಆರೋಪಿ ಬಂಧನ

ಯಲ್ಲಾಪುರ: ಮಂಚಿಕೇರಿಯ ಜನತಾ ಕಾಲೋನಿಯಲ್ಲಿ ಖಚಿತ ಮಾಹಿತಿ ಮೇರೆಗೆ ಗಣೇಶ ಸೋಮು ಲಮಾಣಿ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 52 ಕೆಜಿ ತೂಕದ ಅಂದಾಜು 2 ಲಕ್ಷ ರೂ ಮೌಲ್ಯದ ಶ್ರೀಗಂದದ ಕಟ್ಟಿಗೆಯನ್ನು ಗುರುವಾರ ಮಂಚಿಕೇರಿ ಅರಣ್ಯ ವಲಯದ…

Read More
Back to top